ವೇಣೂರು : ವೇಣೂರು ಠಾಣಾ ವ್ಯಾಪ್ತಿಯ ಬಜಿರೆ ಎಂಬಲ್ಲಿ ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಗೋ ಸಾಗಾಟದ ಪ್ರಕರಣವನ್ನು ವೇಣೂರು ಪೊಲೀಸರು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿರುವ ಘಟನೆ ವರದಿಯಾಗಿದೆ. ವಾಹನದಲ್ಲಿ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ 4...
ಬೆಳ್ತಂಗಡಿ: ಭಾರತೀಯ ಭೂಸೇನೆಯಲ್ಲಿ ಕಳೆದ 20ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಬಾರ್ಯ ಗ್ರಾಮದ ಪಿಲಿಗೂಡು ನಿವಾಸಿ ಹವಾಲ್ದಾರ್ ಜಯಾನಂದ ಪೂಜಾರಿ ಅವರು ಮಾ.31ರಂದು ನಿವೃತ್ತಿಯಾಗಲಿದ್ದಾರೆ ಜಯಾನಂದ ಪೂಜಾರಿಯವರು 2004ರಿಂದ 2006ರ ತನಕ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಭೂಸೇನೆಯ...
ಬೆಳ್ತಂಗಡಿ:ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಚುನಾವಣಾ ಕಛೇರಿಯ ಉದ್ಘಾಟನೆಯು ಮಾ.27 ರಂದು ನಡೆಯಿತು. ಮಾಜಿ ಸಚಿವ, ಜಿಲ್ಲಾ ಚುನಾವಣಾ ಉಸ್ತುವಾರಿ ರಮಾನಾಥ ರೈ ಚುನಾವಣಾ ಕಚೇರಿ ಉದ್ಘಾಟಿಸಿ ಶುಭಕೋರಿದರು. ದಕ್ಷಿಣ ಕನ್ನಡ ಲೋಕಸಭಾ...
ಬೆಳ್ತಂಗಡಿ: ಇಲ್ಲಿನ ಹೋಲಿ ರಿಡೀಮರ್ ಚರ್ಚ್’ಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿದರು. ಚರ್ಚ್ ಧರ್ಮಗುರು ಫಾ. ವಾಲ್ಟರ್ ಡಿಮೆಲ್ಲೋ ಅವರು ಪ್ರಾರ್ಥನೆ ಸಲ್ಲಿಸಿದರು.ಹೋಲಿ ರಿಡೀಮರ್ ಆಂಗ್ಲ...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾ.25 ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ...
ಬೆಳ್ತಂಗಡಿ: ಬೆಳ್ತಂಗಡಿಯ ಮೂವರನ್ನು ತುಮಕೂರಿನಲ್ಲಿ ಕೊಲೆಗೈದು ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳನ್ನು ಕೋರಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು 5 ಜನರನ್ನು ಕೋರಾ...
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ಹೊಸಂಗಡಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಉಸ್ತುವಾರಿಯಾಗಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡಿಸ್ ಉಜಿರೆ,...
ಸುಳ್ಯ: ಅಮೇರಿಕಾದ ಪ್ರತಿಷ್ಠಿತ ಹಾರ್ವರ್ಡ್ ಯೂನಿವರ್ಸಿಟಿ ಯ ಸ್ಟ್ರಾಟೆಜಿಕ್ ಲೀಡರ್ ಶಿಪ್ ಪ್ರೋಗ್ರಾಮ್ ಗೆ (strategic Leadership ) ಸುಳ್ಯ ತಾಲೂಕು ಮರ್ಕಂಜದ ಪ್ರದೀಪ್ ಜೈನ್ ಬಲ್ನಾಡು ಪೇಟೆ ಆಯ್ಕೆಯಾಗಿದ್ದು ಇದರಲ್ಲಿ ಭಾಗವಹಿಸಲು ಮಾ.16ರಂದು...
ನವದೆಹಲಿ: ದೇಶಾದ್ಯಂತ ಏಪ್ರಿಲ್ 26ರಿಂದ ಜೂ. 1ರವರೆಗೆ 7 ಹಂತಗಳಲ್ಲಿ ಲೋಕಸಭಾ ಚುನಾವಣೆ ಜರಗಲಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 26ಕ್ಕೆ ಮೊದಲ ಹಂತದಲ್ಲಿ, ಮೇ 7ರಂದು ಕರ್ನಾಟಕದಲ್ಲಿ ಎರಡನೇ ಹಂತದ...
ಬೆಳ್ತಂಗಡಿ: ಪುಂಜಾಲಕಟ್ಟೆಯಿಂದ ಚಾರ್ಮಾಡಿಯವರೆಗೆ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಧೂಳಿನಿಂದ ಆಗುತ್ತಿರುವ ಸಮಸ್ಯೆ ಬಗ್ಗೆ ಸಾರ್ವಜನಿಕರು ರಸ್ತೆ ಬದಿಯಲ್ಲಿ ಪ್ರತಿಭಟನಾ ರೀತಿಯಲ್ಲಿ ಸೂಚನಾ ಫಲಕ ಅಳವಡಿಸಿ, ಅಸಮಾಧಾನ ಹೊರಹಾಕಿದ್ದಾರೆ. ಇಂದು ಪುಂಜಾಲಕಟ್ಟೆ –...