26.1 C
ಪುತ್ತೂರು, ಬೆಳ್ತಂಗಡಿ
September 11, 2026

Category : ಜಿಲ್ಲಾ ಸುದ್ದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳಾಲು ಪ್ಯಾಕ್ಸ್: ಆರ್ಥಿಕ ಅವ್ಯವಹಾರ ಪ್ರಕರಣಎರಡನೇ ಆರೋಪಿ ಪ್ರಶಾಂತ್ ಬಂಧನ

Suddi Udaya
ಬೆಳ್ತಂಗಡಿ: ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮತ್ತೊರ್ವ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ....
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಕಂಬಳ ನಿರೂಪಕರಿಂದ ಛಾಯಾಗ್ರಾಹಕ ವೃತ್ತಿಯ ಬಗ್ಗೆ ಆಕ್ಷೇಪಾರ್ಹ ಮಾತು: ಛಾಯಾಗ್ರಾಹಕರ ಆಕ್ರೋಶ ರಾಜ್ಯ ಕಂಬಳ ಸಮಿತಿ ಅಧ್ಯಕ್ಷ ಐಕಳಬಾವ ಡಾ. ದೇವಿಪ್ರಸಾದ್ ಶೆಟ್ಟಿಯವರಿಗೆ ದೂರು

Suddi Udaya
ಬೆಳ್ತಂಗಡಿ: ಇತ್ತೀಚೆಗೆ ವೇಣೂರು ಕಂಬಳ ಕಾರ್ಯಕ್ರಮದಲ್ಲಿ ನಿರೂಪಕರಾಗಿರುವ ರಾಜೀವ್ ಶೆಟ್ಟಿ ಎಡ್ತೂರು ಎಂಬವರು ಛಾಯಾಗ್ರಾಹಕರ ವೃತ್ತಿಯ ಬಗ್ಗೆ ತೀರಾ ಅಪಮಾನ ಮತ್ತು ಅಗೌರವಗಳಿಂದ ಕೂಡಿದ ಮಾತುಗಳನ್ನಾಡಿದ್ದು, ಈ ಬಗ್ಗೆ ಸೌತ್ ಕೆನರಾ ಫೋಟೋ ಗ್ರಾಫರ್ಸ್...
ಚಿತ್ರ ವರದಿಜಿಲ್ಲಾ ಸುದ್ದಿ

ಎ.ಆರ್.ಎಂ ಕಿಯಾ ಆರು ವರ್ಷದ ಯಶಸ್ಸು: 9,000ನೇ ಕಾರು ವಿತರಣೆ

Suddi Udaya
ಮಂಗಳೂರು: ಕರಾವಳಿ ಕರ್ನಾಟಕ ಹಾಗೂ ಕೊಡಗು ಜಿಲ್ಲೆಯ ಗ್ರಾಹಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಎ.ಆರ್.ಎಂ ಕಿಯಾ, ತನ್ನ ಆರು ವರ್ಷದ ಯಶಸ್ವಿ ಪಯಣವನ್ನು ಪೂರ್ಣಗೊಳಿಸಿ ಮಹತ್ವದ ಮೈಲುಗಲ್ಲನ್ನು ಸಾಧಿಸಿದೆ. ಉಡುಪಿ, ಕುಶಾಲನಗರ (ಕೂರ್ಗ್), ಪುತ್ತೂರು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಮಹಾಮಂಡಲೇಶ್ವರ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ ಮಾ.17:ಉಡುಪಿಯ ಅಮೃತ ಗಾರ್ಡನ್ ನಲ್ಲಿ ಬೃಹತ್ ಅಪ್ರೆಂಟಿಸ್ಶಿಪ್ ಮೇಳ ಹಾಗೂ ಬೃಹತ್ ಉದ್ಯೋಗ ಮೇಳ

Suddi Udaya
ಬೆಳ್ತಂಗಡಿ ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ (ಐ.ಟಿ.ಐ.) ಜಿಲ್ಲಾಡಿ ಮತ್ತು ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಮಂತ್ರಾಲಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವಿಭಾಗೀಯ ಕಛೇರಿ ಮೈಸೂರು ಇದರ ಸಹಯೋಗದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಭಿವೃದ್ಧಿ ಶೂನ್ಯ ಬಜೆಟ್: ಕಿರಣ್ ಚಂದ್ರ ಡಿ. ಪುಷ್ಪಗಿರಿ

Suddi Udaya
ರಾಜ್ಯ ಬಜೆಟ್ ನಲ್ಲಿ ಕರವಾಳಿ ಜಿಲ್ಲೆಯನ್ನು ಕಡೆಗಣಿಸಲಾಗಿದೆ. ಅಭಿವೃದ್ಧಿ ಶೂನ್ಯ ಬಜೆಟ್ ಜನರಿಗೆ ನಿರಾಸೆ ಉಂಟು ಮಾಡಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ದಿವಾಳಿಯತ್ತ ಸಾಗಿದ್ದು ಹಾಗಾಗಿ ಸಾಲ ಮಾಡಿ ಆಡಳಿತ ನಡೆಸುವ ಪರಿಸ್ಥಿತಿ ಸರಕಾರಕ್ಕೆ...
ಚಿತ್ರ ವರದಿಜಿಲ್ಲಾ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕ ಪುನರ್ ಸಂಘಟನೆ: ಸಮಾಲೋಚನಾ ಸಭೆ

Suddi Udaya
ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಚನ್ನರಾಯಪಟ್ಟಣ, ಹಾಸನ ಇದರ ರಾಜ್ಯ ಸಂಘಟನಾ ಕಾರ್ಯದರ್ಶಿ ಸಚಿನ್ ಎಸ್‌ ಎ ಶ್ರವಣಬೆಳಗೊಳ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಹೋಟೆಲ್ ವುಡ್‌ಲ್ಯಾಂಡ್ಸ್ ನಲ್ಲಿ, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಾಗತಿಕ ಹಾದಿಯಲ್ಲಿ ಅಗ್ರಿಲೀಫ್‌ಗೆ ಭಾರೀ ಬಲ: ರೂ.10 ಕೋಟಿ ನಿಧಿ ಸಂಗ್ರಹ — ಭಾರತ ಮತ್ತು ಯುರೋಪ್–ಯುಕೆ ವಿಸ್ತರಣೆಗೆ ವೇಗ

Suddi Udaya
ಬೆಳ್ತಂಗಡಿ: ಅಗ್ರಿಲೀಫ್‌ ತನ್ನ ವಿಸ್ತರಣಾ ಯೋಜನೆಯ ಭಾಗವಾಗಿ ರೂ. 10 ಕೋಟಿ ಹೂಡಿಕೆಯನ್ನು ಯಶಸ್ವಿಯಾಗಿ ಪಡೆದಿದೆ. ಈ ಮೊತ್ತವನ್ನು ಅಡಿಕೆ ಹಾಳೆಗಳಿಂದಲ್ಲೇ ತಯಾರಿಸಿದ ಫುಡ್ ಟೇಕ್-ಅವೇ ಬೌಲ್ ವಿಭಾಗದ ವಿಸ್ತರಣೆ, ಹೊಸ ಉತ್ಪನ್ನಗಳ ಪರಿಚಯ,...
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯ ಜನಸ್ನೇಹಿ ಇನ್ಸ್ಪೆಕ್ಟರ್ ಸುಬ್ಬಪುರ ಮಠ ವರ್ಗಾವಣೆ

Suddi Udaya
ಬೆಳ್ತಂಗಡಿ: ರಾಜ್ಯದ 129 ಪೋಲೀಸ್ ಇನ್ಸ್ಪೆಕ್ಟರ್ ಗಳ ಫೆ.11 ರಂದು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಹಲವಾರು ಗಂಭೀರ ಪ್ರಕರಣಗಳನ್ನು ಭೇದಿಸಿ ಸಾರ್ವಜನಿಕರೊಂದಿಗೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಸಂಬೋಳ್ಯದ ಸುಮಂತ್ ಸಾವಿನ ಬಗ್ಗೆ ವದಂತಿಗಳಿಗೆ ಕಿವಿಗೊಡಬೇಡಿ: ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ ಪತ್ರಿಕಾ ಹೇಳಿಕೆ

Suddi Udaya
ಬೆಳ್ತಂಗಡಿ: ಸಂಬೋಳ್ಯದ ಸುಮಂತ್ ಸಾವಿನ ಬಗ್ಗೆ ವದಂತಿಗಳಿಗೆ ಕಿವಿಗೊಡಬೇಡಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಡಾ.ಅರುಣ್.ಕೆ ಅವರು ಫೆ.4 ರಂದು ಪತ್ರಿಕಾ ಹೇಳಿಕೆ ಹೊರಡಿಸಿದ್ದಾರೆ. ದಿನಾಂಕ 14-01-2026 ರಂದು ಬೆಳ್ತಂಗಡಿ ಪೊಲೀಸ್ ಠಾಣಾ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಧರ್ಮಸ್ಥಳ ಗ್ರಾಮದಲ್ಲಿ ನಡೆದ 74 ಅಸಹಜ ಸಾವಿನ ಪ್ರಕರಣ: ವರದಿ ನೀಡಲು ಹೈಕೋರ್ಟ್ ಆದೇಶ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವು ಪ್ರಕರಣಗಳ ಈಗಿನ ವಸ್ತುಸ್ಥಿತಿ, ಈವರೆಗೆ ತೆಗೆದುಕೊಂಡಿರುವ ಕ್ರಮಗಳು ಹಾಗೂ ಮುಂದೆ ಕೈಗೊಳ್ಳಬೇಕೆಂದಿರುವ ಕ್ರಮಗಳ ಕುರಿತು 2 ವಾರಗಳಲ್ಲಿ ವಿವರಣೆ...
error: Content is protected !!