30.7 C
ಪುತ್ತೂರು, ಬೆಳ್ತಂಗಡಿ
September 27, 2026

Category : ಅಪರಾಧ ಸುದ್ದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಗಾಂಜಾ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಯುವಕ ಪೊಲೀಸ್ ವಶ: ಚಿಕ್ಕಮಗಳೂರು ದೊನಿಗದ್ದೆ ನಿವಾಸಿ ಸಂತೋಷ್ ಬಂಧನ

Suddi Udaya
ವೇಣೂರು: ಗಾಂಜಾ ಸೇವಿಸಿ ಅಡ್ಡಾದಿಡ್ಡಿ ಕಾರು ಚಲಾಯಿಸುತ್ತಿದ್ದ ಯುವಕನನ್ನು ಬಂಧಿಸಿರುವ ಘಟನೆ ಸೆ.1ರಂದು ನಿಟ್ಟಡೆ ಗ್ರಾಮದ ಕುಂಭಶ್ರೀ ಬಸ್ ನಿಲ್ದಾಣದ ಬಳಿ ನಡೆದಿದೆ. ಬಂಧಿತ ಆರೋಪಿ ಚಿಕ್ಕಮಗಳೂರು ನಿವಾಸಿ ಸಂತೋಷ್ (23ವ) ಎಂದು ಗುರುತಿಸಲಾಗಿದೆ....
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಕಳಿಯ ಪರಪ್ಪು ಬಸ್ಸು ನಿಲ್ದಾಣದ ರಸ್ತೆ ಬದಿಯಲ್ಲಿ ಸತ್ತ ದನವನ್ನು ಎಸೆದು ಹೋದ ಅಕ್ರಮ ದನ ಕಳ್ಳ ಸಾಗಾಟಗಾರರು

Suddi Udaya
ಗೇರುಕಟ್ಟೆ: ಆ.24ರಂದು ಬೆಳಗ್ಗಿನ ಜಾವ ಯಾರೋ ಅಕ್ರಮ ದನ ಸಾಗಾಟಗಾರರು ಕಳಿಯ ಗ್ರಾಮದ ಪರಪ್ಪು ಬಸ್ಸು ನಿಲ್ದಾಣದ ಸ್ವಲ್ಪ ಮುಂದೆ ಗುರುವಾಯನಕೆರೆ ಉಪ್ಪಿನಂಗಡಿ ರಸ್ತೆ ಬದಿಯಲ್ಲಿ ಸಾಗಾಟ ಮಾಡುವಾಗ ಸತ್ತುಹೋಗಿದ್ದ ದನವನ್ನು ಎಸೆದು ಹೋದ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿನಿಧನ

ಬೆಳ್ತಂಗಡಿ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

Suddi Udaya
ಬೆಳ್ತಂಗಡಿಯ ಚರ್ಚ್ ರೋಡ್ ನಲ್ಲಿ ಕಾರ್ಯಾಚರಿಸುತ್ತಿರುವ ಕ್ರಿಸ್ತಾ ಎರೆಂಜರ್ಸ್ ನ ಮಾಲಕ ಆಲ್ವಿನ್ ಪಿಂಟೊ ರವರ ಪತ್ನಿ ಸಿಂಥಿಯ ರವರು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.20ರಂದು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಕ್ಕಡ ಗ್ರಾಮ ಪಂಚಾಯತ್ ಅಭಿವೃದ್ಧಿ ಸಹಿಸದ ಕಿಡಿಗೇಡಿಗಳಿಂದ ಬ್ಯಾನರ್ ದ್ವಂಸ ಪ್ರಕರಣ

Suddi Udaya
ಕೊಕ್ಕಡ: ಇಲ್ಲಿಯ ಕೆಂಗುಡೇಳು ಬಳಿ ನೂತನವಾಗಿ ನಿರ್ಮಿಸಿದ ಬಸ್ ತಂಗುದಾಣಕ್ಕೆ ಕೊಕ್ಕಡ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಅಭಿನಂದನಾ ಬ್ಯಾನರ್ ಕೆಂಗುಡೆಲ್ ನಾಗರಿಕರು ಹಾಕಿದ್ದರು. ಇದನ್ನು ಯಾರೋ ಅಭಿವೃದ್ಧಿ ಸಹಿಸದ ಕಿಡಿಗೇಡಿಗಳು ಹರಿದು...
ಅಪರಾಧ ಸುದ್ದಿ

ಚಾಮಾ೯ಡಿ : ಅಕ್ರಮ ಜಾನುವಾರು ಸಾಗಾಟ ಪ್ರಕರಣ ಪತ್ತೆ- ಜಾನುವಾರು ಸಹಿತ ಓವ೯ಬಂಧನ

Suddi Udaya
ಚಾರ್ಮಾಡಿ : ಮಾಂಸಕ್ಕಾಗಿ ಅಕ್ರಮವಾಗಿ ವಾಹನದಲ್ಲಿ ಜಾನುವಾರು ಸಾಗಾಟದ ಪ್ರಕರಣವನ್ನು ಧಮ೯ಸ್ಥಳ ಪೊಲೀಸರು ಪತ್ತೆ ಹಚ್ಚಿ ಓವ೯ನನ್ನು ಬಂಧಿಸಿದ ಘಟನೆ ಆ.13 ರಂದು ವರದಿಯಾಗಿದೆ.ಚಾಮಾ೯ಡಿ ಚೆಕ್ ಪೋಸ್ಟ್ ಬಳಿ ಅತಿವೇಗದಲ್ಲಿ ಕೆ ಎ 18...
ಅಪರಾಧ ಸುದ್ದಿ

ಮದ್ದಡ್ಕದಲ್ಲಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರಿಬ್ಬರಿಗೆ ದ್ವಿಚಕ್ರ ವಾಹನ ಡಿಕ್ಕಿ :ಗಂಭೀರ ಗಾಯ

Suddi Udaya
ಬೆಳ್ತಂಗಡಿ : ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರಿಬ್ಬರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಆ.10ರಂದು ಮದ್ದಡ್ಕದಲ್ಲಿ ನಡೆದಿದೆ. ಕುವ್ವೆಟ್ಟು ಗ್ರಾಮದ ನಿವಾಸಿ ಶ್ರೀಮತಿ ಖಾತಿಜ (44ವ) ಎಂಬವರು ಆ....
ಅಪರಾಧ ಸುದ್ದಿ

ಹಾಡು ಹಗಲೇ ಲಾಯಿಲದ ದೇಜಪ್ಪರ ಮನೆಗೆ ನುಗ್ಗಿದ ಕಳ್ಳರು: ರೂ.20 ಸಾವಿರ ನಗದು ಸಹಿತ ರೂ.40 ಸಾವಿರ ಮೌಲ್ಯದ ಚಿನ್ನಾಭರಣ ಕಳವು

Suddi Udaya
ಬೆಳ್ತಂಗಡಿ : ಹಾಡು ಹಗಲೇಲಾಯಿಲ ಗ್ರಾಮದ ನಿವಾಸಿ ದೇಜಪ್ಪ ಎಂಬವರ ಮನೆಗೆ ನುಗ್ಗಿದ ಕಳ್ಳರು ರೂ.20 ಸಾವಿರ ನಗದು ಸಹಿತ ಚಿನ್ನಾಭರಣ ಕಳವುಗೈದ ಘಟನೆ ಆ.10ರಂದು ವರದಿಯಾಗಿದೆ.ಆ.10 ರಂದು ಬೆಳಿಗ್ಗೆ 8.30 ರಿಂದ ಸಂಜೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ಅಕ್ರಮವಾಗಿ ಸಾಗಿಸುತ್ತಿದ್ದ 125 ಕೆ‌ಜಿ ರಕ್ತ ಚಂದನ: ವಾಹನ ಸಮೇತ ರಕ್ತ ಚಂದನ ವಶಕ್ಕೆ ಪಡೆದ ವೇಣೂರು ಅರಣ್ಯಧಿಕಾರಿಗಳು

Suddi Udaya
ವೇಣೂರು : ವೇಣೂರು ಸಮೀಪ ಕರಿಮಣೇಲು ಎಂಬಲ್ಲಿ ವೇಣೂರು ವಲಯ ಅರಣ್ಯಧಿಕಾರಿ ನೇತೃತ್ವದ ತಂಡವು 125 ಕೆ.ಜಿ. ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ರಕ್ತ ಚಂದನವನ್ನು ವಶಕ್ಕೆ ಪಡೆದುಕೊಂಡ ಘಟನೆ ವರದಿಯಾಗಿದೆ. ಆರೋಪಿತಗಳಾದ ಬಂಟ್ವಾಳ ಮಾವಿನಕಟ್ಟೆ...
ಅಪರಾಧ ಸುದ್ದಿ

ಸೋಮಂತ್ತಡ್ಕ:ಅಂಗಡಿಯ ಶಟರ್ ತೆರೆದು ಅಂಗಡಿಯ ಒಳಗೆ ಡ್ರವರ್ ನಲ್ಲಿ ಇದ್ದ ರೂ.50 ಸಾವಿರ ನಗದು ಕಳವು

Suddi Udaya
ಬೆಳ್ತಂಗಡಿ: ಮುಂಡಾಜೆ ಗ್ರಾಮದ ನಿವಾಸಿ ಪದ್ಮೇಶ್ ಕೆ ಎಸ್ ಎಂಬವರ ಸೋಮಂತ್ತಡ್ಕದ ಅಂಗಡಿಯ ಶಟರ್ ತೆಗೆದು ಅಂಗಡಿಯ ಒಳಗೆ ಡ್ರವರ್ ನಲ್ಲಿ ಇದ್ದ ರೂ.50 ಸಾವಿರ ನಗದನ್ನು ಕಳ್ಳರು ಕಳವು ಗೈದಿರುವುದಾಗಿ ಆ.10ರಂದು ಧಮ೯ಸ್ಥಳ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಉಜಿರೆಗೆ ಹೋಗಿ ಬರುತ್ತೇನೆ ಎಂದ ನಿಡ್ಲೆಯ ವ್ಯಕ್ತಿ ನಾಪತ್ತೆ

Suddi Udaya
ನಿಡ್ಲೆ: ಉಜಿರೆಗೆ ಹೋಗಿ ಬರುತ್ತೇನೆ ಎಂದು ಮನೆಯಿಂದ ಹೋದ ವ್ಯಕ್ತಿ ನಾಪತ್ತೆಯಾದ ಘಟನೆ ಆ.4ರಂದು ನಡೆದಿದೆ. ನಿಡ್ಲೆ ಗ್ರಾಮದ ಶ್ರೇಯಸ್ ಉಪಾಧ್ಯಾಯ (38ವ) ಎಂಬವರು ಆ.4ರಂದು ಬೆಳಿಗ್ಗೆ ಉಜಿರೆಗೆ ಹೋಗಿ ಬರುತ್ತೇನೆಂದು ಹೇಳಿ ಹೋಗಿದ್ದು,...
error: Content is protected !!