ನಿಷೇದಿತ ಮಾದಕ ವಸ್ತು ಗಾಂಜಾ ಸೇವಿಸಿ ಸಾವ೯ಜನಿಕ ಸ್ಥಳದಲ್ಲಿ ಅಸಭ್ಯವಾಗಿ ವತ೯ನೆ : ನಾಲ್ಕು ಮಂದಿಯ ಬಂಧನ
ವೇಣೂರು: ನಿಷೇದಿತ ಮಾದಕ ವಸ್ತು ಗಾಂಜಾವನ್ನು ಸೇವಿಸಿ ಸಾವ೯ಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸಿದ ನಾಲ್ಕು ಮಂದಿಯನ್ನು ವೇಣೂರು ಪೊಲೀಸರು ವಶಕ್ಕೆ ಪಡೆದ ಪ್ರಕರಣ ಎ.23 ರಂದು ವರದಿಯಾಗಿದೆ.ಶ್ರೀಶೈಲ ದುಂಡಪ್ಪ ಮುರಗೋಡು ಪೊಲೀಸ್ ಉಪ ನಿರೀಕ್ಷಕರು...
