ಬೆಳಾಲು ನಿವೃತ್ತ ಮುಖ್ಯೋಪಾಧ್ಯಾಯ ಬಾಲಕೃಷ್ಣ ಬಡೆಕ್ಕಿಲ್ಲಾ ಬರ್ಬರ ಹತ್ಯೆ ಪ್ರಕರಣ: ಆಸ್ತಿ ಪಾಲಿನ ವಿಚಾರದಲ್ಲಿ ಆಳಿಯ ಮತ್ತು ಮೊಮ್ಮಗನಿಂದ ಕೊಲೆ ಪ್ರಕರಣ ಬೆಳಕಿಗೆ- ಪೊಲೀಸರ ಯಶಸ್ವಿ ಕಾರ್ಯಾಚರಣೆ- ಕಾಸರಗೋಡಿನ ಮನೆಯಿಂದ ಆರೋಪಿಗಳಿಬ್ಬರ ಬಂಧನ
ಮೃತ ಬಾಲಕೃಷ್ಣ ಭಟ್ ಬಡೆಕ್ಕಿಲ್ಲಾಯ —————————————————- ಬೆಳ್ತಂಗಡಿ : ಮಗಳಿಗೆ ಆಸ್ತಿ ಮತ್ತು ಜಾಗ ಪಾಲು ಮಾಡಿ ಕೊಡದೇ ಇರುವ ದ್ವೇಷದಲ್ಲಿ ಅವರದೇ ಕುಟುಂಬ ಸದಸ್ಯರಾದ ಅಳಿಯ ಮತ್ತು ಮೊಮ್ಮಗ ಸೇರಿ ಬೆಳಾಲು ಗ್ರಾಮದ...