November 11, 2026

Category : ಅಪರಾಧ ಸುದ್ದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪುತ್ತೂರುಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

Suddi Udaya
ಉಪ್ಪಿನಂಗಡಿ : ಆರ್.ಕೆ.ಚಿನ್ನದಂಗಡಿಯಲ್ಲಿ ನಡೆದ ಕಳ್ಳತನ ಪ್ರಕರಣ ಸಂಬಂಧ ಕಳೆದ ನಾಲ್ಕು ವರ್ಷಗಳಿಂದ ಪುತ್ತೂರು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬರಾಯಕೆರೆ ಕಪ್ಪು ಕಲ್ಲು ಗಣಿಗಾರಿಕೆ ಸ್ಥಳಕ್ಕೆ ಬೆಳ್ತಂಗಡಿ ತಹಶೀಲ್ದಾರ್ ಭೇಟಿ

Suddi Udaya
ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲ್ಯ ಗ್ರಾಮದ ಐತಿಹಾಸಿಕ ಬರಾಯಕೆರೆ ಎಂಬಲ್ಲಿ ಕಪ್ಪು ಕಲ್ಲಿನ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಬರಾಯಕೆರೆ ಸಂರಕ್ಷಣಾ ಸಮಿತಿ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ರವರಿಗೆ ಮನವಿ ಸಲ್ಲಿಸಿದ ಬೆನ್ನಲ್ಲೇ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ದಿಡುಪೆ ಫಾಲ್ಸ್‌ನಲ್ಲಿ ನಿಯಮ ಉಲ್ಲಂಘನೆ; ಹೋಂಸ್ಟೇ ಮಾಲೀಕರಿಗೆ ದಂಡ

Suddi Udaya
ಬೆಳ್ತಂಗಡಿ : ತಾಲೂಕಿನ ಜಲಪಾತ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಿದ್ದ ನಡುವೆಯೂ ಅರಣ್ಯ ಇಲಾಖೆಯ ಕಣ್ಣುತಪ್ಪಿಸಿ ಕರೆದುಕೊಂಡು ಹೋಗಿದ್ದ ದಿಡುಪೆಯ ನವಗ್ರಹ ಹೋಮ್ ಸ್ಟೇ ಮಾಲೀಕರಿಗೆ ಕುದುರೆಮುಖ ವನ್ಯಜೀವಿ ವಿಭಾಗ ಬೆಳ್ತಂಗಡಿ ವಲಯ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

Suddi Udaya
ಬಂಟ್ವಾಳ : ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಕವಸ್ತು ಪ್ರಕರಣದಲ್ಲಿ ಸುಮಾರು ಆರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪುಂಜಾಲಕಟ್ಟೆ ಪೊಲೀಸರು ಕೇರಳದ ಮಂಜೇಶ್ವರದಲ್ಲಿ ಬಂಧಿಸಿದ್ದಾರೆ. ಪುಂಜಾಲಕಟ್ಟೆ ಠಾಣಾ ಅಕ್ರ: 98/2019,...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ನ್ಯಾಯಾಲಯಕ್ಕೆ ಹಾಜರಾಗದ ವಾರೆಂಟ್ ಆರೋಪಿ ಬಂಧನ

Suddi Udaya
ಬೆಳ್ತಂಗಡಿ: ಕಳೆದ ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ವಾರೆಂಟ್ ಆರೋಪಿಯನ್ನು ವೇಣೂರು ಪೊಲೀಸರು ಪುತ್ತೂರಿನ ದರ್ಬೆಯಲ್ಲಿ ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ಅಕ್ರ 71/2008ರ ಪ್ರಕರಣಕ್ಕೆ ಸಂಬಂಧಿಸಿದಂತೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ನೈತಿಕ ಪೊಲೀಸ್ ಗಿರಿ – ಐವರು ಪೊಲೀಸ್ ವಶಕ್ಕೆ : ಪ್ರತಿದೂರು ದಾಖಲು

Suddi Udaya
ಕೊಕ್ಕಡ: ಅಪ್ರಾಪ್ತ ಬಾಲಕಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಘಟನೆ ಕೊಕ್ಕಡ ಕಾಪಿನಬಾಗಿಲು ಎಂಬಲ್ಲಿ ಸಂಭವಿಸಿದೆ. ಈ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ, ಕಾರು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಮಾದಕ ವಸ್ತು ಸೇವನೆ ಮಾಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಅಮಲಿನಲ್ಲಿದ್ದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನ ವಿರುದ್ಧ ಕಾರ್ಯಾಚರಣೆ ನಡೆಸಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಆನಂದ ಎಂ....
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಲಾರಿ ಅಡ್ಡಗಟ್ಟಿ ದರೋಡೆ ಪ್ರಕರಣ : ತಲೆಮರೆಸಿಕೊಂಡಿದ್ದ ಆರೋಪಿ ಅಂದರ್

Suddi Udaya
ಬೆಳ್ತಂಗಡಿ : ಹೆದ್ದಾರಿಯಲ್ಲಿ ಲಾರಿ ಅಡ್ಡಗಟ್ಟಿ ದರೋಡೆ ನಡೆಸಿದ ಪ್ರಕರಣ ಸಂಬಂಧ ನ್ಯಾಯಾಲಯದ ವಿಚಾರಣೆಗೆ ಕಳೆದ ಐದು ವರ್ಷಗಳಿಂದ ಹಾಜರಾಗದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ ರೆಖ್ಯ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು ಕೋಳಿ ಅಂಕದ ಮೇಲೆ ಬೆಳ್ತಂಗಡಿ ಪೊಲೀಸ್ ದಾಳಿ

Suddi Udaya
ಬೆಳ್ತಂಗಡಿ : ಅಕ್ರಮವಾಗಿ ಅರಣ್ಯ ಪ್ರದೇಶದಲ್ಲಿ ಕೋಳಿ ಅಂಕ ನಡೆಯುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಮೂವರನ್ನು ಬಂಧಿಸಿ, ಕೋಳಿ ಅಂಕ ನಡೆಸಲು ಬಳಸಿದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕುಕ್ಕಾವು...
ಅಪರಾಧ ಸುದ್ದಿ

ಫರಂಗಿಪೇಟೆಮಹಮ್ಮದ್ ರಿಯಾಜ್ ಗೆ6 ತಿಂಗಳ ಜೈಲು ಶಿಕ್ಷೆ‌ ಹಾಗೂ ರೂ .10, ಸಾವಿರ ದಂಡ

Suddi Udaya
ಬೆಳ್ತಂಗಡಿ:2015 ಜು.23ರಂದು ಬೆಳ್ತಂಗಡಿ ತಾಲೂಕು ಕಛೇರಿ ಬಳಿ, ಪಾಪ್ಯುಲ್ಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ವಲಯ ಎಂಬ ಸಂಘಟನೆಯ ವತಿಯಿಂದ ನಡೆಯುತ್ತಿದ್ದ ಪ್ರತಿಭಟನಾ ಸಭೆಯಲ್ಲಿ, ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಪ್ರಚೋದನಾಕಾರಿಯಾಗಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ,...
error: Content is protected !!