ಧರ್ಮಸ್ಥಳ ಅಜೆಕುರಿ ಅಕ್ರಮ ಮರಳು ಅಡ್ಡೆಗೆ ಗಣಿ ಇಲಾಖೆ ದಾಳಿ: ಸ್ಥಳದಲ್ಲಿದ್ದ ನಾಲ್ಕು ಬೋಟ್ ಮತ್ತು ಮರಳು ವಶಕ್ಕೆ
ಧರ್ಮಸ್ಥಳ: ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯ ನೇತ್ರಾವತಿ ನದಿಯ ಅಜೆಕುರಿ ಎಂಬಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದ್ದ ಸ್ಥಳಕ್ಕೆ ಖಚಿತ ಮಾಹಿತಿ ಮೇರೆಗೆ ನ.6 ರಂದು ಮಂಗಳೂರು ಗಣಿ ಇಲಾಖೆ ತಂಡ ದಾಳಿ ನಡೆಸಿದ್ದಾರೆ....