ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಕೇಶವ ಪೂಜಾರಿಗೆ ಶಿಕ್ಷೆ ಪ್ರಕಟ
ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಬೆದರಿಕೆ ಹಾಕಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಲು ಕಾರಣವಾಗಿದ್ದ ಆರೋಪಿ ಧರ್ಮಸ್ಥಳ ಗ್ರಾಮದ ನಾರ್ಯ ನಿವಾಸಿ ಕೇಶವ ಪೂಜಾರಿ(43)ಗೆ ಮಂಗಳೂರು ಪೋಕ್ಸೋ ನ್ಯಾಯಾಲಯ ಆರೋಪ ಸಾಭಿತಾಗಿರುವುದಕ್ಕೆ 20 ವರ್ಷ...
