November 11, 2026

Category : ಅಪರಾಧ ಸುದ್ದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪುತ್ತೂರುಪೊಲೀಸ್ಪ್ರಮುಖ ಸುದ್ದಿವರದಿ

ಇಳಂತಿಲ: ದರೋಡೆ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಪ್ರಕಟ

Suddi Udaya
ಇಳಂತಿಲ: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಇಳಂತಿಲ ಎಂಬಲ್ಲಿ, ದಿನಾಂಕ: 20.03.2023 ರಂದು ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 34/2023 ಕಲಂ 392,216(A)IPC ಮತ್ತು 196,115r/w 190(2) IMV...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನ್ಯಾಯಾಲಯಕ್ಕೆ ಹಾಜರಾಗದ ವಾರಂಟ್ ಆರೋಪಿ ಬಂಧನ

Suddi Udaya
ಬೆಳ್ತಂಗಡಿ : ಪತ್ಮಿ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ಸಂಬಂಧ 41/2019 ಕಲಂ 209(D) CRPC 498(A), 306 IPC ಪ್ರಕರಣದಲ್ಲಿ ಮಂಗಳೂರು 6 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಕಳೆದ ನಾಲ್ಕು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬುರುಡೆ ಚಿನ್ನಯ್ಯನಿಂದ ಎಸ್ಐಟಿ ಗೆ ದೂರು

Suddi Udaya
ಬೆಳ್ತಂಗಡಿ : ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯ ಎಸ್ಐಟಿ ಗೆ ಜೀವಬೆದರಿಕೆ ಇರುವ ಕಾರಣದಿಂದ ದೂರು ನೀಡಿದ್ದಾರೆ. ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಜೂ‌.15 ರಂದು ಚಿನ್ನಯ್ಯ ಮತ್ತು ಪತ್ನಿ ರತ್ನಾ ಜೊತೆಯಲ್ಲಿ ಬಂದು ನನಗೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಂಗಳೂರಿನಲ್ಲಿ ಆನೆದಂತ ಮಾರಟಕ್ಕೆ ಯತ್ನ; ಪುದುವೆಟ್ಟು ಗ್ರಾಮದ ಶಶಾಂಕ ವಶಕ್ಕೆ

Suddi Udaya
ಮಂಗಳೂರು : ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಮಂಗಳೂರು ವಿಭಾಗದ ಪೊಲೀಸರಿಗೆ ದೊರೆತ ಖಚಿತ ಮಾಹಿತಿಯಂತೆ ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ-ಮರೋಳಿ ಹತ್ತಿರ ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತ್ತಿದ್ದಾರೆ ಎಂಬುದಾಗಿ ದೊರೆತ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ತಾಲೂಕು ಆಸ್ಪತ್ರೆಯ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ : ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪದ ಮೇಲೆ ಔಷಧಿ ವಿಭಾಗದ ಮುಖ್ಯಸ್ಥ ಚಂದ್ರಶೇಖರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕು ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ಕಳೆದ 25...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ:ಆರೋಪಿಗೆ ನ್ಯಾಯಾಂಗ ಬಂಧನ

Suddi Udaya
ಬೆಳ್ತಂಗಡಿ : ವಿವಾಹಿತ ಮಹಿಳೆಯನ್ನು ಬಲವಂತವಾಗಿ ಅತ್ಯಾಚಾರ ಮಾಡಿದ ಪ್ರಕರಣ ಸಂಬAಧ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲುಗೆ ಸೇರಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ವಿವಾಹಿತ ಮಹಿಳೆಯನ್ನು ಡಿಸೆಂಬರ್ ೨೦೨೩...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಬಳ್ಳಮಂಜದಲ್ಲಿ ನಡೆದ ಮನೆ ಕಳ್ಳತನ ಸೇರಿದಂತೆ ಹಲವು ಪ್ರಕರಣಗಳ ಆರೋಪಿಗಳ ಬಂಧನ: ರೂ.23.67 ಲಕ್ಷದ ಸೊತ್ತುಗಳು ವಶಕ್ಕೆ

Suddi Udaya
ಬೆಳ್ತಂಗಡಿ; ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಬಳ್ಳಮಂಜದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ಕಳ್ಳತನ ಪ್ರಕರಣಕಕ್ಕೆ ಸಂಬಂಧಪಟ್ಟಂತೆ ಇಬ್ಬರು ಅಂತರಾಜ್ಯ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಕೊಳ್ಳಾಡು ನಿವಾಸಿ ಹಮೀದ್, ಬಂಟ್ವಾಳ ಕೊಳ್ಳಾಡು ನಿವಾಸಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಅಕ್ರಮ ಮರಳು ದಾಸ್ತಾನು ಅಡ್ಡೆ ಪತ್ತೆಹಚ್ಚಿದ ವೇಣೂರು ಪೊಲೀಸರು

Suddi Udaya
ಬೆಳ್ತಂಗಡಿ : ವೇಣೂರು ಠಾಣಾ ವ್ಯಾಪ್ತಿಯ ಆರಂಬೋಡಿ ನಿಡ್ಯಾಲಬೆಟ್ಟು ಎಂಬಲ್ಲಿ ಅಕ್ರಮವಾಗಿ ಶೇಖರಿಸಿಡಲಾಗಿದ್ದ ಸುಮಾರು 12 ಟಿಪ್ಪರ್ ನಷ್ಟು ಮರಳನ್ನು ವೇಣೂರು ಪೊಲೀಸರು ಪತ್ತೆಹಚ್ಚಿದ್ದು ಪ್ರಕರಣ‌ದಾಖಲಿಸಿಕೊಂಡಿದ್ದಾರೆ. ಸ್ಥಳೀಯ ನಿವಾಸಿ ಸುಂದರ ಪೂಜಾರಿ ಎಂಬವರಿಗೆ ಸೇರಿದ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಕಣಿಯೂರು ಗ್ರಾ.ಪಂ. ಸದಸ್ಯನಿಗೆ ಹಲ್ಲೆ ಪ್ರಕರಣ ಇಬ್ಬರು ಆರೋಪಿಗಳಿಗೆ ಜೈಲು ಶಿಕ್ಷೆ ಪ್ರಕಟ

Suddi Udaya
ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯನಾಗಿದ್ದ ಪ್ರವೀಣ್ ಗೌಡ ಅವರ ಮೇಲೆ ರಾಡ್ ನಿಂದ ಹಾಗೂ ಕೈಯಿಂದ ಹಲ್ಲೆ ನಡೆಸಿ, ಅವಾಚ್ಯವಾಗಿ ನಿಂದಿಸಿ ಜೀವಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಪ್ರಜ್ವಲ್ ಕೆ.ವಿ ಗೌಡ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಪೆರ್ನೆಯ ಯುವಕ ಯತೀಶ್ ಗೌಡ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya
ಬೆಳ್ತಂಗಡಿ : ಕಳ್ಳತನ ಶಂಕೆ ಆರೋಪ ಹೊರಿಸಿ ಯುವಕನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿ ಬಳಿಕ ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಸಿಕಂದರ್ ಪಾಷ ನೇತೃತ್ವದಲ್ಲಿ ನ್ಯಾಯಾಲಯಕ್ಕೆ...
error: Content is protected !!