37.9 C
ಪುತ್ತೂರು, ಬೆಳ್ತಂಗಡಿ
March 6, 2026

Category : ಅಪರಾಧ ಸುದ್ದಿ

ಅಪರಾಧ ಸುದ್ದಿ

ಕಲ್ಮಂಜ ನಿಡಿಗಲ್‌ನಲ್ಲಿ ಭೀಕರ ವಾಹನ ಅಪಘಾತ ಬೈಕ್‌ ಮತ್ತು ಸ್ಕಾಪಿ೯ಯೋ ನಡುವೆ ಅಪಘಾತ

Suddi Udaya
ಬೆಳ್ತಂಗಡಿ: ಮಂಗಳೂರು- ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಮಂಜ ಗ್ರಾಮದ ನಿಡಿಗಲ್‌ ಎಂಬಲ್ಲಿ ಬೈಕ್‌ ಹಾಗೂ ಸ್ಕಾಪಿ೯ಯೋ ವಾಹನಗಳ ನಡುವೆ ನಡೆದ ಸಂಭವಿಸಿದ ಭೀಕರ ರಸೆ ಅಪಘಾತದಲ್ಲಿ ಬೈಕ್‌ ಸವಾರ ದಾರುಣವಾಗಿ ಮೃತ ಪಟ್ಟ ಘಟನೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ತಲೆ ಮರೆಸಿಕೊಂಡಿದ್ದ ಆರೋಪಿ ನೆಲ್ಯಾಡಿ ಯಲ್ಲಿ ಬಂಧನ

Suddi Udaya
ಧರ್ಮಸ್ಥಳ : ಬೆಳ್ತಂಗಡಿ ನ್ಯಾಯಲಯದ ತನಿಖಾ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ2 ವಷ೯ದಿಂದ ತಲೆಮರೆಸಿಕೊಂಡಿದ್ದ ಸೋನು ಜೋಯಿ(32ವ) ವಾಲಾಡಿ ಮನೆ ಶಿಬಾಜೆ ಗ್ರಾಮ ಎಂಬಾತನನ್ನು ಮಾ. 6 ರಂದು ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ, ನೆಲ್ಯಾಡಿ ಬಸ್ಸು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಗ್ರಾಮಕರಣಿಕ ಮಹೇಶ್ ಗೆ ಜೈಲು ಶಿಕ್ಷೆ

Suddi Udaya
ಬೆಳ್ತಂಗಡಿ : ಅಕ್ರಮ ಸಕ್ರಮದ ಅರ್ಜಿ ವಿಲೇವಾರಿ ಮಾಡಲು 45 ಸಾವಿರ ರೂ. ಲಂಚ ಪಡೆದಿದ್ದ ಗ್ರಾಮ ಕರಣಿಕನಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ 4 ವರ್ಷ ಸಾದಾ ಜೈಲು ಶಿಕ್ಷೆ...
ಅಪರಾಧ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ಅಕ್ರಮ ಮದ್ಯ ಮಾರಾಟ ಪೊಲೀಸರ ದಾಳಿ

Suddi Udaya
ಬೆಳ್ತಂಗಡಿ: ತಾಲೂಕಿನ ವಿವಿಧ ಕಡೆಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮೂರು ಪ್ರಕರಣಗಳನ್ನು ಪತ್ತೆ ಹಚ್ಚಿದ ಪೊಲೀಸರು ಸಾವಿರಾರು ರೂ.ಗಳ ಮದ್ಯ ಸಹಿತ ಸೋತ್ತುಗಳನ್ನು ವಶಪಡಿಸಿಕೊಂಡ ಘಟನೆ ಮಾ.4ರಂದು ವರದಿಯಾಗಿದೆ. ಪಣಕಜೆಯಲ್ಲಿ ಅಕ್ರಮ ಮದ್ಯ...
ಅಪರಾಧ ಸುದ್ದಿ

ಕಾಡು ಪ್ರಾಣಿಗಳನ್ನು ಹೆದರಿಸಲು ಕೋವಿಯಿಂದ ಹಾರಿಸಿದ ಗುಂಡು ತಾಗಿ ಗಂಭೀರ ಗಾಯ

Suddi Udaya
ನಿಡ್ಲೆ : ಕಾಡು ಪ್ರಾಣಿಗಳನ್ನು ಹೆದರಿಸಲು ತೋಟದ ಕಡೆ ಗುರಿ ಇಟ್ಟು ಕೋವಿಯನ್ನು ಸಿಡಿಸಿದ ಪರಿಣಾಮ ಆಕಸ್ಮಿಕ ವಾಗಿ ಗುಂಡು ತಾಗಿ ವ್ಯಕ್ತಿಯೋರ್ವರು ಗಾಯಗೊಂಡ ಘಟನೆ ನಿಡ್ಲೆ ಗ್ರಾಮದ ನೂಜಿಲ ಎಂಬಲ್ಲಿ ಮಾ.2ರಂದು ನಡೆಯಿತು....
ಅಪರಾಧ ಸುದ್ದಿ

ಪುಂಜಾಲಕಟ್ಟೆ: ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರ ಬಂಧನ: ಜಾಮೀನ‌ ಮೇಲೆ ಬಿಡುಗಡೆ

Suddi Udaya
ಬೆಳ್ತಂಗಡಿ: ಪುಂಜಾಲಕಟ್ಟೆ ಪೋಲಿಸ್ ಠಾಣೆಯ ವಿವಿಧ ಪ್ರಕರಣಗಳಲ್ಲಿ ಆರೋಪಿಯಾಗಿ,ನಾಲ್ಕು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ನಾಸೀರುದ್ದೀನ್ (25ವ) ಕಳಂಜಿಬೈಲು ಮನೆ ಪುತ್ತಿಲ ಗ್ರಾಮ ಎಂಬಾತನನ್ನು ಹಾಗೂ ಇದೇ ಠಾಣೆಯ ಪ್ರಕರಣವೊಂದರಲ್ಲಿ ಆರೋಪಿಯಾಗಿ 1 ವರ್ಷದಿಂದ...
ಅಪರಾಧ ಸುದ್ದಿಜಿಲ್ಲಾ ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಉಳಿ ಗ್ರಾಮದ ಪುಲ್ಲೇರಿ ಸತೀಶ್ ಪೂಜಾರಿಗೆ ಜೀವಾವಧಿ ಶಿಕ್ಷೆ : ಶ್ರಮಿಸಿದ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ಅಭಿನಂದನೆ

Suddi Udaya
ಪುಂಜಾಲಕಟ್ಟೆ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಬಂಟ್ವಾಳ ತಾಲೂಕು ಉಳಿ ಗ್ರಾಮದ ಪುಲ್ಲೇರಿ ಸತೀಶ್ ಪೂಜಾರಿ ಎಂಬಾತನಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಲು ಶ್ರಮಿಸಿದಸರಕಾರದ ಪರವಾಗಿ ನ್ಯಾಯಾಲಯ ದಲ್ಲಿ ವಾದ...
ಅಪರಾಧ ಸುದ್ದಿಪ್ರಮುಖ ಸುದ್ದಿ

ಪುಂಜಾಲಕಟ್ಟೆ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಗೆ ಜೀವಾವಧಿ ಶಿಕ್ಷೆ

Suddi Udaya
ಪುಂಜಾಲಕಟ್ಟೆ :ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಮಂಗಳೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಸ್ಟಿ , ಎಸ್ಸಿ – 1, (ಪೋಕ್ಸೋ) ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು...
ಅಪರಾಧ ಸುದ್ದಿಕರಾವಳಿಜಿಲ್ಲಾ ಸುದ್ದಿಪ್ರಮುಖ ಸುದ್ದಿ

ಉಜಿರೆ ಪರಿಸರದ ಕೆಲ ಲಾಡ್ಜಗಳಿಗೆ
ಬಂಟ್ವಾಳ ಉಪ ವಿಭಾಗದ ಡಿವೈಎಸ್ಪಿ, ನೇತೃತ್ವದಲ್ಲಿ ದಾಳಿ: ಕಾನೂನು ಬಾಹಿರ ಚಟುವಟಿಕೆ ನಡೆಸದಂತೆ ಸೂಚನೆ

Suddi Udaya
ಬೆಳ್ತಂಗಡಿ: ತಾಲೂಕಿನ ಉಜಿರೆ ಪರಿಸರದ ಕೆಲವು ಲಾಡ್ಜ್ ಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ ಎಂಬ ದೂರಿನ ಆಧಾರದಲ್ಲಿ ಬಂಟ್ವಾಳ ಉಪ ವಿಭಾಗದ ಅಧಿಕಾರಿಗಳು & ಸಿಬ್ಬಂದಿಗಳ 5 ವಿಶೇಷ ತಂಡ , ಬಂಟ್ವಾಳ...
ಅಪರಾಧ ಸುದ್ದಿತಾಲೂಕು ಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಬಿಲ್ಲವ ಸಂಘಟನೆಗಳ ಆಗ್ರಹ

Suddi Udaya
ಬೆಳ್ತಂಗಡಿ : ಟಿ. ವಿ. ನೋಡಲು ಬರುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಆಕೆ ಗರ್ಭವತಿಯಾಗಿರುವುದನ್ನು ತಿಳಿದು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಗರ್ಭಪಾತ ಮಾಡಿಸಿದ ಪ್ರಕರಣದಲ್ಲಿ ನಿಜವಾದ ಆರೋಪಿಯನ್ನು ಕೂಡಲೇ ಬಂಧಿಸಿ...
error: Content is protected !!