ಉಜಿರೆ ದೇವಸ್ಥಾನದ ಜಾತ್ರೋತ್ಸವಕ್ಕೆ ಚಾಲನೆ
ಉಜಿರೆ: ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವದ ಧ್ವಜಾರೋಹಣವನ್ನು ಆನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಜ.14 ರಾತ್ರಿ ನೆರವೇರಿಸಿದರು. ಈ ಸಂದರ್ಭದಲ್ಲಿ ಆರ್ಚಕರು, ವಿಲಯದವರು, ಗ್ರಾಮಸ್ಥರು ಉಪಸ್ಥಿತರಿದ್ದರು....