24.8 C
ಪುತ್ತೂರು, ಬೆಳ್ತಂಗಡಿ
May 13, 2025

Category : ಜಿಲ್ಲಾ ಸುದ್ದಿ

ಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿನಿಧನರಾಜ್ಯ ಸುದ್ದಿವರದಿ

ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ನಿಧನ

Suddi Udaya
ಬೆಳ್ತಂಗಡಿ: ‘ಕಾಮಿಡಿ ಕಿಲಾಡಿ’ ಖ್ಯಾತಿಯ ಉಡುಪಿ ಮೂಲದ ಜನಪ್ರಿಯ ಕಲಾವಿದ, ಕಿರುತೆರೆ, ಸಿನಿಮಾ ಲಭ್ಯ ಲೋಕದಲ್ಲಿ ಅಪಾರ ಖ್ಯಾತಿ ಗಳಿಸಿದ್ದ ರಾಕೇಶ್ ಪೂಜಾರಿ(33ವ) ಮೇ 12ರಂದು ಮುಂಜಾನೆ ನಿಧನರಾಗಿದ್ದಾರೆ. ಕಾರ್ಕಳದ ನಿಟ್ಟೆ ಗ್ರಾಮದಲ್ಲಿ ಸ್ನೇಹಿತನ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಮಾಲಾಡಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಇಬ್ಬರು ಆರೋಪಿಗಳನ್ನು ಬಂಧಿಸಿದ ಪುಂಜಾಲಕಟ್ಟೆ ಪೊಲೀಸರು

Suddi Udaya
ಬೆಳ್ತಂಗಡಿ : ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಗಿಲು ಮುರಿದು ಮನೆಯೊಳಗೆ ನುಗ್ಗಿ ಚಿನ್ನಾಭರಣ ಮತ್ತು ಹಣವನ್ನು ಕಳ್ಳತನ ಮಾಡಿದ ಪ್ರಕರಣ ಸಂಬಂಧ ಪುಂಜಾಲಕಟ್ಟೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣ:...
Uncategorizedಕರಾವಳಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿರಾಜ್ಯ ಸುದ್ದಿಶುಭ ವಿವಾಹ

ಧರ್ಮಸ್ಥದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹ75 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya
ಧರ್ಮಸ್ಥಳ : ನಾಡಿನ ಪುಣ್ಯ ಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ ೩ ರಂದು ಸಂಜೆ 6.48ರ ಗೋಧೂಳಿ ಲಗ್ನ ಸುಮೂರ್ಹದಲ್ಲಿ ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ವೇದ ಘೋಷ ಮಂತ್ರ ಪಠಣದೊಂದಿಗೆ ನಡೆದ 53ನೇ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ದ.ಕ. ಜಿಲ್ಲಾ ವ್ಯಾಪ್ತಿಯಲ್ಲಿ ಮೇ 05 ರ ವರೆಗೆ ನಿಷೇದಾಜ್ಞೆ ಜಾರಿ

Suddi Udaya
ಮಂಗಳೂರು; ಮೇ 01 ರಂದು ಮಂಗಳೂರಿನಲ್ಲಿ ಅಹಿತಕರ ಘಟನೆ ನಡೆದ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮೇ 05 ರ ವರೆಗೆ ನಿಷೇದಾಜ್ಞೆ ಜಾರಿ ಮಾಡಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಹಿಂದೂ ಸಂಘಟನೆಗಳಿಂದ ಇಂದು(ಮೇ 2) ದ.ಕ ಜಿಲ್ಲೆ ಬಂದ್ ಗೆ ಕರೆ

Suddi Udaya
ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಹತ್ಯೆಯ ಪ್ರಕರಣ ಸಂಬಂಧ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದಿಂದ ದ.ಕ ಜಿಲ್ಲೆ ಇಂದು (02.05.2025 ಶುಕ್ರವಾರ) ಬಂದ್ ಗೆ ಕರೆ ನೀಡಿದೆ. ಈ ಬಂದ್...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ಎ.26: ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ: 16 ನಿರ್ದೇಶಕ ಸ್ಥಾನಕ್ಕೆ 41 ಮಂದಿ ಅಭ್ಯರ್ಥಿಗಳ ನಡುವೆ ಸ್ಪರ್ಧೆ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಡಿಕೆಎಂಯುಎಲ್) ಆಡಳಿತ ಮಂಡಳಿಗೆ ಏ.26ರಂದು ಚುನಾವಣೆ ನಡೆಯಲಿದೆ. ಒಟ್ಟು. 16 ನಿರ್ದೇಶಕ ಸ್ಥಾನಗಳಿಗೆ 41 ಮಂದಿ ಅಂತಿಮ ಕಣದಲ್ಲಿದ್ದಾರೆ. ಏ.20 ರಂದು ನಾಮಪತ್ರ ಹಿಂಪಡೆಯಲು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ಬೃಹತ್‌ ಪಂಜಿನ ಮೆರವಣಿಗೆ-ಶ್ರದ್ದಾಂಜಲಿ ಸಭೆ

Suddi Udaya
ಉಜಿರೆ: ಜಮ್ಮು- ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿ ಹಿಂದೂಗಳ ಮೇಲೆ ಭಯೋತ್ಪಾದಕರು ನಡೆಸಿದ ಹೇಯ ಕೃತ್ಯವನ್ನು ಖಂಡಿಸಿ ಮತ್ತು ದಾಳಿ ಮಾಡಿದ ಭಯೋತ್ಪಾದಕ ಸಂಘಟನೆಯನ್ನು ಬೇರು ಸಹಿತ ಕಿತ್ತು ಹಾಕಲು ಭಾರತೀಯ ಸೇನೆಗೆ ಸಂಪೂರ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕ

ಭಕ್ತರ ಭಕುತಿಯ ಭಾವದಲ್ಲಿ ಮುಂಡೂರು ಶ್ರೀ ದುರ್ಗಾಪರಮೇಶ್ವರೀ ದೇಗುಲದ ಜಾತ್ರೋತ್ಸವ ಸಂಪನ್ನ

Suddi Udaya
ಮುಂಡೂರು: ಇಲ್ಲಿಯ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ವೇದಮೂರ್ತಿ ಆಲಂಬಾಡಿ ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಎ.22ರಂದು ವಿಜೃಂಭಣೆಯಿಂದ ನಡೆಯಿತು. ಪೂರ್ವಾಹ್ನ 6ರಿಂದ ಸಾಮೂಹಿಕ ಪ್ರಾರ್ಥನೆ,...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ವರದಿ

ತೆಕ್ಕಾರು ಪರಿಸರದ ಹಲವು ಮನೆಗಳಲ್ಲಿ ಕಳ್ಳತನ: ಲಕ್ಷಾಂತರ ರೂ. ನಗ-ನಗದು ಕಳವು

Suddi Udaya
ಬೆಳ್ತಂಗಡಿ: ಮನೆಯಲ್ಲಿ ಜನರು ನಿದ್ರಿಸುತ್ತಿರುವಾಗಲೇ ಕಳ್ಳತನ ನಡೆಸಿ ಚಿನ್ನಾಭರಣ ಸಹಿತ ನಗದುಗಳನ್ನು ದೋಚಿಕೊಂಡು ಹೋದ ಘಟನೆ ತೆಕ್ಕಾರು ಎಂಬಲ್ಲಿ ಎ.23ರಂದು ರಾತ್ರಿ ಸಂಭವಿಸಿದೆ. ತೆಕ್ಕಾರುವಿನ ಗುತ್ತು ಮನೆ ನಿವಾಸಿ ಮುಸ್ತಫಾ ರವರ ಮನೆಗೆ ಹೊಕ್ಕ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಿಬ್ಬಂದಿಗಳಿಬ್ಬರಿಂದ ಸಂಘದ ಲಕ್ಷಾಂತರ ಹಣ ದುರುಪಯೋಗ ಬೆಳಕಿಗೆ

Suddi Udaya
ಬೆಳ್ತಂಗಡಿ : ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಇಬ್ಬರು ಸಿಬ್ಬಂದಿಗಳು ಸಂಘದ ಲಕ್ಷಾಂತರ ಹಣ ದುರುಪಯೋಗ ಮಾಡಿರುವುದು ಬೆಳಕಿಗೆ ಬಂದಿದ್ದು, ಇದರ ಬಗ್ಗೆ ಇಲಾಖೆಯ ವತಿಯಿಂದ ತನಿಖೆ ಆರಂಭಗೊಂಡಿದೆ. ಸಂಘದ ಇಬ್ಬರು ಸಿಬ್ಬಂದಿಗಳು...
error: Content is protected !!