November 11, 2026

Category : ಅಪರಾಧ ಸುದ್ದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಂದಾರು: ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ: ಆರೋಪಿಗಳ ಬಂಧನ, ಸೊತ್ತುಗಳು ವಶಕ್ಕೆ

Suddi Udaya
ಬೆಳ್ತಂಗಡಿ: ಬಂದಾರು ಗ್ರಾಮದ ನಿರ್ಮುಡ ಎಂಬಲ್ಲಿ ಅಕ್ರಮವಾಗಿ ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆ.3ರಂದು ಸಂಜೆ 5.15 ರ ಸುಮಾರಿಗೆ ಬೀಟ್ ಸಿಬ್ಬಂದಿಯಿಂದ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬೆಳ್ತಂಗಡಿ: ಮಾದಕ ವಸ್ತು ಸೇವನೆ ಮತ್ತು ಮಾರಾಟ ನಾಲ್ವರ ವಿರುದ್ಧ ಪ್ರಕರಣ ದಾಖಲು; ಓರ್ವ ಅಂದರ್

Suddi Udaya
ಬೆಳ್ತಂಗಡಿ : ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಸಿಕಂದರ್ ಪಾಷಾ ಅವರು ಸಿಬ್ಬಂದಿಯೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಆ.3 ರಂದು ಸಂಜೆ ಸುಮಾರು 6:45 ಗಂಟೆಗೆ ಬೆಳ್ತಂಗಡಿ ತಾಲೂಕು ಕಸಬಾ ಗ್ರಾಮದ ಜೈನ್ ಪೇಟೆ...
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಸ್ಕೂಟಿಗೆ- ಆಟೋ ರಿಕ್ಷಾ ಡಿಕ್ಕಿ ಪ್ರಕರಣ: ಆಟೋ ಚಾಲಕನಿಗೆ ಕಾರಾಗೃಹ ಶಿಕ್ಷೆ ಪ್ರಕಟ

Suddi Udaya
ಬೆಳ್ತಂಗಡಿ : ಸ್ಕೂಟಿಗೆ ಆಟೋ ಚಾಲಕ ದುಡುಕುತನದಿಂದ ಡಿಕ್ಕಿ ಹೊಡೆದ ಪ್ರಕರಣ ಸಂಬಂಧ ಆಟೋ ಚಾಲಕನಿಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶ ಮಾಡಿದೆ. ಪ್ರಕರಣದ ಸಾರಾಂಶ: ದಿನಾಂಕ 12-04-2022...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ಪೊಟ್ಟುಕೆರೆ ನಿಷೇಧಿತ ಮಾದಕ ವಸ್ತು ಸೇವಿಸಿದ ವ್ಯಕ್ತಿ ಮೇಲೆ ಪ್ರಕರಣ ದಾಖಲು

Suddi Udaya
ಗುರುವಾಯನಕೆರೆ: ಇಲ್ಲಿಯ ಪೊಟ್ಟುಕೆರೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತುಗಳನ್ನು ಸೇವಿಸಿದ್ದ ವ್ಯಕ್ತಿಯನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಬಿಡುಗಡೆ ಗೊಳಿಸಿದ ಘಟನೆ ಆ.2 ರಂದು ಸಂಜೆ ನಡೆದಿದೆ. ಬೆಳ್ತಂಗಡಿ ಪೊಲೀಸ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಬೆಳ್ತಂಗಡಿ

ಭಾರೀ ಮಳೆ: ಕಾಯರ್ತಡ್ಕ – ಪುತ್ಯೆ ಸೇತುವೆ ಮೂಲಕ ಸಂಚಾರ ಸ್ಥಗಿತ

Suddi Udaya
ಕಳೆಂಜ: ಬರೆಂಗಾಯದಿಂದ ಕಾಯರ್ತಡ್ಕ ಹೋಗುವ ಕಾಯರ್ತಡ್ಕ ಸೇತುವೆ ಹಾಗೂ ಪುತ್ಯೆ ಸೇತುವೆ ರಾತ್ರಿ ಸುರಿದ ಬಾರಿ ಮಳೆಗೆ ಸಂಪೂರ್ಣ ಸ್ಥಗಿತಗೊಂಡು ಇಂದು ಬೆಳಗ್ಗೆ ಉದ್ಯೋಗಕ್ಕೆ ಹೋಗುವವರಿಗೆ, ಡಿಪ್ಪೋಗೆ ಹಾಲು ತೆಗೆದುಕೊಂಡು ಹೋಗುವವರು ಬಹಳಷ್ಟು ಕಷ್ಟ...
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಲೇ ಆತ್ಮಹತ್ಯೆಗೆ ಶರಣಾದ ಕಾಜೂರಿನ ಸಯ್ಯದ್ ಅನ್ವರ್

Suddi Udaya
ಬೆಳ್ತಂಗಡಿ: ಬೆಳುವಾಯಿ ಗ್ರಾಮದ ನಾಣಿಲ್ ಎಂಬಲ್ಲಿ ಯುವಕನೊಬ್ಬ ತನ್ನ ಅಕ್ಕನಿಗೆ ವಿಡಿಯೋ ಕಾಲ್ ಮೂಲಕ ಮಾತನಾಡುತ್ತಲೇ ಆತ್ಮಹತ್ಯೆಗೆ ಶರಣಾದ ಘಟನೆ ಜು.31ರಂದು ಮುಂಜಾನೆ ನಡೆದಿದೆ. ಸಯ್ಯದ್ ಅನ್ವರ್ ಬೆಳ್ತಂಗಡಿ ತಾಲೂಕಿನ ಕಾಜೂರು ಮೂಲದ (25)...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಮಾದಕ ವಸ್ತು ಮಾರಾಟ ಯತ್ನ: ವಿದೇಶಕ್ಕೆ ತೆರಳಬೇಕಿದ್ದ ಯುವಕ ಜೈಲುಪಾಲು

Suddi Udaya
ಬೆಳ್ತಂಗಡಿ : ಅಕ್ರಮವಾಗಿ ಮಾದಕವಸ್ತು ಖರೀದಿಸಿ ಮಾರಾಟ ಮಾಡಲು ಯತ್ನಿಸುತ್ತಿರುವಾಗ ಬೆಳ್ತಂಗಡಿ ಪೊಲೀಸರು ಕಾರ್ಯಾಚರಣೆ ನಡೆಸಿ ಮಾದಕವಸ್ತು ಗಾಂಜಾ ಮತ್ತು ಎಮ್.ಡಿ.ಎಮ್.ಎ(MDMA) ಯನ್ನು ವಶಪಡಿಸಿಕೊಂಡಿದ್ದು, ಇಂದು ದುಬೈಗೆ ಉದ್ಯೋಗಕ್ಕೆ ಹೋಗಬೇಕಾದ ಓರ್ವ ಯುವಕ ಜೈಲುಪಾಲಾಗಿದ್ದಾನೆ....
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಹಳೆಕೋಟೆಯಲ್ಲಿ ‘ಡೋಲಿ’ ಕಟ್ಟಡದಲ್ಲಿ ಅನಧಿಕೃತ ಕಾಮಗಾರಿ: ಪಟ್ಟಣ ಪಂಚಾಯತ್ ನಿಂದ ಅಂತಿಮ ನೋಟಿಸ್ ಜಾರಿ

Suddi Udaya
ಬೆಳ್ತಂಗಡಿ : ಅನಧಿಕೃತ ಕಟ್ಟಡದಲ್ಲಿ ಯಾವುದೇ ಅನುಮತಿ ಇಲ್ಲದೆ ಕಾಮಗಾರಿ ಕೆಲಸ ಮಾಡುತ್ತಿರುವುದಕ್ಕೆ ಪಟ್ಟಣ ಪಂಚಾಯತ್ ಎರಡು ಬಾರಿ ನೋಟಿಸ್ ಜಾರಿ ಮಾಡಿದ್ದರೂ ಯಾವುದೇ ಕಾನೂನು ಪಾಲಿಸದೆ ಮತ್ತೆ ಕಾಮಗಾರಿ ಕೆಲಸ ಮಾಡುತ್ತಿರುವುದಕ್ಕೆ ಪಟ್ಟಣ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಿಡುಪೆ ಜಲಪಾತದಲ್ಲಿ ಅರಣ್ಯ ವಾಚರ್ ಮೇಲೆ ಹಲ್ಲೆ: ಹಣ ದೋಚಿ ಪರಾರಿ

Suddi Udaya
ಬೆಳ್ತಂಗಡಿ: ದಿಡುಪೆಯಲ್ಲಿರುವ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಜಲಪಾತ ಪ್ರವೇಶ ದ್ವಾರದಲ್ಲಿ ಪ್ರವೇಶ ಶುಲ್ಕದ ಡಿಜಿಟಲ್ ರಶೀದಿ ವಿಚಾರವಾಗಿ ಉಂಟಾದ ವಾಗ್ವಾದ ಹಲ್ಲೆ ಮತ್ತು ಹಣ ದೋಚಿದ ಘಟನೆ ಜು‌.19ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ....
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಬಾಗಲಕೋಟೆಯಲ್ಲಿ ಐದೂವರೆ ಕೋಟಿ ಮೌಲ್ಯದ ಮಾದಕ ಎಂಡಿಎಂಎ ವಶ ಪ್ರಕರಣ: ಅಂಬುಲೆನ್ಸ್ ಚಾಲಕ ಬೆಳ್ತಂಗಡಿಯ ಜಲೀಲ್ ಬಾಬಾ ವಿರುದ್ದ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಬಾಗಲಕೋಟೆಯಲ್ಲಿ ಇತ್ತೀಚೆಗೆ ಪತ್ತೆಯಾದ ಐದೂವರೆ ಕೋಟಿ ರೂ.‌ ಮೌಲ್ಯದ ಮಾದಕ ಎಂಡಿಎಂಎ ವಶಪಡಿಸಿಕೊಂಡ ಪ್ರಕರಣದಲ್ಲಿ ಈಗಾಗಲೇನಾಲ್ವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸದ್ರಿ ಪ್ರಕರಣದಲ್ಲಿ ಬೆಳ್ತಂಗಡಿಯ ಅಂಬುಲೆನ್ಸ್ ಚಾಲಕ ಜಲೀಲ್ ಬಾಬಾ ಅವರ...
error: Content is protected !!