ಶಿವಮೊಗ್ಗ : ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಆರೋಪಿ ಚಿನ್ನಯ್ಯನಿಗೆ ಬೆಳ್ತಂಗಡಿ ನ್ಯಾಯಾಲಯದಲ್ಲಿ ಡಿ.17 ರಂದು ಸಂಜೆ ಬಿಡುಗಡೆ ಆದೇಶ ಬೆನ್ನಲ್ಲೇ ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ಡಿ.18 ರಂದು ಬೆಳಗ್ಗೆ 8:30 ಕ್ಕೆ ಬಿಡುಗಡೆಯಾಗಿದ್ದಾನೆ. ಚಿನ್ನಯ್ಯ...
ಬೆಳ್ತಂಗಡಿ: ಬಂಟ್ವಾಳ ಉಳಿ ಗ್ರಾಮದ ಮಣಿನಾಲ್ಕೂರು- ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಅಟೋದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಡಿ.13 ರಂದು ಪುಂಜಾಲಕಟ್ಟೆ ಪೊಲೀಸ್...
ಬೆಳ್ತಂಗಡಿ: ವರದಿ ಮಾಡಿದ್ದನ್ನೆ ನೆಪವಾಗಿರಿಸಿಕೊಂಡು ಪತ್ರಕರ್ತರೊಬ್ಬರಿಗೆ ಜೀವ ಬೆದರಿಕೆ ಹಾಕಿದ ಘಟನೆ ಕಳಿಯ ಗ್ರಾಮದ ನಾಳ ಎಂಬಲ್ಲಿ ಡಿ 03 ನಡೆದಿದೆ. ಮಡಂತ್ಯಾರು ವಲಯದ ಉದಯವಾಣಿ ವರದಿಗಾರ ಕೆ.ಎನ್.ಗೌಡ ಎಂಬವರು ನಾಳ ಶ್ರೀ ದುರ್ಗಾಪರಮೇಶ್ವರಿ...
ಪುತ್ತೂರು: ದ್ವೇಷ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರ್.ಎಸ್. ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಪುತ್ತೂರು...
ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಆರೋಪಿಯಾಗಿರುವ ಚಿನ್ನಯ್ಯನಿಗೆ ಜೀವ ಬೆದರಿಕೆಯಿದ್ದು ಆತನಿಗೆ ಸೂಕ್ತ ರಕ್ಷಣೆ ನೀಡಬೇಕು ಹಾಗೂ ಆತನಿಗೆ ವಿಧಿಸಿರುವ ಹತ್ತನೆಯ ನಿಬಂಧನೆಯನ್ನು ಸಡಿಲಗೊಳಿಸಬೇಕು ಎಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಚಿನ್ನಯ್ಯನ ಪರ ವಕೀಲರು ಡಿ.6...
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಸರಕಾರಕ್ಕೆ ಸಲ್ಲಿಕೆ ಆಗಿರುವುದು ಈವರೆಗಿನ ವರದಿ ಮಾತ್ರ. ದೋಷಾರೋಪ ಪಟ್ಟಿ(ಚಾಜ್‌ರ್ಶೀಟ್) ಅಲ್ಲ ಎಂದು ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ಸ್ಪಷ್ಟಪಡಿಸಿದ್ದಾರೆ. ಇಂದು (ಶುಕ್ರವಾರ) ಬೆಂಗಳೂರಿನ ನೃಪತುಂಗ...
ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ, ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಮತ್ತೆ ಗಡಿಪಾರು ಮಾಡುವ ಬಗ್ಗೆ ನೋಟೀಸ್ ನೀಡಲಾಗಿರುವುದಾಗಿ ತಿಳಿದು ಬಂದಿದೆ. ಈ ಹಿಂದೆ ಮಹೇಶ್ ಶೆಟ್ಟಿ...
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿ ದೂರುದಾರನಾಗಿ ಬಂದು ಆರೋಪಿಯಾಗಿ ಜೈಲು ಸೇರಿರುವ ಚಿನ್ನಯ್ಯಗೆ ಕೋರ್ಟ್ ಜಾಮೀನು ನೀಡಿ ವಾರ ಕಳೆದರೂ ಬಿಡುಗಡೆ ಮಾತ್ರ ಇನ್ನೂ ಸಿಕ್ಕಿಲ್ಲ. ನವೆಂಬರ್ 26ರಂದು ಚಿನ್ನಯ್ಯಗೆ ಮಂಗಳೂರು ನ್ಯಾಯಾಲಯದಿಂದ ಜಾಮೀನು...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದ ಆಂಧ್ರ ಪ್ರದೇಶದ ಯಾತ್ರಾರ್ಥಿಗಳ ಬ್ಯಾಗ್ ನಿಂದ ರೂ.6.79 ಲಕ್ಷ ಮೌಲ್ಯದ ೯೭ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ ತಾಯಿ-ಮಗಳನ್ನು ಐದು ತಿಂಗಳ ಬಳಿಕ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ್...
ಬೆಳ್ತಂಗಡಿ: ಕಾವೂರು ಠಾಣೆಯಲ್ಲಿ 2019ರಲ್ಲಿ ದಾಖಲಾಗಿದ್ದ ಅಪಹರಣ ಪ್ರಕರಣ, 2022 ರಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ, ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 2023 ರಲ್ಲಿ ದಾಖಲಾಗಿದ್ದ ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿ...