ರಾಜ್ಯ ಸರ್ಕಾರ ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಕೇವಲ 3 ತಿಂಗಳಲ್ಲಿಗ್ಯಾರಂಟಿಗಳನ್ನು, ಅನುಷ್ಠಾನಗೊಳಿಸಿದೆ:ಎಂಎಲ್ಸಿ ಹರೀಶ್ ಕುಮಾರ್
ಬೆಳ್ತಂಗಡಿ: ಕರ್ನಾಟಕ ರಾಜ್ಯದ ನೂತನ ಸರಕಾರ, ರಾಜ್ಯದ ಜನತೆಗಾಗಿ ಚನಾವಣಾ ಸಂಧರ್ಭದಲ್ಲಿ ನೀಡಿದ ಗ್ಯಾರಂಟಿಗಳನ್ನು, ಕೇವಲ 3 ತಿಂಗಳ ಒಳಗಾಗಿ ಅನುಷ್ಠಾನಗೊಳಿಸಿದ್ದು, ರಾಜ್ಯದ ಕೋಟ್ಯಾಂತರ ಬಡ ಜನರು ಇದರ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ವಿಧಾನ...