ಮಾಲಾಡಿ : ಮಾಲಾಡಿ ಗ್ರಾಮದ ಕೋಡಿಯೇಲು ನಿವಾಸಿ ನಿವೃತ್ತ ಯೋಧ ದಿನೇಶ್ ಮೂಲ್ಯ (45ವ) ಅವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಸೆ.23ರಂದು ವರದಿಯಾಗಿದೆ. ಮೂಲತಃ ಕಿನ್ನಿಗೋಳಿ ನಿವಾಸಿಯಾಗಿರುವ ದಿನೇಶ್ ಮೂಲ್ಯ ಅವರು ಮಾಲಾಡಿ ಗ್ರಾಮದ...
ಪುದುವೆಟ್ಟು: ಪುದುವೆಟ್ಟು ಗ್ರಾಮದ ಮಿಯಾರು ಪಡ್ಪು ಮನೆಯ ಶೇಖರ್ ಗೌಡ(49ವ) ರವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.15 ರಂದು ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,...
ಬಂದಾರು : ಇಲ್ಲಿಯ ಬಟ್ಲಡ್ಕ ಎಂಬಲ್ಲಿ, ನೇತ್ರಾವತಿ ನದಿಯಿಂದ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮರಳು ಕಳವು ಮಾಡಿ ಸಂಗ್ರಹಿಸಿ ಇಟ್ಟಿರುವ ಸ್ಥಳಕ್ಕೆ ಮಂಗಳೂರಿನ ಗಣಿ ಮತ್ತು ಭೂ ವಿಜ್ಜಾನ ಇಲಾಖೆಯ ಅಧಿಕಾರಿಗಳು ದಾಳಿ...
ಶಿಶಿಲ : ಶಿಶಿಲ ಗ್ರಾಮದ ಹೇವಾಜೆ ಎಂಬಲ್ಲಿ ಸರಕಾರಿ ಮೀಸಲು ಅರಣ್ಯದಿಂದ ಮರಕಳ್ಳತನ ನಡೆಸಿದ ಓರ್ವನನ್ನು ಅರಣ್ಯಾಧಿಕಾರಿಗಳ ತಂಡ ಸೆ.5 ರಂದು ಬಂಧಿಸಿದ್ದಾರೆ. ಧರ್ನಪ್ಪ ಗೌಡ ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಇನ್ನೋರ್ವ ಆರೋಪಿ ಅಜಿತ್...
ಬೆಳ್ತಂಗಡಿ: ಲೋಕೋಪಯೋಗಿ ಇಲಾಖೆಯ ವಾಹನ ಚಾಲಕ ಉಮೇಶ್ ಎಂಬವರು ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ ಪರಿಣಾಮ ಇಂದು ರಾತ್ರಿ ಬೆಳ್ತಂಗಡಿಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ಬೈಕ್, ರಿಕ್ಷಾ, ಕಾರುಗಳಿಗೆ ಲೋಕೋಪಯೋಗಿ ಇಲಾಖೆಯ ಚಾಲಕ ಉಮೇಶ್...
ಮಾಲಾಡಿ: ತರಬೇತಿಯ ಮಕ್ಕಳನ್ನು ಎಕ್ಸಾಮ್ ಗೆ ಬೆಂಗಳೂರಿಗೆ ಕರೆದುಕೊಂಡು ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋದ ವ್ಯಕ್ತಿ ವಾಪಾಸ್ ಮನೆಗೆ ಬಾರದೆ ನಾಪತ್ತೆಯಾದ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ...
ಬೆಳ್ತಂಗಡಿ: ಮಂಗಳೂರಿನಲ್ಲಿ ಯೂ ಟ್ಯೂಬ್ ಚಾನೆಲ್ ಒಂದಕ್ಕೆ ಸಂದರ್ಶನ ನೀಡಿ ಹಿಂದುರುಗುತ್ತಿದ್ದ ತನಗೆ ಹಲ್ಲೆ ನಡೆಸಿ, ಅವಾಚ್ಯಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿದರೆಂದು ಆರೋಪಿಸಿ, ಉಜಿರೆ ಗ್ರಾಮದ ಪಣೆಯಾಲು ಭಾಸ್ಕರ್ ನಾಯ್ಕ (50ವ) ಎಂಬವರು...
ಇಳಂತಿಲ: ಇಲ್ಲಿಯ ರಿಫಾಯಿನಗರ ಎಂಬಲ್ಲಿ ಗಾಂಜಾ ಸೇವಿಸಿ ಅನುಚಿತವಾಗಿ ವರ್ತಿಸುತಿದ್ದ ಇಬ್ಬರು ವ್ಯಕ್ತಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿರುವ ಘಟನೆ ಸೆ.2ರಂದು ನಡೆದಿದೆ. ಬಂಧಿತ ಆರೋಪಿಗಳನ್ನು ಬಂಟ್ವಾಳ ಬೂಡೋಳಿ ನಿವಾಸಿ ಸಹ್ಯಾಝ್ ಅಹಮ್ಮದ್(23ವ) ಮತ್ತು ಬಿಲಿಯೂರು...
ತೆಕ್ಕಾರು: ಇಲ್ಲಿಯ ಸರಳಿಕಟ್ಟೆಯ ಮೂಡ ಡ್ಕ ಎಂಬಲ್ಲಿ ಗಾಂಜಾ ಸೇವಿಸಿ ಅನುಚಿತವಾಗಿ ವರ್ತಿಸುತಿದ್ದ ಇಬ್ಬರು ವ್ಯಕ್ತಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿರುವ ಘಟನೆ ಸೆ.2ರಂದು ನಡೆದಿದೆ. ಬಂಧಿತ ಆರೋಪಿಗಳನ್ನು ಬಂಟ್ವಾಳ ಪೆರ್ನೆ ನಿವಾಸಿಗಳಾದ ಮಹಮ್ಮದ್ ಸಫೀಕ್...
ಬೆಳ್ತಂಗಡಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಮಾಡಿದರು ಎಂಬ ಆರೋಪದಲ್ಲಿ 2018ನೇ ಇಸವಿಯಲ್ಲಿ ಉಜಿರೆ ಗ್ರಾಮದ ಕಾಶಿಬೆಟ್ಟು ಬಳಿ ಪೊಲೀಸ್ ಪೇದೆ ಹರೀಶ್ ಎಂಬವರು ನೀಡಿದ ದೂರಿನ ಆಧಾರದಲ್ಲಿ...