April 11, 2025

Category : ಅಪರಾಧ ಸುದ್ದಿ

ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಗುರುವಾಯನಕೆರೆ ಶಕ್ತಿನಗರದ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಬೈಕ್ ಸವಾರ ಸಾವು

Suddi Udaya
ಬೆಳ್ತಂಗಡಿ: ಗುರುವಾಯನಕೆರೆ ಶಕ್ತಿನಗರದ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್ (31ವ)ಎಂಬವರು ಮೃತಪಟ್ಟ ಘಟನೆ ಅ.10ರಂದು ಸಂಜೆ ನಡೆದಿದೆ. ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುವ ವೇಳೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ್ಯಾಯತರ್ಪು ಜಾರಿಗೆಬೈಲು ನಿವಾಸಿ ಕೆ.ಎಂ. ಅಬೂಬಕ್ಕರ್ ರವರ ಬ್ಯಾಂಕ್ ಖಾತೆಯಿಂದ ಅಪರಿಚಿತ ಇಬ್ಬರು ವ್ಯಕ್ತಿಗಳಿಂದ ಹಣ ಕಳವು

Suddi Udaya
ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ನಿವಾಸಿ ಕೆ.ಎಂ. ಅಬೂಬಕ್ಕರ್ (71 ವ) ರವರು ಅ.2ರಂದು ಮಧ್ಯಾಹ್ನ 12.00 ಗಂಟೆಗೆ ಗೇರುಕಟ್ಟೆ ಕೆನರಾ ಬ್ಯಾಂಕಿನ ATM ಕೇಂದ್ರದಲ್ಲಿ ಹಣ ಡ್ರಾ ಮಾಡುತಿದ್ದಾಗ ATM ಕೇಂದ್ರಕ್ಕೆ ಒಳ ಪ್ರವೇಶಿಸಿದ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಕೊಯ್ಯೂರು ಮಲೆಬೆಟ್ಟು ನಿವಾಸಿ ಅಮೃತೇಶ್‌ ರಿಗೆ ರೂ.19.90 ಲಕ್ಷ ವಂಚನೆ

Suddi Udaya
ಕೊಯ್ಯೂರು : ಟೆಲಿಗ್ರಾಂ ಆ್ಯಪ್ ಮೂಲಕ ಪರಿಚಯವಾದ ಯಾರೋ ಅಪರಿಚಿತರು ತಾತ್ಕಾಲಿಕ ನೆಲೆಯಲ್ಲಿ ಉದ್ಯೋಗ ನೀಡುವುದಾಗಿ ನಂಬಿಸಿ ಸುಮಾರು ರೂ.19.90 ಲಕ್ಷ ವಂಚಿಸಿದ ಘಟನೆ ಅ.5 ರಂದು ವರದಿಯಾಗಿದೆ....
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಪುದುವೆಟ್ಟು: ಅಕ್ರಮ ಮರಳು ಅಡ್ಡೆ‌ಗೆ ಧರ್ಮಸ್ಥಳ ಪೊಲೀಸ್ ದಾಳಿ

Suddi Udaya
ಪುದುವೆಟ್ಟು : ಯಾವುದೇ ಪರವಾನಿಗೆ ಪಡೆಯದೆ ಅಕ್ರಮವಾಗಿ ನದಿಯಿಂದ ಮರಳನ್ನು ತೆಗೆದು ಈಚರ್ ಟಿಪ್ಪರ್ ಗೆ ತುಂಬಿಸುತ್ತಿದ್ದಾಗ ಧರ್ಮಸ್ಥಳ ಪೊಲೀಸರು ದಾಳಿ ಮಾಡಿ ಮರಳು ತುಂಬಿದ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ...
ಅಪರಾಧ ಸುದ್ದಿ

ಕೊಕ್ಕಡ ಕಾರು ಹಿಂತೆಗೆಯುವ ವೇಳೆಕಾರಿನಡಿ ಸಿಲುಕಿ 4ನೇ ತರಗತಿ ವಿದ್ಯಾರ್ಥಿ ಮೃತ್ಯು

Suddi Udaya
ಕೊಕ್ಕಡ: ಕಾರು ಹಿಂತೆಗೆಯುವ ವೇಳೆಕಾರಿನಡಿಗೆ ಸಿಲುಕಿ 4ನೇ ತರಗತಿಯ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆ ಕೊಕ್ಕಡದ ಮಲ್ಲಿಗೆ ಮಜಲ್ ಎಂಬಲ್ಲಿ ಇಂದು ಸಂಜೆ ನಡೆದಿದೆ. ಕೊಕ್ಕಡ ಸನೀಪದ ಮಲ್ಲಿಗೆ ಮಜಲ್ ನಿವಾಸಿ ಅಬ್ದುಲ್ ಹಮೀದ್ ಎಂಬವರ...
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ರಸ್ತೆ ದಾಟುತ್ತಿರುವ ವೇಳೆ ಓಮ್ನಿ ಕಾರು ಡಿಕ್ಕಿ: ಬಾಲಕ ಆಸ್ಪತ್ರೆಗೆ ದಾಖಲು

Suddi Udaya
ಇಂದಬೆಟ್ಟು : ಇಂದಬೆಟ್ಟು ಜಂಕ್ಷನ್ ಬಳಿ ದೇವನಾರಿ ಶಾಲಾ 5ನೇ ತರಗತಿ ವಿದ್ಯಾರ್ಥಿ ಇಂದಬೆಟ್ಟು ಬೈರೋಟ್ಟು ವಿಶ್ವನಾಥರವರ ಪುತ್ರ ಪ್ರಣೀತ್ ರಸ್ತೆ ದಾಟುತ್ತಿದ್ದ ವೇಳೆ ಓಮಿನಿ ಕಾರ್ ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಸೆ....
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ತೆಂಕುತಿಟ್ಟಿನ ಖ್ಯಾತ ಭಾಗವತ ಮಹೇಶ್ ಕನ್ಯಾಡಿಯವರ ಮೊಬೈಲ್ ಕಳವು

Suddi Udaya
ಯಕ್ಷಗಾನ ರಂಗದಲ್ಲಿ ಸಾಂಪ್ರದಾಯಿಕ ಶೈಲಿಯಲ್ಲಿ ಹಾಡುವ ಭಾಗವತರು ಎಂದೇ ಖ್ಯಾತಿಯನ್ನು ಪಡೆದಿರುವ ಮಹೇಶ್ ಕನ್ಯಾಡಿ ಇವರು ತಮಿಳುನಾಡಿನ ಕೊಯಂಬತ್ತೂರು ನಲ್ಲಿ ಯಕ್ಷಗಾನ ಕಾರ್ಯಕ್ರಮ ಮುಗಿಸಿ ಚೆನ್ನೈ-ಮಂಗಳೂರು ಎಕ್ಸ್ ಪ್ರೆಸ್ ರೈಲಿನಲ್ಲಿ ಬರುತ್ತಿರುವ ಸಂದರ್ಭದಲ್ಲಿ ಇವರ...
ಅಪರಾಧ ಸುದ್ದಿ

ಕೊಕ್ಕಡ: ಅಕ್ರಮ ಗೋಮಾಂಸ ಮಾಡುತ್ತಿದ್ದ ಅಡ್ಡೆಗೆ ಪೊಲೀಸ್ ದಾಳಿ: ಆರೋಪಿ ಪರಾರಿ

Suddi Udaya
ಕೊಕ್ಕಡ: ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ಎಂಬಲ್ಲಿ ಅಕ್ರಮವಾಗಿ ಗೋಹತ್ಯೆ ಮಾಡಿ ಮಾಂಸ ಮಾಡುತ್ತಿದ್ದ. ಅಡ್ಡೆಗೆ ಧರ್ಮಸ್ಥಳ ಪೊಲೀಸರ ದಾಳಿ ಮಾಡಿದ ಘಟನೆ ವರದಿಯಾಗಿದೆ. ಅಡಿಕೆ ತೋಟದ ಮಧ್ಯೆದಲ್ಲಿ ಗೋಹತ್ಯೆ ಮಾಡಿ ಅಕ್ರಮವಾಗಿ...
ಅಪರಾಧ ಸುದ್ದಿ

ಎಂಟು ವರ್ಷಗಳಿಂದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಪೊಲೀಸ್ ಠಾಣೆಯ ಪ್ರಕರಣದಲ್ಲಿ‌ ಆರೋಪಿಯಾಗಿ, ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ಡೆನ್ನಿ ಜೋಸೆಫ್ @ ಅಂತೋನಿ ಚೆಟ್ಟರಿಕಲ್ ಮನೆ, ಹೊಸದುರ್ಗ ತಾಲೂಕು, ಕಾಸರಗೋಡು, ಕೇರಳ, ಎಂಬಾತನನ್ನು,...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
ಧರ್ಮಸ್ಥಳ: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದಲ್ಲಿರುವ ನೇತ್ರಾವತಿ ನದಿಯಲ್ಲಿ ಸುಮಾರು 45-50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೋರ್ವರ ಮೃತದೇಹವು ಇಂದು (ಸೆ.೧೮ರಂದು) ಬೆಳಿಗ್ಗೆ ಪತ್ತೆಯಾಗಿದೆ. ಮೃತದೇಹವು ಮಂಗಳೂರು ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಶವಗಾರದಲ್ಲಿದ್ದು, ಮೃತರ ವಾರೀಸುದಾರರು...
error: Content is protected !!