ಜಿಲ್ಲಾ ಸುದ್ದಿ
ಕಳಿಯ ಪರಪ್ಪು ಬಸ್ಸು ನಿಲ್ದಾಣದ ರಸ್ತೆ ಬದಿಯಲ್ಲಿ ಸತ್ತ ದನವನ್ನು ಎಸೆದು ಹೋದ ಅಕ್ರಮ ದನ ಕಳ್ಳ ಸಾಗಾಟಗಾರರು
ಗೇರುಕಟ್ಟೆ: ಆ.24ರಂದು ಬೆಳಗ್ಗಿನ ಜಾವ ಯಾರೋ ಅಕ್ರಮ ದನ ಸಾಗಾಟಗಾರರು ಕಳಿಯ ಗ್ರಾಮದ ಪರಪ್ಪು ಬಸ್ಸು ನಿಲ್ದಾಣದ ಸ್ವಲ್ಪ ಮುಂದೆ ಗುರುವಾಯನಕೆರೆ ಉಪ್ಪಿನಂಗಡಿ ರಸ್ತೆ ಬದಿಯಲ್ಲಿ ಸಾಗಾಟ ...
ರಿಲಾಯನ್ಸ್ ಪೈನಾನ್ಸ್ ನಿಂದ 5% ಬಡ್ಡಿ ದರದಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಬ್ಯಾಂಕ್ ಖಾತೆಯಿಂದ ರೂ.8.40 ಲಕ್ಷ ಪಡೆದು ವಂಚನೆ
ಬೆಳ್ತಂಗಡಿ : ರಿಲಾಯನ್ಸ್ ಪೈನಾನ್ಸ್ ನಿಂದ ಕರೆ ಮಾಡುತ್ತಿರುವುದಾಗಿ ಪರಿಚಯಿಸಿಕೊಂಡ ಅಪರಿಚಿತ ವ್ಯಕ್ತಿಯೋವ೯ 5% ಬಡ್ಡಿ ದರದಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿ ಬ್ಯಾಂಕ್ ಹಾಗೂ ಇತರ ದಾಖಲೆಗಳನ್ನು ...
ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ
ಬೆಳ್ತಂಗಡಿ:ಬೊಳ್ಳಿ ಪ್ರವಾಸೋದ್ಯಮ ವತಿಯಿಂದ ಕೇದಾರನಾಥ್, ಬದ್ರಿನಾಥ್ ಹರಿಧ್ವಾರಕ್ಕೆ ಪ್ರವಾಸ ಕೈಗೊಂಡಿದ್ದ ಬೆಳ್ತಂಗಡಿ ಯುವಕರು ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆ ಹರಿಧ್ವಾರದಲ್ಲಿ ...
ಪಟ್ರಮೆ ದಡಂತಮಲೆ ಅರಣ್ಯದಲ್ಲಿ ಅಕ್ರಮವಾಗಿ ಕಡವೆ ಭೇಟೆ – ಕೊವಿ ಸಹಿತ ಮೂವರನ್ನು ವಶಕ್ಕೆ ಪಡೆದ ಉಪ್ಪಿನಂಗಡಿ ಅರಣ್ಯ ಇಲಾಖೆ
ಬೆಳ್ತಂಗಡಿ: ಪಟ್ರಮೆ ಗ್ರಾಮದ ದಡಂತಮಲೆ ಅರಣ್ಯದಲ್ಲಿ ಅಕ್ರಮವಾಗಿ ಕಡವೆ ಬೇಟೆ ಮಾಡಿದ ಮೂವರನ್ನು ಕೊವಿ ಸಹಿತ ಉಪ್ಪಿನಂಗಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ ಘಟನೆ ಆ.23ರಂದು ವರದಿಯಾಗಿದೆ. ...
ಯಶಸ್ವಿಯಾಗಿ ಚಂದ್ರನ ಅಂಗಳಕ್ಕೆ ಕಾಲಿಟ್ಟ ವಿಕ್ರಮ್ ಲ್ಯಾಂಡರ್ : ಇತಿಹಾಸ ಸೃಷ್ಟಿಸಿದ ಭಾರತ
ಬೆಂಗಳೂರು: ಚಂದ್ರಯಾನ 3 ಯೋಜನೆಯ ಭಾಗವಾಗಿರುವ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಯಶಸ್ವಿಯಾಗಿ ಇಳಿದು ಇತಿಹಾಸ ಸೃಷ್ಟಿಸಿದೆ. ಚಂದ್ರಯಾನ-3 ಚಂದ್ರನ ದಕ್ಷಿಣ ಧೃವವನ್ನು ತಲುಪಿದೆ. ಈ ಮೂಲಕ ...
ಇಂಗ್ಲೆಂಡ್ ನಲ್ಲಿ ಗುರುವಾಯನಕೆರೆಯ 12 ವರ್ಷದ ಬಾಲಕನ ಮಹಾನ್ ಸಾಧನೆ- ಬ್ರಿಟೀಷ್ ನ್ಯಾಷನಲ್ ಚಾಂಪಿಯನ್ ಶಿಪ್ ನ 4ನೇ ಸುತ್ತಿನಲ್ಲಿ ಪ್ರಶಸ್ತಿ ಪಡೆದ ಕಾರ್ ರೇಸರ್ ಕನಿಷ್ಕ್ ರಾವ್
ಬೆಳ್ತಂಗಡಿ : ತಾಲೂಕಿನ ಗುರುವಾಯನಕೆರೆಯ ಯಡೂ೯ರು ನಿವಾಸಿಯಾಗಿರುವ ಈಗ ಇಂಗ್ಲೆಡ್ ನಲ್ಲಿ ಉದ್ಯೋಗದಲ್ಲಿರುವ ಕುಮಾರ್ ಮತ್ತು ಮಾನಸ ದಂಪತಿಯ ಪುತ್ರ ಕನಿಷ್ಕ್ ರಾವ್ ಈ ಬಾರಿ ಬ್ರಿಟೀಷ್ ...
ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಬೆಳ್ತಂಗಡಿಗೆ ಭೇಟಿ: ಸಾವ೯ಜನಿಕ ಅಹವಾಲು ಸ್ವೀಕಾರ
ಬೆಳ್ತಂಗಡಿ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆ.23 ರಂದು ಸಂಜೆ ಬೆಳ್ತಂಗಡಿಗೆ ತಾಲೂಕಿಗೆ ಭೇಟಿ ಸಾವ೯ಜನಿಕ ಅಹವಾಲು ಸ್ವೀಕರಿಸಿದರು. ನಂತರ ಕಂದಾಯ ಇಲಾಖೆಯ ಸಿಬ್ಬಂದಿಗಳ ಸಭೆ ನಡೆಸಿ, ಸಮಸ್ಯೆಗಳ ...
ಚಂದ್ರಯಾನ -3 ಯಶಸ್ವಿಗಾಗಿ ಕಳೆಂಜ ಶ್ರೀ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ
ಕಳೆಂಜ :ಚಂದ್ರನ ಅಂಗಳಕ್ಕೆ ಪಾದಾರ್ಪಣೆ ಮಾಡಲಿರುವ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಇಳಿದು ತನ್ನ ಕೆಲಸವನ್ನು ನಿರ್ವಿಘ್ನವಾಗಿ ನಡೆಸುವಂತಾಗಲಿ ಎಂದು ಕಳೆಂಜ ಶ್ರೀ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ ಗ್ರಾಮಸ್ಥರ ...
ಬೆಳ್ತಂಗಡಿ ಅತಿಥಿ ಶಿಕ್ಷಕರ ವಿವಿಧ ಬೇಡಿಕೆಗಳು ಹಾಗೂ ಸಮಸ್ಯೆಗಳನ್ನು ಈಡೇರಿಸುವಂತೆ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರಿಗೆ ಮನವಿ
ಬೆಳ್ತಂಗಡಿ: ಅತಿಥಿ ಶಿಕ್ಷಕರ ವಿವಿಧ ಬೇಡಿಕೆಗಳು ಹಾಗೂ ಸಮಸ್ಯೆಗಳನ್ನು ಈಡೇರಿಸುವಂತೆ ಬೆಳ್ತಂಗಡಿ ತಾಲೂಕಿನ ಅತಿಥಿ ಶಿಕ್ಷಕರಿಂದ ತಹಶೀಲ್ದಾರರಾದ ಸುರೇಶ್ ಕುಮಾರ್ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿಕ್ಷಣ ...
ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ
ಬೆಳ್ತಂಗಡಿ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆ.23 ರಂದು ಬೆಳ್ತಂಗಡಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3ರಿಂದ ತಾಲೂಕು ಮಟ್ಟದ ಅಧಿಕಾರಿಗಳ ಸಭೆ, ಸಂಜೆ 4.30 ರಿಂದ 5.30ರ ತನಕ ...