ಕೋಳಿ ತ್ಯಾಜ್ಯದಿಂದ ಅಶುದ್ಧಿಯಾಗುತ್ತಿರುವ ಶಿಶಿಲದ ” ಕಪಿಲೆ”
ಬೆಳ್ತಂಗಡಿ ತಾಲೂಕಿನ ಶಿಶಿಲ ಅತ್ಯಂತ ಪರಿಸರ ಸೂಕ್ಷ್ಮ ಪ್ರದೇಶ. ಇಲ್ಲಿರುವ ಕಪಿಲಾ ನದಿ ನಿತ್ಯ ಹರಿದ್ವರ್ಣ ಪ್ರದೇಶದಿಂದ ಹರಿಯುತ್ತಿದ್ದಾಳೆ, ಸಾವಿರಾರು ಮತ್ಸ್ಯ ದೇವರ ಮೀನುಗಳಿಗೆ ಆಶ್ರಯ ನೀಡುತ್ತಿದ್ದಾಳೆ.ಕಪಿಲಾ ನದಿಯ ತಟದಲ್ಲಿ ಪ್ರಖ್ಯಾತ ಶಿಶಿಲೇಶ್ವರ ದೇವಾಲಯ...
