ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ 59ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ: ‘ಧಮ೯ಸ್ಥಳ ಶ್ರೀ ಮಂಜುನಾಥೇಶ್ವರ ಸಂಶೋಧನಾ ಸಂಸ್ಕೃತಿ ಪ್ರತಿಷ್ಠಾನದ ಪ್ರಕಟಿತ ಮುಹೂರ್ತಪದವೀ’ ಗ್ರಂಥ ಲೋಕಾರ್ಪಣೆ: ಉಜಿರೆಯಲ್ಲಿ ಬ್ಯಾಚುಲರ್ ಆಫ್ ಫಿಸಿಯೋಥೆರಪಿ ಹಾಗೂ ನಸಿ೯ಂಗ್ ಕಾಲೇಜು ಆರಂಭ: ಡಾ.ಹೆಗ್ಗಡೆ
ಧರ್ಮಸ್ಥಳ: ಶ್ರೀ ಕ್ಷೇತ್ರದ ಧರ್ಮಾಧಿಕಾರಿ, ಪರಮಪೂಜ್ಯ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 59ನೇ ವರ್ಧಂತ್ಯುತ್ಸವದ ಸಭಾ ಕಾರ್ಯಕ್ರಮಅ.24ರಂದು ಶನಿವಾರ ಶ್ರೀ ಕ್ಷೇತ್ರದ ಮಹೋತ್ಸವ ಸಭಾಭವನದಲ್ಲಿ ಅತ್ಯಂತ ಭಕ್ತಿ-ಗೌರವಗಳೊಂದಿಗೆ ಸಂಪನ್ನಗೊಂಡಿತು. ಶ್ರೀ ಕ್ಷೇತ್ರ...
