23.2 C
ಪುತ್ತೂರು, ಬೆಳ್ತಂಗಡಿ
June 20, 2026

Category : ಜಿಲ್ಲಾ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ: ಖ್ಯಾತ ವಕೀಲ ಜೆ.ಕೆ. ಪೌಲ್ ನಿಧನ

Suddi Udaya
ಬೆಳ್ತಂಗಡಿ: ಖ್ಯಾತ ವಕೀಲರಾದ ಜೆ.ಕೆ. ಪೌಲ್ (55ವ) ಅವರು ಎ.8ರಂದು ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಕಳೆದ 2 ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಲವು ದಿನಗಳ ಹಿಂದೆ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ...
ಜಿಲ್ಲಾ ಸುದ್ದಿತಾಲೂಕು ಸುದ್ದಿ

ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಎರಡು ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್ ಕೊಡುಗೆ

Suddi Udaya
ಮಂಗಳೂರು: ಬೆಳ್ತಂಗಡಿ ತಾಲ್ಲೂಕಿನ ಕೊತ್ಲೂರು ಸರಕಾರಿ ಶಾಲೆಯ ಮಕ್ಕಳು ಶಾಲೆಯ ಆವರಣದಲ್ಲಿ ತಮ್ಮ ಕಲಿಕೆಯ ಭಾಗವಾಗಿ ತಾವೇ ಬೆಳೆಸಿದ ತರಕಾರಿ ಬೆಳೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾವೇರಿ ನಿವಾಸದಲ್ಲಿ ನೀಡಿ ಸಂಭ್ರಮಿಸಿದರು. ಮುಖ್ಯಮಂತ್ರಿಗಳು ಮಕ್ಕಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಬೆಳ್ತಂಗಡಿ

ಕನ್ಯಾಡಿ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

Suddi Udaya
ಕನ್ಯಾಡಿ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ 1008 ಮಹಾಮಂಡಲೇಶ್ವರ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹರಾಜ್ ರವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಭೇಟಿಯಾಗಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ವಿಧಾನ‌ ಪರಿಷತ್ ಸದಸ್ಯ ಪ್ರತಾಪಸಿಂಹ...
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಸೀರೆಗೆ ಗೊಂಡೆ ಹಾಕುವ ತರಬೇತಿ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಕೌಶಲ್ಯಾಧಾರಿತ ತರಬೇತಿಯಡಿಯಲ್ಲಿ ಸೀರೆಗೆ ಗೊಂಡೆ ಹಾಕುವ ತರಬೇತಿಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಧರ್ಮಸ್ಥಳ ಸಂಸ್ಥೆಯ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್ ಮಾತನಾಡಿ ಪ್ರಸ್ತುತ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿಧಾನ ಪರಿಷತ್ ಕಲಾಪ; ಬಿ-ಖಾತೆಯಿಂದ ಪ್ರಯೋಜನವಾಗುತ್ತಿಲ್ಲ, ಫಾರ್ಮ್-3 ನೀಡಲು ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya
ಬೆಳ್ತಂಗಡಿ: ಬಿ-ಖಾತೆಯಿಂದ ಸರಕಾರಕ್ಕೆ ತೆರಿಗೆ ಬರುತ್ತಿದೆ ಹೊರತು ಮನೆ ಕಟ್ಟಲು ಪರವಾನಿಗೆ, ಬ್ಯಾಂಕ್ ಸಾಲ ಪಡೆಯಲು, ಜಾಗ ಮಾರಾಟ ಮಾಡಲು ಬಿ-ಖಾತೆಯಿಂದ ಪ್ರಯೋಜನವಾಗುತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹೇಳಿದರು. ರಾಜ್ಯದ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ವರದಿ

ವೇಣೂರು: ಪೋಕ್ಸೋ ಪಕ್ರರಣ, ಆರೋಪಿಗೆ ಜೈಲು ಶಿಕ್ಷೆ ಹಾಗೂ ದಂಡ

Suddi Udaya
ವೇಣೂರು: ವೇಣೂರು ಪೊಲೀಸ್ ಠಾಣೆಯಲ್ಲಿ ದಾಖಲಾದ ಪೋಕ್ಸೋ ಪ್ರಕರಣದ ಆರೋಪಿ ಬಂಟ್ವಾಳ ಸಜಿಪನಡು ನಿವಾಸಿ ಜುಮಾರ್ ಎಂಬಾತನಿಗೆ ಮಂಗಳೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 1 ವರ್ಷ ಕಾರಾಗೃಹ ಹಾಗೂ 10 ಸಾವೀರ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ; ಬೆಳ್ತಂಗಡಿ ಮಂಡಲದ ವತಿಯಿಂದ ವಿಜಯೋತ್ಸವ: ಸಂಸದ ಕ್ಯಾ| ಬ್ರಿಜೇಶ್ ಚೌಟ ಭಾಗಿ

Suddi Udaya
ಬೆಳ್ತಂಗಡಿ: ದೆಹಲಿ ಚುನಾವಣೆಯಲ್ಲಿ ಬಿಜೆಪಿ ೪೮ ಸೀಟುಗಳನ್ನು ಪಡೆದುಕೊಂಡು ಜಯಭೇರಿ ಭಾರಿಸಿದ ಅಧಿಕಾರಕ್ಕೆ ಬಂದ ಹಿನ್ನಲೆಯಲ್ಲಿ ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿಯಲ್ಲಿ ವಿಜಯೋತ್ಸವನ್ನು ಆಚರಿಸಲಾಯಿತು. ಮಂಗಳೂರು ಲೋಕಸಭಾ ಕ್ಷೇತ್ರದ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕೊಕ್ಕಡ ಸೌತಡ್ಕ ದೇವಸ್ಥಾನದ ಬಳಿಯ ಕೆಲ ಅಂಗಡಿಗಳ ತೆರವಿಗೆ ಕಂದಾಯ ಇಲಾಖೆ ನೋಟೀಸು: 10 ದಿನಗಳ ಗಡುವು

Suddi Udaya
ಕೊಕ್ಕಡ: ಕೊಕ್ಕಡ ಸೌತಡ್ಕ ದೇವಸ್ಥಾನ ಇತ್ತಿಚೇಗಿನ ದಿನಗಳಲ್ಲಿ ಒಂದಿಲ್ಲೊಂದು ವಿಷಯದಲ್ಲಿ ಸುದ್ದಿಯಾಗುತ್ತಿದ್ದು, ಇದೀಗ ದೇವಸ್ಥಾನದ ಸಮೀಪ ಕೆಲ ವರ್ಷಗಳಿಂದ ಅಂಗಡಿ ವ್ಯವಹಾರನ್ನು ನಡೆಸುತ್ತಿರುವ ಕೆಲ ಅಂಗಡಿಯವರಿಗೆ ಕಂದಾಯ ಇಲಾಖೆ ನೋಟೀಸು ಜಾರಿಗೊಳಿಸಿ ಅನಧಿಕೃತವಾಗಿ ನಿರ್ಮಿಸಿರುವ...
Uncategorizedಜಿಲ್ಲಾ ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿ

ಶ್ರೀಲಂಕಾದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾದರಿ ಅನುಷ್ಠಾನಕ್ಕೆ ಪೂಣ೯ ಸಹಕಾರ: ಡಾ. ಹೆಗ್ಗಡೆ

Suddi Udaya
ಧಮ೯ಸ್ಥಳ : ಶ್ರೀಲಂಕಾದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾದರಿ ಅನುಷ್ಠಾನಗೊಳಿಸಲು ತಮ್ಮ ಪೂರ್ಣ ಸಹಕಾರ ಹಾಗೂ ಬೇಕಾದ ಎಲ್ಲಾ ಮಾಹಿತಿ, ಮಾರ್ಗದರ್ಶನ ನೀಡಲಾಗುವುದು. ಶ್ರೀಲಂಕಾ ಸಣ್ಣ ದೇಶವಾದುದರಿಂದ ಅಲ್ಲಿ ಯೋಜನೆ ಯಶಸ್ವಿಯಾಗುತ್ತದೆ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯ ಹಾಗೂ ಉನ್ನತೀಕರಣ ಕಾಮಗಾರಿಗಳ ಶಿಲಾನ್ಯಾಸ: ಬಿ.ಪಿ.ಹೆಚ್ ಲ್ಯಾಬ್ ಮತ್ತು 12 ಬೆಡ್ ಗಳ ಐಸೋಲೇಶನ್ ವಾರ್ಡ್ ಕಟ್ಟಡ ಉದ್ಘಾಟನೆ

Suddi Udaya
ಬೆಳ್ತಂಗಡಿ: ತಾಲೂಕು ಆಸ್ಪತ್ರೆಯಲ್ಲಿ ಹೆರಿಗೆ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದ್ದು, ಶೀಘ್ರವಾಗಿ ಹೆಚ್ಚಿಸುವ ಪ್ರಯತ್ನವನ್ನು ಕೈಗೊಳ್ಳಬೇಕು.ಎಲ್ಲಾ ಸೌಕರ್ಯಗಳಿದ್ದರು ಹೆರಿಗೆ ಪ್ರಮಾಣ ಯಾಕೇ ಕಡಿಮೆಯೆಂದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
error: Content is protected !!