November 11, 2026

Category : ಅಪರಾಧ ಸುದ್ದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕಳ್ಳತನ ಪ್ರಕರಣ: ಬೆಳ್ತಂಗಡಿ ಪೊಲೀಸರಿಂದ ಅಂತರ್ ರಾಜ್ಯ ಕುಖ್ಯಾತ ಕಳ್ಳನ ಬಂಧನ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಪಟ್ಟಣದ ಮೂರುರ್ಮಾಗದ ಬಳಿಯಿಂದ ಹಾಗೂ ಕೋರ್ಟ್ ರಸ್ತೆಯವರೆಗೆ ಮೇ. 19 ರಂದು ತಡರಾತ್ರಿ 11 ಕಡೆಗಳಲ್ಲಿ ಕಳ್ಳತನ ನಡೆಸಿ ನಗದು ಸಹಿತ ಇನ್ನಿತರ ವಸ್ತುಗಳನ್ನ ದೋಚಿದ್ದ ಅಂತರ್ ರಾಜ್ಯ ಕುಖ್ಯಾತ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಲೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿ ಬಂಧನ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 2018ರಲ್ಲಿ ದಾಖಲಾಗಿದ್ದ (ಕ್ರೈಂ ನಂ. 164/2018) ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಗಳೂರು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಎಸ್‌.ಸಿ. ನಂ. 68/2022 ಪ್ರಕರಣದ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲೆಯಡ್ಕ ಹಾಟ್ ಮಿಕ್ಸ್ ಮತ್ತು ಕಾಂಕ್ರೀಟ್ ಮಿಶ್ರಣ ಘಟಕಕ್ಕೆಪುತ್ತೂರು ಎ.ಸಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಭೇಟಿ ಸ್ಥಳ ಪರಿಶೀಲನೆ

Suddi Udaya
ಬೆಳ್ತಂಗಡಿ: ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲೆಯಡ್ಕ ಎಂಬಲ್ಲಿ ಕಾಯ೯ನಿವ೯ಹಿಸುತ್ತಿರುವ ಹಾಟ್ ಮಿಕ್ಸ್ ಮತ್ತು ಕಾಂಕ್ರೀಟ್ ಮಿಶ್ರಣ ಘಟಕಕ್ಕೆ ನವದೆಹಲಿಯ ರಾಷ್ಟ್ರೀಯ ಅನುಸೂಚಿತ ಪಂಗಡಗಳ ಆಯೋಗದ ಸೂಚನೆಯಂತೆ ಪುತ್ತೂರು ಎ.ಸಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಮಂಡ್ಯದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿ ಜಯಚಂದ್ರ ಬಂಧನ

Suddi Udaya
ಬೆಳ್ತಂಗಡಿ: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕೆ.ಶೆಟ್ಟಿಹಳ್ಳಿಯಲ್ಲಿ ಜೂ.22 ರಂದು ಕ್ಷುಲ್ಲಕ ಕಾರಣಕ್ಕೆ ಗಣೇಶ್ (35) ಎಂಬಾತನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದ ಗ್ರಾಮಾಡಳಿತಾಧಿಕಾರಿ ಜಯಚಂದ್ರನನ್ನು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾರ್ವಜನಿಕ ರಸ್ತೆಯ ದುರ್ಬಳಕೆ ವಿರುದ್ಧ ಎಸ್.ಡಿ.ಪಿ.ಐ. ದೂರು

Suddi Udaya
ಬೆಳ್ತಂಗಡಿ: ಲಾಯಿಲಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಆದರ್ಶನಗರದಲ್ಲಿ ಸಾರ್ವಜನಿಕ ರಸ್ತೆಯನ್ನು ಖಾಸಗಿ ಉದ್ದೇಶಗಳಿಗೆ ದುರ್ಬಳಕೆ ಮಾಡಿಕೊಂಡು ಸಾರ್ವಜನಿಕರಿಗೆ ಸಂಚಾರ ತೊಂದರೆ ಉಂಟು ಮಾಡುತ್ತಿರುವ ಕುರಿತು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಲಾಯಿಲಾ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಅಪ್ರಾಪ್ತ ಬಾಲಕರ ಮೇಲೆ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 5.6 ವರ್ಷದ ಮಗುವಿನ ಮೇಲೆ ಎರಡು ಮಂದಿ ಅಪ್ರಾಪ್ತ ಬಾಲಕರು ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣ ಬೆಳಕಿಗೆ ಬಂದಿದ್ದು ಬಾಲಾರೋಪಿಗಳ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಮಂಡ್ಯ ಮದ್ದೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಕೊಲೆ ಗ್ರಾಮಾಡಳಿತಾಧಿಕಾರಿ ಜಯಚಂದ್ರ ಮೇಲೆ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಗ್ರಾಮಾಡಳಿತಾಧಿಕಾರಿ ಸೇವೆ ಸಲ್ಲಿಸಿ, ಪ್ರಸ್ತುತ ಪುತ್ತೂರು ತಾಲೂಕಿನ ಕೆಮ್ಮಿಂಜೆಯಲ್ಲಿ ಸೇವೆ ಸಲ್ಲಿಸುತ್ತಿರುವ ಜಯಚಂದ್ರ ಎಂಬವರು ತಮ್ಮ ಊರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಗಣೇಶ್ ಎಂಬಾತನ ಮೇಲೆ ಹಲ್ಲೆ ನಡೆಸಿದ್ದು, ಆತ ಚಿಕಿತ್ಸೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವ‌ರ್ ವಿರುದ್ಧ ದಾಖಲಾಗಿದ್ದ FIR ರದ್ದುಗೊಳಿಸಿ ಹೈ ಕೋರ್ಟ್ ಆದೇಶ

Suddi Udaya
ಬೆಳ್ತಂಗಡಿ: ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟಣ್ಣವರ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ FIR ದೂರನ್ನು ಮಾನ್ಯ ಹೈ ಕೋರ್ಟ್ ರದ್ದುಗೊಳಿಸಿ ಪ್ರಕರಣ ಮುಕ್ತಾಯಗೊಳಿಸಿ ಜೂ.23 ರಂದು ಆದೇಶ ಹೊರಡಿಸಿದೆ. ವ್ಯಕ್ತಿ ವಿರುದ್ಧ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಗ್ಯಾಸ್ ಸಿಲಿಂಡ‌ರ್ ನೀಡಲು ನಿರಾಕರಣೆ ಮಾಡಿದ ವಿತರಕನ ಮೇಲೆ ಹಲ್ಲೆ: ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಕೆವೈಸಿ ನವೀಕರಣಗೊಂಡಿಲ್ಲ ಎನ್ನುವ ಕಾರಣಕ್ಕೆ ಗ್ಯಾಸ್ಸಿಲಿಂಡ‌ರ್ ನೀಡಲು ನಿರಾಕರಣೆ ಮಾಡಿದ ವಿತರಕನ ಮೇಲೆ ವ್ಯಕ್ತಿಯೋರ್ವ ಹಲ್ಲೆ ಮಾಡಿ, ಬಲವಂತವಾಗಿ ಸಿಲಿಂಡರ್‌ ಹೊತ್ತೊಯ್ದಿರುವ ಘಟನೆ ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಉರುವಾಲು ಪದವು ಎನ್ನುಲ್ಲಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರಿಪಳ್ಳದಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

Suddi Udaya
ಬೆಳ್ತಂಗಡಿ: ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕನ್ಯಾಡಿ ಗ್ರಾಮದ ಗುರಿಪಳ್ಳ ನಿವಾಸಿ ಶ್ರೀಧರ ನಾಯ್ಕ ಎಂಬವರ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಹಗಲು ಹೊತ್ತು ಮನೆಯ ಹಂಚು ತೆಗೆದು ಒಳನುಗ್ಗಿದ ಕಳ್ಳರು ಲಕ್ಷಾಂತರ ರೂ.ಮೌಲ್ಯದ...
error: Content is protected !!