March 7, 2026

Category : ಅಪರಾಧ ಸುದ್ದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಮೇಲಂತಬೆಟ್ಟು: ಅಕ್ರಮ ಕೋಳಿ ಅಂಕದ ಅಡ್ಡಕ್ಕೆ ಪೊಲೀಸರ ದಾಳಿ

Suddi Udaya
ಬೆಳ್ತಂಗಡಿ; ಮೇಲಂತಬೆಟ್ಟುವಿನಲ್ಲಿ ನಡೆಯುತ್ತಿದ್ದ ಅಕ್ರಮ ಕೋಳಿಅಂಕಕ್ಕೆ ಪೊಲೀಸರು ದಾಳಿ ನಡೆಸಿದ್ದು ಮೂವರನ್ನು ಬಂಧಿಸಿ ಕೋಳಿಗಳು ಹಾಗೂ ಹಣ ವಶಪಡಿಸಿಕೊಂಡಿದ್ದು ಪ್ರಕರಣ‌ ದಾಖಲಿಸಿದ್ದಾರೆ.ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದ‌ ಖಾಸಗಿ ಜಾಗದಲ್ಲಿ ಅಕ್ರಮ ಕೋಳಿ ಅಂಕ ಹಾಗೂ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಅನುಗ್ರಹ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ರೂ.4.75 ಲಕ್ಷ ಸಾಲ ಪಡೆದು ವಂಚನೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಸಂತೆಕಟ್ಟೆ ಸಮೀಪ ಕಾರ್ಯಾಚರಿಸುತ್ತಿರುವ ಅನುಗ್ರಹ ವಿವಿಧೋದ್ದೇಶ ಸಹಕಾರ ಸಂಘದ ಬೆಳ್ತಂಗಡಿ ಶಾಖೆಯಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ವ್ಯಕ್ತಿಯೋರ್ವ ರೂ. 4,75,750 ಸಾಲವನ್ನು ಪಡೆದು ವಂಚಿಸಿರುವ ಬಗ್ಗೆ ಸಂಘದ ವ್ಯವಸ್ಥಾಪಕರಾದ ಪ್ರವೀಣ್ ಕ್ಲಿಪರ್ಡ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ತಡೆ ಕೋರಿದ್ದ ಅರ್ಜಿ ವಿಚಾರಣೆ; ತೀರ್ಪು ಬರುವವರೆಗೆ ಬಲವಂತದ ಕ್ರಮ ಬೇಡ ಹೈಕೋರ್ಟ್ ಆದೇಶ

Suddi Udaya
ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿಯ ವರನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ನೀಡಿದ್ದ ಆದೇಶಕ್ಕೆ ತಡೆ ಕೋರಿ ಮಹೇಶ್ ಶೆಟ್ಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಅ.13 ರಂದು ಅರ್ಜಿಯ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಿನ್ನಯ್ಯ ಸಹೋದರಿ ಎಸ್.ಐ.ಟಿ ಕಚೇರಿಗೆ ಹಾಜರು

Suddi Udaya
ಬೆಳ್ತಂಗಡಿ : ಬುರುಡೆ ಚಿನ್ನಯ್ಯ ಪ್ರಕರಣ ಸಂಬಂಧ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆರೋಪಿ ಚಿನ್ನಯ್ಯನ ಸಹೋದರಿ ರತ್ನ ಅ.13 ರಂದು ವಿಚಾರಣೆಗೆ ಹಾಜರಾಗಿದ್ದು ಎಸ್.ಐ.ಟಿ ಅಧಿಕಾರಿಗಳು ಚಿನ್ನಯ್ಯನ ಬಗ್ಗೆ ಹೇಳಿಕೆ ದಾಖಲು ಮಾಡುತ್ತಿದ್ದಾರೆ....
ಅಪರಾಧ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಎಸ್.ಐ.ಟಿ ಕಚೇರಿಗೆ ಆಗಮಿಸಿ ದೂರು ನೀಡಿದ ಹೋರಾಟಗಾರರ ತಂಡ

Suddi Udaya
ಬೆಳ್ತಂಗಡಿ: ವೇದವಲ್ಲಿ ಮತ್ತು ಪದ್ಮಲತಾ ಸಾವು ಪ್ರಕರಣ ಸೇರಿದಂತೆ ಹಲವು ಸಾವು ಪ್ರಕರಣವನ್ನು ಪ್ರತ್ಯೇಕವಾಗಿ ಪ್ರಕರಣ ದಾಖಲಾಯಿಸಿ ಸಮಗ್ರ ತನಿಖೆ ನಡೆಸುವಂತೆ ಎಸ್.ಐ.ಟಿ ಕಚೇರಿಗೆ ಹೋರಾಟಗಾರರು ಕೆಲ ದಾಖಲೆಗಳನ್ನು ಹಿಡಿದುಕೊಂಡು ಬಂದು ಅ.11 ರಂದು...
ಅಪರಾಧ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಜಾ

Suddi Udaya
ಬೆಳ್ತಂಗಡಿ; ಅಕ್ರಮ ಶಸ್ತ್ರಾಸ್ತ್ರ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಮಂಗಳೂರಿನ ನ್ಯಾಯಲಯದಲ್ಲಿ ಸಲ್ಲಿಸಲಾಗಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯವು ವಜಾ ಮಾಡಿದೆ. ಎರಡು ಕಡೆಯವರ ವಾದ ವಿವಾದಗಳನ್ನು ಆಲಿಸಿದ ನ್ಯಾಯಾಲಯ ತೀರ್ಪನ್ನುಅ.9ಕ್ಕೆ ಕಾದಿರಿಸಿತ್ತು. ಇದೀಗ ನ್ಯಾಯಾಲಯದ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ತಿಮರೋಡಿ ನಿರೀಕ್ಷಣಾ ಜಾಮೀನು ಆದೇಶ ಮುಂದೂಡಿಕೆ

Suddi Udaya
ಬೆಳ್ತಂಗಡಿ : ತಿಮರೋಡಿ ಮನೆಯಲ್ಲಿ ಬಂದೂಕು & ತಲವಾರು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಮರೋಡಿಯ ನಿರೀಕ್ಷಣಾ ಜಾಮೀನು ಆದೇಶ ಅ.9 ಕ್ಕೆ ಮುಂದೂಡಿಕೆಯಾಗಿದೆ. ಇಂದು ಪೊಲೀಸರ ಪರ ಸರಕಾರಿ ವಕೀಲರು ಮತ್ತು ತಿಮರೋಡಿ ವಕೀಲರು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ಮಧ್ಯಂತರ ತಡೆ ನೀಡಲು ಹೈಕೋರ್ಟ್ ಗೆ ಅರ್ಜಿ

Suddi Udaya
ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿಯನ್ನು ಒಂದು ವರ್ಷ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ 18-09-2025 ರಿಂದ 17-09-2026 ರವರೆಗೆ ಒಂದು ವರ್ಷ ಗಡಿಪಾರು ಮಾಡಿ ಸೆ.18 ರಂದು...
ಅಪರಾಧ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು: ಅಕ್ರಮ ಮರಳು ಸಾಗಟ: ರೂ.6 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

Suddi Udaya
ಬೆಳ್ತಂಗಡಿ: ಗುಂಡೂರಿ ಕಡೆಯಿಂದ ಪಿಕ್ ಅಪ್ ವಾಹನದಲ್ಲಿ ದಿನೇಶ್ ಎಂಬಾತನು ಮರಳು ಸಾಗಾಟ ಮಾಡುತ್ತಿರುವುದನ್ನು ವೇಣೂರು ಪೊಲೀಸರು ಪತ್ತೆ ಹಚ್ಚಿ ವಶಪಡಿಸಿಕೊಂಡ ಪ್ರಕರಣ ವರದಿಯಾಗಿದೆ. ಹೆಚ್ ಸಿ ಕೃಷ್ಣರವರು ಪಿಸಿ ಸಂತೋಷ್ ರವರೊಂದಿಗೆ ಇಲಾಖಾ...
ಅಪರಾಧ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬುರುಡೆ ಚಿನ್ನಯ್ಯ ಕೋರ್ಟ್ ಗೆ ತಂದಿದ್ದ ಬುರುಡೆ ಪೋಟೋ ರಿವಿಲ್

Suddi Udaya
ಬೆಳ್ತಂಗಡಿ: ಬುರುಡೆ ಚಿನ್ನಯ್ಯ ಹೇಳಿಕೆ ಕೋರ್ಟ್ ಗೆ ಬರುವಾಗ ತಂದಿದ್ದ ಬರುಡೆಯ ಫೋಟೋ ಇದೀಗ ವೈರಲ್ ಆಗಿದೆ. ಹಲವಾರು ಮೃತದೇಹ ಹೂತು ಹಾಕಿರುವುದಾಗಿ ಹೇಳಿ ದೂರು ನೀಡಿದ್ದ ಚಿನ್ನಯ್ಯ ಸುಪ್ರೀಂ ಕೋರ್ಟ್ ಗೆ ಅರ್ಜಿ...
error: Content is protected !!