ಗಾಂಜಾ ಸೇವನೆ: ಇಬ್ಬರ ವಿರುದ್ಧ ಪ್ರಕರಣ ದಾಖಲು
ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕ ಬಾವುಟ ಗುಡ್ಡ ಎಂಬಲ್ಲಿ ಗಾಂಜಾಸೇವನೆ ಮಾಡುತ್ತಿದ್ದ ಇಬ್ಬರ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆಪಾದಿತರಾದ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದಡ್ಕ ಬಾವುಟಗುಡ್ಡೆ ನಿವಾಸಿ ಮಹಮ್ಮದ್ ಕಾನಿಶ್...
