24.6 C
ಪುತ್ತೂರು, ಬೆಳ್ತಂಗಡಿ
April 22, 2025

Category : ಜಿಲ್ಲಾ ಸುದ್ದಿ

ಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya
ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿ (KSEAB) ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ-2024 ಅನ್ನು ಇಂದು ಮೇ 9 ರಂದು ಅಧಿಕೃತವಾಗಿ ಪ್ರಕಟಿಸಿದೆ. ಉಡುಪಿ ಜಿಲ್ಲೆ ಶೇ.94 ರಷ್ಟು ಪ್ರಥಮ ಸ್ಥಾನ ಪಡೆದಿದ್ದರೆ, ದಕ್ಷಿಣ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ರಾತ್ರಿ 3 ಗಂಟೆಗೆ ಚಾರ್ಮಾಡಿ ಮೂಲಕ ಬೆಳ್ತಂಗಡಿ ತಲುಪುವ ಬಂಗೇರರ ಪ್ರಾರ್ಥಿವ ಶರೀರ: ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಬೆಳ್ತಂಗಡಿ ನಗರದಲ್ಲಿ ಅಂತಿಮ ಯಾತ್ರೆ

Suddi Udaya
ಬೆಳ್ತಂಗಡಿ : ಹಿರಿಯ ರಾಜಕಾರಣಿ ಕೆ. ವಸಂತ ಬಂಗೇರ ಅವರ ಪ್ರಾರ್ಥಿವ ಶರೀರದ ಗೌರವ ಪೂರ್ವಕ ಅಂತಿಮ ದರ್ಶನದ ಪೂರ್ವ ತಯಾರಿ ಆಗುತ್ತಿದೆ. ರಾತ್ರಿ ಸುಮಾರು 3 ಗಂಟೆಗೆ ಚಾರ್ಮಾಡಿ ಮೂಲಕ ಬೆಳ್ತಂಗಡಿ ತಲುಪುವ...
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಧ.ಮಂ ಕಾಲೇಜಿನಲ್ಲಿ ವಿದ್ಯಾರ್ಥಿ ಸಮಾಗಮ ವಿಶೇಷ ಕಾರ್ಯಕ್ರಮ

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜ್, (ಸ್ವಾಯತ್ತ) ಉಜಿರೆ ಇಲ್ಲಿನ ಸಮಾಜ ಕಾರ್ಯ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳು ಗ್ರಾಮ ಪಂಚಾಯತ್ ಮಡಂತ್ಯಾರ್ ಇದರ ಸಹಯೋಗದಲ್ಲಿ ವಿದ್ಯಾರ್ಥಿ ಸಮಾಗಮ ಎಂಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬಿ.ಸಿ. ರೋಡ್ ನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್: ಬೆಳ್ತಂಗಡಿಯ ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

Suddi Udaya
ಬೆಳ್ತಂಗಡಿ: ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು, ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಎ.05 ರಂದು ನಡೆದಿದೆ. ಪುದುವೆಟ್ಟು ಗ್ರಾಮದ ಮಠ ನಿವಾಸಿ ಸನ್ನಿ ಎಂಬವರ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ದ.ಕ ಲೋಕಸಭಾ ಕ್ಷೇತ್ರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

Suddi Udaya
ಬೆಳ್ತಂಗಡಿ: ನಾಮಪತ್ರಗಳ ಸಲ್ಲಿಕೆಯ ಅಂತಿಮ ದಿನವಾದ ಏ.4ರ ಗುರುವಾರ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕ್ಯಾ. ಬ್ರಿಜೇಶ್ ಚೌಟ ಅವರು ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು....
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಧರ್ಮಸ್ಥಳಕ್ಕೆ ಮದುವೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಕಂಟೈನರ್ ನಡುವೆ ಅಪಘಾತ: 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya
ರೆಖ್ಯ: ಖಾಸಗಿ ಬಸ್ಸು ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ ಹಲವರು ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಉದನೆ ಸಮೀಪದ ನೇಲ್ಯಡ್ಕದಲ್ಲಿ ಎ.3ರಂದು ಸಂಜೆ ನಡೆದಿದೆ. ಪಿರಿಯಾಪಟ್ಟಣದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ...
ಜಿಲ್ಲಾ ಸುದ್ದಿರಾಜಕೀಯ

ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ ಸಲ್ಲಿಕೆ

Suddi Udaya
ಬೆಳ್ತಂಗಡಿ:17- ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಕ್ಷೇತ್ರಕ್ಕೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಪದ್ಮರಾಜ್ ಆರ್. ಅವರು ಏ.3ರ ಬುಧವಾರ ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಮುಲ್ಲೈ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬಿಜೆಪಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶ

Suddi Udaya
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಂಡಲ ಪದಾಧಿಕಾರಿಗಳ, ವಿವಿಧ ಮೋರ್ಚಾಗಳ, ಮಹಾಶಕ್ತಿಕೇಂದ್ರ, ಶಕ್ತಿಕೇಂದ್ರ ಹಾಗೂ ಬೂತ್ ಸಮಿತಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶವು ಎ. 2 ರಂದು ಗುರುವಾಯನಕೆರೆ ಕಿನ್ಯಮ್ಮ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ವಿವಿಧ ಡೊಳ್ಳು ಕುಣಿತ, ಕುಣಿತಾ ಭಜನೆ ಹಾಗೂ ಸಾವಿರಾರು ಭಕ್ತರ ಕೂಡುವಿಕೆಯೊಂದಿಗೆ ವೈಭವದ ಹಸಿರುವಾಣಿ ಮೆರವಣಿಗೆ

Suddi Udaya
ಅಳದಂಗಡಿ: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮಾ 31 ರಿಂದ ಎ.04 ರವರೆಗೆ ನಡೆಯಲಿದ್ದು ಮೊದಲ ಅಂಗವಾಗಿ ವೈಭವದ ಹಸಿರುವಾಣಿ ಮೆರವಣಿಗೆಗೆ ಅಳದಂಗಡಿ ಸೋಮನಾಥೇಶ್ವರಿ ದೇವಸ್ಥಾನದ ವಠಾರದಲ್ಲಿ ಚಾಲನೆ ದೊರೆಯಿತು. ಅಳದಂಗಡಿ ಅರಮನೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಪುತ್ತೂರು ನರಿಮೊಗರು ಕೊಡಿನೀರುನಲ್ಲಿ, ಮಾರುತಿ ಕಾರುಗಳ ನಡುವೆ ಅಪಘಾತ: ಕೊಕ್ಕಡದ ಮಹಿಳೆಗೆ ಗಾಯ ಆಸ್ಪತ್ರೆಗೆ ದಾಖಲು

Suddi Udaya
ಬೆಳ್ತಂಗಡಿ: ಪುತ್ತೂರು ತಾಲೂಕು ನರಿಮೊಗರು ಗ್ರಾಮದ ಕೊಡಿನೀರು ಎಂಬಲ್ಲಿ, ಮಾರುತಿ ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಕೊಕ್ಕಡದ ಮಹಿಳೆ ಗಾಯಗೊಂಡು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕೊಕ್ಕಡ ನಿವಾಸಿ ದಿನೇಶ್‌ ಕುಮಾರ್‌ ಎಂಬವರು...
error: Content is protected !!