30.7 C
ಪುತ್ತೂರು, ಬೆಳ್ತಂಗಡಿ
September 27, 2026

Category : ಅಪರಾಧ ಸುದ್ದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ : ಸರ್ವಿಸ್ ಮಾಡಿ ಮನೆ ಬಳಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya
ಬೆಳ್ತಂಗಡಿ : ಸವಿ೯ಸ್ ಮಾಡಿ ಮನೆಯ ಬಳಿಯಲ್ಲಿ ಪಾಕ್೯ ಮಾಡಿದ್ದ ಬೈಕ್ ನ್ನು ಕಳ್ಳರು ಕಳವುಗೈದ ಘಟನೆ ಆ.1ರಂದು ಉಜಿರೆಯಲ್ಲಿ ನಡೆದಿದೆ‌ಸುಂದರ ಎಂಬವರು ಜು.28ರಂದು ತಮ್ಮ ಬೈಕ್ ನ್ನು ಉಜಿರೆಯ ಶೋರೂಂ ನಲ್ಲಿ ಸರ್ವಿಸ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಟೋ ಚಾಲಕನಿಗೆ ಅಪರಿಚಿತ ತಂಡದಿಂದ ಹಲ್ಲೆ: ಠಾಣೆಗೆ ದೂರು

Suddi Udaya
ಬೆಳ್ತಂಗಡಿ : ಆಟೋ ಚಾಲಕನ ಮೇಲೆ ಅಪರಿಚಿತ ತಂಡವೊಂದು ಹಲ್ಲೆ ನಡೆಸಿದ ಘಟನೆ ಧರ್ಮಸ್ಥಳ ಬಸ್ ನಿಲ್ದಾಣದ ಬಳಿ ನಿನ್ನೆ ನಡೆದಿದೆ. ಹಲ್ಲೆಗೊಳಗಾದ ಆಟೋ ಚಾಲಕ ಉಜಿರೆ ಗ್ರಾಮದ ಅತ್ತಾಜೆ ನಿವಾಸಿ ಅಬ್ದುಲ್ ಹಮೀದ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗಂಡಿಬಾಗಿಲು ಸೈಂಟ್ ಥೋಮಸ್ ಚರ್ಚ್‌ ಮತ್ತು ಗ್ರೋಟ್ಟೊ ಕಾಣಿಕೆ ಡಬ್ಬಿ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya
ನೆರಿಯ: ನೆರಿಯ ಗ್ರಾಮದ ಗಂಡಿಬಾಗಿಲು ಸಂತ ಥೋಮಸರ ದೇವಾಲಯ ಮತ್ತು ಸಂತ ಮರಿಯಮ್ಮ ಗ್ರೊಟ್ಟೋ ದ ಕಾಣಿಕೆ ಡಬ್ಬಿಯನ್ನು ಮಂಗಳವಾರ ರಾತ್ರಿ ಕಳ್ಳರು ಹಾನಿಎಸಗಿ ಕಳ್ಳತನಗೈದಿದ್ದಾರೆ. ಬುಧವಾರ ಬೆಳಗ್ಗೆಯಷ್ಟೇ ವಿಚಾರ ಬಹಿರಂಗವಾಗಿದ್ದು. ಚರ್ಚ್‌ನ ಮುಂಭಾಗದಲ್ಲಿದ್ದ...
ಅಪರಾಧ ಸುದ್ದಿ

ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕುಂಟಾಲಪಳಿಕೆ ನಿವಾಸಿ ಹರೀಶ್ ಆಚಾರ್ಯರ ಶವ ಬಾವಿಯಲ್ಲಿ ಪತ್ತೆ:

Suddi Udaya
ಅರಸಿನಮಕ್ಕಿ : ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಶವ ಬಾವಿಯಲ್ಲಿ ಪತ್ತೆಯಾದ ಪ್ರಕರಣ ಅರಸಿನಮಕ್ಕಿ ಯಲ್ಲಿ ನಡೆದಿದೆ.ಇಲ್ಲಿಯ ಕುಂಟಾಲಪಳಿಕೆ ನಿವಾಸಿ ಹರೀಶ್ ಆಚಾರ್ಯ (40ವ.)ರವರು ಎರಡು ದಿನದಿಂದ ನಾಪತ್ತೆಯಾಗಿದ್ದು, ಇಂದು (ಜು.30)ಬೆಳಗ್ಗೆ ಅವರ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ: ಮಿತ್ತಬಾಗಿಲು ನಿವಾಸಿ ಕಬೀರ್ ಬಂಧನ

Suddi Udaya
ಬೆಳ್ತಂಗಡಿ: ಮಂಗಳೂರಿನಿಂದ ಚಿಕ್ಕಮಗಳೂರಿಗೆ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಕುಳಿತಿದ್ದ ವಿದ್ಯಾರ್ಥಿನಿಯೋರ್ವರ ಜೊತೆ ಅಸಭ್ಯವಾಗಿ ವರ್ತಿಸಿದ ಮಿತ್ತಬಾಗಿಲು ನಿವಾಸಿ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಜು.29ರಂದು ವರದಿಯಾಗಿದೆ. ಮಿತ್ತಬಾಗಿಲು ನಿವಾಸಿ ಗ್ರಾ.ಪಂ ಸದಸ್ಯರ ಕಬೀರ್ ಬಂಧಿತ...
ಅಪರಾಧ ಸುದ್ದಿ

ಜೈನ್ ಪೇಟೆ ಬಳಿ ಹಾಲು ಸಾಗಾಟದ ಟ್ಯಾಂಕರ್ ಗೆ ಟೆಂಪೋ ಹಿಂದಿನಿಂದ ಡಿಕ್ಕಿ

Suddi Udaya
ಬೆಳ್ತಂಗಡಿ :ಬೆಳ್ತಂಗಡಿ – ಗುರುವಾಯನಕೆರೆ ಮಧ್ಯೆ ಜೈನ್ ಪೇಟೆ ಅರಫಾ ಬಳಿ ಹಾಲು ಸಾಗಾಟದ ಟ್ಯಾಂಕರ್ ಗೆ ಟೆಂಪೋ ಹಿಂದಿನಿಂದ ಡಿಕ್ಕಿ ಹೊಡೆದ ಘಟನೆ ಜುಲೈ 28ರಂದು ಬೆಳಿಗ್ಗೆ ನಡೆಯಿತು....
ಅಪರಾಧ ಸುದ್ದಿಗ್ರಾಮಾಂತರ ಸುದ್ದಿನಿಧನ

ವೇಣೂರು: ಕೋಮ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದ ಶಿಲ್ಪ ಸಾವು: ಮನೆಯವರ ಪ್ರತಿಭಟನೆ

Suddi Udaya
ವೇಣೂರು: ಹೆರಿಗೆ ನಂತರ ಕೋಮ ಸ್ಥಿತಿಗೆ ತಲುಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಣೂರು ನಿವಾಸಿ ಶಿಲ್ಪ ಆಸ್ಪತ್ರೆಯಲ್ಲಿ ಮೃತಪಟ್ಟ ಹಾಗೂ ಶಿಲ್ಪರ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಮೃತರ ಮನೆಯವರು ಆಸ್ಪತ್ರೆಯಲ್ಲಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿಯಲ್ಲಿ ಅಕ್ರಮ ಮರಳು ಸಾಗಾಟ: ಲಾರಿಯನ್ನು ವಶಪಡಿಸಿಕೊಂಡ ಧರ್ಮಸ್ಥಳ ಪೊಲೀಸರು

Suddi Udaya
ಚಾರ್ಮಾಡಿ: ಚಾರ್ಮಾಡಿಯಲ್ಲಿ ಪರವಾನಿಗೆ ಇಲ್ಲದೆ ಸಾಗಿಸುತ್ತಿದ್ದ ಅಕ್ರಮ ಮರಳು ಸಾಗಾಟದ ಲಾರಿಯನ್ನು ಧರ್ಮಸ್ಥಳ ಪೊಲೀಸರು ವಶ ಪಡಿಸಿಕೊಂಡ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ. ಚಾರ್ಮಾಡಿಯಲ್ಲಿ ವಾಹನಗಳನ್ನು ತಪಾಸಣೆಗೈಯುತ್ತಿರುವ ವೇಳೆ ಮುನೀರ್ ಎಂಬತನಿಗೆ ಸೇರಿದ KA-19-AB-9516 ಸಂಖ್ಯೆಯ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಕರಾಯ ಕಲ್ಲೇರಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟ : ಉಪ್ಪಿನಂಗಡಿ ಪೊಲೀಸರ ದಾಳಿ‌ ನಗದು ಸಹಿತ ಐವರು ವಶಕ್ಕೆ

Suddi Udaya
ಬೆಳ್ತಂಗಡಿ: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಕರಾಯ ಗ್ರಾಮದ ಕಲ್ಲೇರಿ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟವಾಡುತ್ತಿದ್ದ ಐವರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ನಗದು ರೂ. 6680 ವಶಪಡೆಸಿಕೊಂಡಿದ್ದಾರೆ. ಕರಾಯ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮೂರು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟದ ಪ್ರಕರಣ ಪತ್ತೆ: ಪಿಕಪ್ ಸಹಿತ ವಾಹನದಲ್ಲಿದ್ದ 6 ದನ, 2 ಗಂಡು ಕರುಗಳು ಸೇರಿ ಒಟ್ಟು 8 ಜಾನುವಾರು ವಶ

Suddi Udaya
ಧರ್ಮಸ್ಥಳ: ಮೂರು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟದ ಪ್ರಕರಣವನ್ನು ಪತ್ತೆ ಹಚ್ಚಿದ ಧಮ೯ಸ್ಥಳ ಪೊಲೀಸರು ಮೂರು ಪಿಕಪ್ ನಲ್ಲಿದ್ದ ಜಾನುವಾರು ಸಹಿತ ನಾಲ್ವರನ್ನು ಬಂಧಿಸಿದ ಘಟನೆ ಜು.12 ರಂದು ವರದಿಯಾಗಿದೆ. ಚೆನ್ನಕೇಶವ (33...
error: Content is protected !!