ಪುಂಜಾಲಕಟ್ಟೆ: ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರ ಬಂಧನ: ಜಾಮೀನ ಮೇಲೆ ಬಿಡುಗಡೆ
ಬೆಳ್ತಂಗಡಿ: ಪುಂಜಾಲಕಟ್ಟೆ ಪೋಲಿಸ್ ಠಾಣೆಯ ವಿವಿಧ ಪ್ರಕರಣಗಳಲ್ಲಿ ಆರೋಪಿಯಾಗಿ,ನಾಲ್ಕು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ನಾಸೀರುದ್ದೀನ್ (25ವ) ಕಳಂಜಿಬೈಲು ಮನೆ ಪುತ್ತಿಲ ಗ್ರಾಮ ಎಂಬಾತನನ್ನು ಹಾಗೂ ಇದೇ ಠಾಣೆಯ ಪ್ರಕರಣವೊಂದರಲ್ಲಿ ಆರೋಪಿಯಾಗಿ 1 ವರ್ಷದಿಂದ...
