ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಹತ್ಯೆಯ ಪ್ರಕರಣ ಸಂಬಂಧ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದಿಂದ ದ.ಕ ಜಿಲ್ಲೆ ಇಂದು (02.05.2025 ಶುಕ್ರವಾರ) ಬಂದ್ ಗೆ ಕರೆ ನೀಡಿದೆ. ಈ ಬಂದ್...
ಬೆಳ್ತಂಗಡಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಡಿಕೆಎಂಯುಎಲ್) ಆಡಳಿತ ಮಂಡಳಿಗೆ ಏ.26ರಂದು ಚುನಾವಣೆ ನಡೆಯಲಿದೆ. ಒಟ್ಟು. 16 ನಿರ್ದೇಶಕ ಸ್ಥಾನಗಳಿಗೆ 41 ಮಂದಿ ಅಂತಿಮ ಕಣದಲ್ಲಿದ್ದಾರೆ. ಏ.20 ರಂದು ನಾಮಪತ್ರ ಹಿಂಪಡೆಯಲು...
ಉಜಿರೆ: ಜಮ್ಮು- ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿ ಹಿಂದೂಗಳ ಮೇಲೆ ಭಯೋತ್ಪಾದಕರು ನಡೆಸಿದ ಹೇಯ ಕೃತ್ಯವನ್ನು ಖಂಡಿಸಿ ಮತ್ತು ದಾಳಿ ಮಾಡಿದ ಭಯೋತ್ಪಾದಕ ಸಂಘಟನೆಯನ್ನು ಬೇರು ಸಹಿತ ಕಿತ್ತು ಹಾಕಲು ಭಾರತೀಯ ಸೇನೆಗೆ ಸಂಪೂರ್ಣ...
ಮುಂಡೂರು: ಇಲ್ಲಿಯ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ವೇದಮೂರ್ತಿ ಆಲಂಬಾಡಿ ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಎ.22ರಂದು ವಿಜೃಂಭಣೆಯಿಂದ ನಡೆಯಿತು. ಪೂರ್ವಾಹ್ನ 6ರಿಂದ ಸಾಮೂಹಿಕ ಪ್ರಾರ್ಥನೆ,...
ಬೆಳ್ತಂಗಡಿ: ಮನೆಯಲ್ಲಿ ಜನರು ನಿದ್ರಿಸುತ್ತಿರುವಾಗಲೇ ಕಳ್ಳತನ ನಡೆಸಿ ಚಿನ್ನಾಭರಣ ಸಹಿತ ನಗದುಗಳನ್ನು ದೋಚಿಕೊಂಡು ಹೋದ ಘಟನೆ ತೆಕ್ಕಾರು ಎಂಬಲ್ಲಿ ಎ.23ರಂದು ರಾತ್ರಿ ಸಂಭವಿಸಿದೆ. ತೆಕ್ಕಾರುವಿನ ಗುತ್ತು ಮನೆ ನಿವಾಸಿ ಮುಸ್ತಫಾ ರವರ ಮನೆಗೆ ಹೊಕ್ಕ...
ಬೆಳ್ತಂಗಡಿ : ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಇಬ್ಬರು ಸಿಬ್ಬಂದಿಗಳು ಸಂಘದ ಲಕ್ಷಾಂತರ ಹಣ ದುರುಪಯೋಗ ಮಾಡಿರುವುದು ಬೆಳಕಿಗೆ ಬಂದಿದ್ದು, ಇದರ ಬಗ್ಗೆ ಇಲಾಖೆಯ ವತಿಯಿಂದ ತನಿಖೆ ಆರಂಭಗೊಂಡಿದೆ. ಸಂಘದ ಇಬ್ಬರು ಸಿಬ್ಬಂದಿಗಳು...
ಉಜಿರೆ: ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ...
ಬೆಳ್ತಂಗಡಿ :ಗುರುವಾಯನಕೆರೆ ಸನ್ಯಾಸಿಕಟ್ಟೆ ಬಳಿ ಬೈಕ್ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟು ಸಹಸವಾರ ಗಂಭೀರ ಗಾಯಗೊಂಡ ಘಟನೆ ಎ.14 ರಂದು ನಡೆದಿದೆ. ಮೃತ ವ್ಯಕ್ತಿ ಬೈಕ್ ಸವಾರ...
ಬೆಳ್ತಂಗಡಿ : ಮೂರು ನಕ್ಸಲ್ ಚಟುವಟಿಕೆ ಪ್ರಕರಣ ದಾಖಲಾದ ಸಂಬಂಧ ಇಬ್ಬರು ನಕ್ಸಲ್ ನಾಯಕರನ್ನು ಬೆಳ್ತಂಗಡಿ ಪೊಲೀಸರು ಕೇರಳ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಏ.7 ರಂದು ಹಾಜರುಪಡಿಸಿ ಏ.11 ರವರೆಗೆ...
ಬೆಳ್ತಂಗಡಿ: ಖ್ಯಾತ ವಕೀಲರಾದ ಜೆ.ಕೆ. ಪೌಲ್ (55ವ) ಅವರು ಎ.8ರಂದು ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಕಳೆದ 2 ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಲವು ದಿನಗಳ ಹಿಂದೆ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ...