ಉಜಿರೆ: ಬೆಳ್ತಂಗಡಿ ಠಾಣೆ ವ್ಯಾಪ್ತಿಯ ಉಜಿರೆ ಹತ್ತಿರ ಎ. 4 ಸಂಜೆ ಚಾರ್ಮಾಡಿ ಕಕ್ಕಿಂಜೆಯ ಮಹಮ್ಮದ್ ಜಾಹೀರ್ ಹಾಗೂ ಅವರಿಗೆ ಪರಿಚಯದವ ರಾದ ನಿತೇಶ್, ಸಚಿನ್, ದಿನೇಶ್ ಅವಿನಾಶ್ ರವರುಗಳ ನಡುವೆ ಕ್ಷುಲ್ಲಕ ಕಾರಣಕ್ಕೆ...
ಶಿರ್ಲಾಲು: ವಿದ್ಯುತ್ ಅವಘಡದಿಂದ ಶಿರ್ಲಾಲು ಗ್ರಾಮದ ಹಿತ್ತಿಲು ಪರಿಸರದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇಗಾಗಲೇ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಬಿಸಿಲಿನ ತಾಪಮಾನ ಏರಿಕೆಯ ಕಾರಣ ಬೆಂಕಿ ಜೋರಾಗಿ ಹಬ್ಬಿದೆ....
ಧರ್ಮಸ್ಥಳ: ಇಲ್ಲಿಯ ಕೂಟದಕಲ್ಲು ನಿವಾಸಿ ಸುಧಾಕರ್ ರವರು ಸ್ಕೂಟರ್ ನಲ್ಲಿ ಧರ್ಮಸ್ಥಳ ಕಡೆಗೆ ಬರುತ್ತಿದ್ದ ವೇಳೆ ಮತ್ತು ಧರ್ಮಸ್ಥಳದಿಂದ ಮುಂಡ್ರುಪ್ಪಾಡಿ ಕಡೆಗೆ ಬರುತ್ತಿದ್ದ ಟಿಪ್ಪರ್ ನಡುವೆ ಅಪಘಾತ ನಡೆದ ಘಟನೆ ಎ.5 ರಂದು ಬೆಳಗ್ಗೆ...
ಇಂದಬೆಟ್ಟು : ಇಲ್ಲಿಯ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ರಾತ್ರಿ ನುಗ್ಗಿದ ಕಳ್ಳನೋರ್ವ ದೇವಸ್ಥಾನದ ಒಳಗೆ ನುಗ್ಗಿ ಕಾಣಿಕೆ ಡಬ್ಬಿಯಿಂದ ಹಣ ದೋಚಿ ಹಿಂದಿನ ಬಾಗಿಲಿನ ಮೂಲಕ ಪರಾರಿಯಾದ ಘಟನೆ ಎ.3 ರಂದು ರಾತ್ರಿ...
ಪಡಂಗಡಿ : ಇಲ್ಲಿನ ಜಾನೆಬೈಲು ಪುತ್ಯೆಎಂಬಲ್ಲಿ ವ್ಯಕ್ತಿಯೊಬ್ಬರಿಗೆ ಇಬ್ಬರುಹಲ್ಲೆ ನಡೆಸಿ,ಕಾಲುಗಳನ್ನು ಲುಂಗಿಯಿಂದ ಕಟ್ಟಿ , ಮೊಬೈಲ್ ನ್ನು ಕಿತ್ತು ಕೊಂಡು, ಪಿನ್ ನಂಬರ್ ಪಡೆದು ರೂ. 82 ಸಾವಿರ ಖಾತೆಯಿಂದ ವಗಾ೯ಯಿಸಿ, ಅಂಗಳದಲ್ಲಿ ನಿಲ್ಲಿಸಿದ...
ಪಿಲ್ಯ: ಪಿಲ್ಯ ಗ್ರಾಮದ ನಿನ್ನಿಕಲ್ಲು ಎಂಬಲ್ಲಿ ವಿಶ್ವನಾಥ್ ಎಂಬಾತ ತನ್ನ ಅಡಿಕೆ ತೋಟದಲ್ಲಿ ಅಕ್ರಮವಾಗಿ ಮಾರಾಟದ ಉದ್ದೇಶಕ್ಕಾಗಿ ದಾಸ್ತಾನು ಇರಿಸಲಾಗಿದ್ದ ಮದ್ಯವನ್ನುಅಬಕಾರಿ ಇಲಾಖೆ ದಾಳಿ ನಡೆಸಿ 8.280 ಲೀ ಮದ್ಯವನ್ನು ವಶಪಡಿಸಿಕೊಂಡ ಪ್ರಕರಣಮಾ. 31...
ಬೆಳ್ತಂಗಡಿ: ಪಟ್ರಮೆ ಗ್ರಾಮದ ಸಂಕೇಶ ಎಂಬಲ್ಲಿ ಕೋಟಿಯ್ಯಪ್ಪ ಎಂಬಾತ ತನ್ನ ವಾಸದ ಮನೆಯ ಹಿಂಬದಿಯಲ್ಲಿ ಅಕ್ರಮವಾಗಿ ಕಳ್ಳಭಟ್ಟಿ ಸಾರಾಯಿ ಮಾರಾಟದ ಉದ್ದೇಶಕ್ಕಾಗಿ ತಯಾರಿಸುತ್ತಿರುವ ಮಾಹಿತಿ ಪಡೆದ ಅಬಕಾರಿ ಇಲಾಖೆ ದಾಳಿ ನಡೆಸಿ 5 ಲೀ...
ಶಿಬಾಜೆ: ಇಲ್ಲಿಯ ಪೆರ್ಲದಲ್ಲಿ ಅಂಗಡಿ ಹೊಂದಿದ್ದ ನೋಣಯ್ಯ ಗೌಡ (57ವ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.31 ರಂದು ರಾತ್ರಿ ನಡೆದಿದೆ.ವಿಕಲ ಚೇತನರಾಗಿರುವ ಇವರು ಸರಕಾರದಿಂದ ದೊರೆತ ಸ್ಕೂಟಿಯಲ್ಲಿ ಶಿಬಾಜೆ ಪರಿಸರದಲ್ಲಿ...
ಬೆಳ್ತಂಗಡಿ: ಸವಣಾಲಿನಲ್ಲಿ ಬೈಕ್- ಬೈಕ್ ಅಪಘಾತ ಸಂಭವಿ, ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡು ಘಟನೆ ವರದಿಯಾಗಿದೆ.ಆಳದಂಗಡಿ ಹಾ.ಉ.ಸ.ಸಂಘದ ಮಾಜಿ ಕಾರ್ಯದರ್ಶಿಹೆನ್ರಿ ಡಿ ಸೋಜ, ಅಪಘಾತದಲ್ಲಿ ಮೃತಪಟ್ಟ ವರು. ಸವಾಣಾಲು ಮಸೀದಿ ಬಳಿ ದ್ವಿಚಕ್ರ...
ಬೆಳ್ತಂಗಡಿ: ಬೈಕಿಗೆ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ವಾಹನ ಅಪಘಾತದಲ್ಲಿ ಗಂಭೀರಗೊಂಡಬೈಕ್ ಸವಾರ ಬೆಳ್ತಂಗಡಿ ಖಾಸಗಿಸವೆ೯ಯರ್ ಸಹಾಯಕ ಗುರುವಾಯನಕೆರೆ ಶಕ್ತಿನಗರ ನಿವಾಸಿ ಪ್ರಸಾದ್ ಶೆಟ್ಟಿ(27ವ) ಸಾವನ್ನಪ್ಪಿದ್ದಾರೆ.ಸಹ ಸವಾರ ಖಾಸಗಿಸವೆ೯ಯರ್ ವಿಶ್ವನಾಥ್ ರಾವ್ ಗಂಭೀರ ಗಾಯಗೊಂಡು...