ಚಾತುರ್ಮಾಸ್ಯ ವ್ರತದಲ್ಲಿರುವ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಉತ್ತರಕನ್ನಡ ಹಲಿಯಾಳ ಕ್ಷೇತ್ರದ ಶಾಸಕ, ಕರ್ನಾಟಕ ಸರಕಾರದ ಆಡಳಿತ ಸುಧಾರಣ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ
ಬೆಳ್ತಂಗಡಿ: ಭಟ್ಕಳದ ಕರಿಕಲ್ ಮಠದಲ್ಲಿ ನಡೆಯುತ್ತಿರುವ ಚಾತುರ್ಮಾಸ್ಯದ ಪವಿತ್ರ ಪರ್ವ ಕಾಲದಲ್ಲಿ ದಕ್ಷಿಣ ಭಾರತದ ಅಯೋಧ್ಯೆಯೆಂದೇ ಪ್ರಸಿದ್ದಿ ಪಡೆದಿರುವ ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಜಗದ್ಗುರು ಪೀಠದ...
