30.6 C
ಪುತ್ತೂರು, ಬೆಳ್ತಂಗಡಿ
September 28, 2026

Category : ಅಪರಾಧ ಸುದ್ದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಕಳೆಂಜ: ಅಕ್ರಮ ಗೋ ಸಾಗಾಟ: ಇಬ್ಬರ ಬಂಧನ

Suddi Udaya
ಕೊಕ್ಕಡ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕಾಯರ್ತಡ್ಕ ಕಳೆಂಜ ಗಾಳಿತೋಟ ಎಂಬಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡಿರುವ ಘಟನೆ ಗುರುವಾರದಂದು ಮಧ್ಯಾಹ್ನ ನಡೆದಿದೆ. ಭಜರಂಗದಳ ಹಾಗೂ ಹಿಂದೂ ಕಾರ್ಯಕರ್ತರ ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಅಕ್ರಮ ಕಸಾಯಿಖಾನೆಗೆ ಬೆಳ್ತಂಗಡಿ ಪೊಲೀಸ್ ದಾಳಿ: ದನದ ಮಾಂಸ ಹಾಗೂ ಇಬ್ಬರು ಆರೋಪಿಗಳ ಬಂಧನ

Suddi Udaya
ಬೆಳ್ತಂಗಡಿ : ಗುರುವಾಯನಕೆರೆಯಲ್ಲಿರುವ ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಖಚಿತ ಮಾಹಿತಿ ಮೇರೆಗೆ ಫೆ.16ರಂದು ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದಾರೆ. ಹಲವರು ಸಮಯಗಳಿಂದ ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದ ಇಬ್ಬರು ಆರೋಪಿಗಳಾದ ಕುವೆಟ್ಟು ಗ್ರಾಮದ ಮದಡ್ಕ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ವರದಿ

ವೇಣೂರು: ಪೋಕ್ಸೋ ಪಕ್ರರಣ, ಆರೋಪಿಗೆ ಜೈಲು ಶಿಕ್ಷೆ ಹಾಗೂ ದಂಡ

Suddi Udaya
ವೇಣೂರು: ವೇಣೂರು ಪೊಲೀಸ್ ಠಾಣೆಯಲ್ಲಿ ದಾಖಲಾದ ಪೋಕ್ಸೋ ಪ್ರಕರಣದ ಆರೋಪಿ ಬಂಟ್ವಾಳ ಸಜಿಪನಡು ನಿವಾಸಿ ಜುಮಾರ್ ಎಂಬಾತನಿಗೆ ಮಂಗಳೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 1 ವರ್ಷ ಕಾರಾಗೃಹ ಹಾಗೂ 10 ಸಾವೀರ...
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾರೊಂದು ಧರ್ಮಸ್ಥಳದಿಂದ ಚಾರ್ಮಾಡಿಯವರೆಗೆ ಹಲವು ವಾಹನಗಳಿಗೆ ಡಿಕ್ಕಿ: ಯುವಕನನ್ನು ಬಂಧಿಸಿದ ಪೋಲಿಸರು

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಕಡೆಯಿಂದ ಚಾರ್ಮಾಡಿಯತ್ತ ಸಾಗುತ್ತಿದ್ದ ಕಾರೊಂದು ಹಲವು ವಾಹನಗಳಿಗೆ ಡಿಕ್ಕಿಯಾಗಿ, ಬಳಿಕ ಚಾರ್ಮಾಡಿಯಲ್ಲಿ ಮನೆಯೊಂದರ ಆವರಣಕ್ಕೆ ಡಿಕ್ಕಿ ಹೊಡೆದ ಘಟನೆ ಫೆ.10 ರಂದು ನಡೆದಿದೆ. ಧರ್ಮಸ್ಥಳದಿಂದ ಚಾರ್ಮಾಡಿವರೆಗೂ ಅಲ್ಲಲ್ಲಿ ಡಿಕ್ಕಿ ಹೊಡೆದ ಕಾರು...
ಅಪರಾಧ ಸುದ್ದಿ

ಬೈಕ್ ಡಿಕ್ಕಿ ಗಾಯಾಳು ಕಡಿರುದ್ಯಾವರಅಂತರ ಲೋಕಯ್ಯ ಗೌಡ ಮೃತ್ಯು

Suddi Udaya
ಬೆಳ್ತಂಗಡಿ:ಮುಂಡಾಜೆ-ದಿಡುಪೆ ರಸ್ತೆಯಕಡಿರುದ್ಯಾವರ ಗ್ರಾಮದ ಕನಪಾಡಿ-ಇಂದಬೆಟ್ಟು ಕ್ರಾಸ್ ಸಮೀಪ ಶುಕ್ರವಾರ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮೃತಪಟ್ಟಿದ್ದಾರೆ.ಪಾದಚಾರಿ ಕಡಿರುದ್ಯಾವರದಅಂತರ ಲೋಕಯ್ಯ ಗೌಡ(65) ಎಂಬವರಿಗೆದಿಡುಪೆ ಮೂಲದ ವ್ಯಕ್ತಿ ಚಲಾಯಿಸುತ್ತಿದ್ದ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿವರದಿ

ಬೆಳ್ತಂಗಡಿ: ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya
ಬೆಳ್ತಂಗಡಿ: ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ನೀಡಿದೆ. ಸುಳ್ಯ ತಾಲೂಕಿನ ತೊಡಿಕಾನದ ಅಂಡ್ಯಡ್ಕ ನಿವಾಸಿ ರಾಜ(64) ಶಿಕ್ಷೆಗೆ ಒಳಗಾದ ಆರೋಪಿ. ಕಮಲಾ ಕೊಲೆಯಾದ ಮಹಿಳೆ.ರಾಜ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅಪಘಾತ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
ಬೆಳ್ತಂಗಡಿ : 2006 ರಲ್ಲಿ ನಡೆದ ಲಾರಿಯ ಅಜಾಗರೂಕತೆಯ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ ಪ್ರಕರಣ ಸಂಬಂಧ ಲಾರಿ ಚಾಲಕನಿಗೆ ಬೆಳ್ತಂಗಡಿ ನ್ಯಾಯಾಲಯಲ್ಲಿ ಒಂದು ವರ್ಷ ಶಿಕ್ಷೆ ಹಾಗೂ ದಂಡ ವಿಧಿಸಿತ್ತು.ಬಳಿಕ ಈ ಪ್ರಕರಣದ ವಿರುದ್ಧ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರು: ಮನೆಯಲ್ಲಿ ಇಟ್ಟಿದ್ದ ರೂ 2.25 ಲಕ್ಷ ನಗದು ಹಣ ಕಳವು

Suddi Udaya
ವೇಣೂರು: ವೇಣೂರು ಕೆಥೋಲಿಕ್‌ ಬ್ಯಾಂಕ್‌ ಲೋನ್‌ ಕಟ್ಟುವ ಸಲುವಾಗಿ ಅಡಿಕೆ ಮಾರಾಟ ಮಾಡಿ ಮನೆಯಲ್ಲಿ ಇಟ್ಟಿದ್ದ ರೂ 2.25 ಲಕ್ಷ ನಗದು ಹಣವು ಕಳವುವಾಗಿರುವ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಫೆ.5 ರಂದು ದೂರು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸಾವ್ಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವಿನ ಅವಶೇಷ ಪತ್ತೆ: ಕೇರಳ ಮೂಲದ ವ್ಯಕ್ತಿಯ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು

Suddi Udaya
ಸಾವ್ಯ : ಇಲ್ಲಿಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವನ್ನು ಕೇರಳ ಮೂಲದ ವ್ಯಕ್ತಿಯು ಮಾಂಸಕ್ಕಾಗಿ ಅಥವಾ ಇನ್ನಾವುದೋ ಉದ್ದೇಶದಿಂದ ಹತ್ಯೆ ಮಾಡಿ ದನದ ಅವಶೇಷಗಳು ಹೂತು ಹಾಕಿದ ಬಗ್ಗೆ ಫೆ.4 ರಂದು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತಬಾಗಿಲು: ಮನೆಯ ಬೀಗ ಮುರಿದು ನಗದು ಕಳ್ಳತನ

Suddi Udaya
ಮಿತ್ತಬಾಗಿಲು: ಇಲ್ಲಿಯ ಕಿಲ್ಲೂರು ನಿವಾಸಿ ಯಶೋಧರ ಮತ್ತು ವೇದಾವತಿ ದಂಪತಿಯ ಮನೆಯಲ್ಲಿ ಜ. 29 ರಂದು ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಹೊಡೆದು ಕಳವು ಮಾಡಿದ ಘಟನೆ ನಡೆದಿದೆ. ಜ....
error: Content is protected !!