ಸುದ್ದಿ ಉದಯ ದೀಪಾವಳಿ ವಿಶೇಷಾಂಕ- 2024: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ
ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಶುಭ ಸಂದರ್ಭದಲ್ಲಿ ಸುದ್ದಿ ಉದಯ ವಾರ ಪತ್ರಿಕೆ ವತಿಯಿಂದ ಹೊರತಂದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕ-2024ನ್ನು ಧಮ೯ಸ್ಥಳ ಬೀಡಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ.ಡಿ ವೀರೇಂದ್ರ...
