ಉಜಿರೆ: ಖಾಸಗಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ವರ್ಷಿತ್ ಹೆಚ್ ಎಂ(19) ಫೆ.16 ರಿಂದ ಕಾಣೆಯಾಗಿದ್ದು ಮಗನನ್ನು ಹುಡುಕಿ ಕೊಡುವಂತೆ ಪೋಷಕರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವರ್ಷಿತ್ ಹೆಚ್ ಎಂ ಉಜಿರೆ ಖಾಸಗಿ...
ಬೆಳ್ತಂಗಡಿ: ಫೆ.15 ರಂದು ಪುತ್ತೂರಿನ ಮುರದಲ್ಲಿ ರೈಲು ಡಿಕ್ಕಿಯಾಗಿ ಮೃತಪಟ್ಟ ವ್ಯಕ್ತಿಯನ್ನು ನ್ಯಾಯತರ್ಪು ಗ್ರಾಮದ ಪಾಂಡಿಬೆಟ್ಟು ನಿವಾಸಿ ಶಿವರಾಮ ಗೌಡ (58 ವರ್ಷ) ಎಂದು ಗುರುತಿಸಲಾಗಿದೆ. ಫೆ.14ರಂದು ಮಂಗಳೂರಿನಿಂದ ವಿಜಯಪುರಕ್ಕೆ ತೆರಳುತ್ತಿದ್ದ ರೈಲು, ಮುರ...
ಬೆಳ್ತಂಗಡಿ: ಕೊಕ್ರಾಡಿ ಗ್ರಾಮದ ಕಜಂಗೆ ದೇವದ ಗುಂಡಿ ಹೊಳೆಯ ಬಳಿ, ಅಕ್ರಮವಾಗಿ ಮರಳು ಕಳ್ಳತನ ಮಾಡಿ ಮಿನಿ ಟಿಪ್ಪರ್ ನಲ್ಲಿ ಸಾಗಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ವೇಣೂರು ಪೊಲೀಸರು ವಶಕ್ಕೆ ಪಡೆದ ಘಟನೆ ಫೆ.12ರಂದು...
ಬೆಳ್ತಂಗಡಿ : ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ಸಿಮ್ ಕಾರ್ಡ್ ಖರೀದಿಸಿದ ಐವರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ನೆರಿಯ ಗ್ರಾಮದ ಗುಂಪಕಲ್ಲು ನಿವಾಸಿ ರಮೀಝ್(20), ಬಂಟ್ವಾಳ ತಾಲೂಕಿನ ಬಡಗಕಜೆಕರ್ ಗ್ರಾಮದ ಪಾಂಡವಕಲ್ಲು ನಿವಾಸಿ ಅಕ್ಟರ್ ಆಲಿ(24),...
ಕುಕ್ಕೇಡಿ : ಇಲ್ಲಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳ್ತೂರು. ಕಡ್ತ್ಯಾರ್. ಎಂಬಲ್ಲಿ ಕಾಯಾ೯ಚರಿಸುತ್ತಿದ್ದಸುಡುಮದ್ದು ತಯಾರಿಸುವ ಘಟಕದಲ್ಲಿ ಜ.28 ರಂದು ಸಂಜೆ ಭೀಕರ ಸ್ಫೋಟ ಸಂಭವಿಸಿದ್ದು, ಮೂವರು ಸಾವನ್ನಪ್ಪಿ, ಹಲವು ಮಂದಿ ಗಾಯಗೊಂಡಿದ್ದಾರೆ. ಘಟನೆ ಸಂಬಂಧಿಸಿದಂತೆ...
ನಡ: ಇಲ್ಲಿಯ ಕಣ್ಣಾಜೆ ಕೇಳ್ತಾಜೆ ನಿವಾಸಿ ರೋಶನ್ ಡಿಸೋಜ ಮತ್ತು ಉಷಾ ಡಿಸೋಜ ದಂಪತಿ ಪುತ್ರ ರೇಯನ್ ಡಿಸೋಜ(1ವ) ರವರು ಆಟ ಆಡುತ್ತಿದ್ದ ವೇಳೆ ಕಾಲು ಜಾರಿ ಕೆರೆಗೆ ಬಿದ್ದು ಸಾವಿನ್ನಪ್ಪಿದ್ದ ಘಟನೆ ಇಂದು...
ಬೆಳ್ತಂಗಡಿ : ಕರ್ತವ್ಯದ ವೇಳೆ ಬೆಳ್ತಂಗಡಿ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನಿಸಿ, ಕಂದಾಯ ನಿರೀಕ್ಷಕರನ್ನು ಅವಾಚ್ಯವಾಗಿ ನಿಂದಿಸಿದ ಘಟನೆ ಜ.18ರಂದು ಮದ್ದಡ್ಕದಲ್ಲಿ ನಡೆದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ...
ಬೆಳ್ತಂಗಡಿ: ಟೆಲಿಗ್ರಾಮ್ ಆಪ್ ಮೂಲಕ ಹಣವನ್ನು ಹೂಡಿಕೆ ಮಾಡಿ ಅಪರಿಚಿತ ಖಾತೆಗೆ ಕಮೀಷನ್ ಪಡೆಯುವ ಉದ್ದೇಶದಿಂದ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು ರೂ 3,46,799/- ಹಣವನ್ನು ವರ್ಗಾಯಿಸಿದ್ದು, ಅಪರಿಚಿತ ಆರೋಪಿಗಳು ಹಣವನ್ನು ಆನ್ ಲೈನ್...
ಸೋಣಂದೂರು: ಇಲ್ಲಿಯ ಸೋಣಂದೂರು ಗ್ರಾಮದ ಪಣಕಜೆ ಎಂಬಲ್ಲಿ ಮಕ್ಕಳ ಜೊತೆ ಆಟವಾಡುತ್ತಿದ್ದ ಏಳು ವರ್ಷದ ಬಾಲಕ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದ ದಾರುಣ ಘಟನೆ ಜ.15ರಂದು ಸಂಜೆ ನಡೆದಿದೆ.ಪಣಕಜೆ ನಿವಾಸಿ ಮಹಮ್ಮದ ಹನೀಫ್...
ಉಜಿರೆ : ಉಜಿರೆ ಶಾಲೆಯ 8 ನೇ ತರಗತಿಯ ವಿದ್ಯಾರ್ಥಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.4 ರಂದು ನಡೆದಿದೆ. ಉಜಿರೆ ಗ್ರಾಮದ ಪೆರ್ಲ ಬೈಲು ಮನೆಯ ಯೋಗೀಶ್ ಪೂಜಾರಿ ಮತ್ತು...