ಜಿಲ್ಲಾ ಸುದ್ದಿ

ಲಾಯಿಲ : ಸವಣಾಲು ಆಯಿಲ ರಸ್ತೆಯ ಕತ್ಪಾಜೆಯಲ್ಲಿ ಗುಡ್ಡ ಕುಸಿತ: ಲಾಯಿಲ ಗ್ರಾ.ಪಂ. ವತಿಯಿಂದ ಎಚ್ಚರಿಕೆ ಫಲಕ ಅಳವಡಿಕೆ: ಘನ ವಾಹನಗಳ ಸಂಚಾರ ನಿರ್ಬಂಧ

Suddi Udaya

ಬೆಳ್ತಂಗಡಿ:ಜಿಲ್ಲೆಯಾದ್ಯಂತ ಕಳೆದ ಒಂದು ವಾರಗಳಿಂದ ಭಾರೀ ಮಳೆಯಾಗುತ್ತಿದ್ದು ಬೆಳ್ತಂಗಡಿ ತಾಲೂಕಿನಲ್ಲೂ ಭಾರೀ ಪ್ರಮಾಣದ ಮಳೆಯಾಗುತ್ತಿದೆ. ತಾಲೂಕಿನ ಹಲವೆಡೆ ಗುಡ್ಡ ಕುಸಿತ ಸೇರಿದಂತೆ ಹಲವಾರು ಮನೆಗಳಿಗೆ ಹಾನಿ ಸಂಭವಿಸಿದೆ. ...

ಕುತ್ಲೂರು ಕಾಡಬಾಗಿಲು ಸೇತುವೆ ಕುಸಿತ: ಸಂಕಷ್ಟದಲ್ಲಿ ಅರಣ್ಯವಾಸಿಗಳು

Suddi Udaya

ಕುತ್ಲೂರು: ಕುಕ್ಕುಜೆಯಿಂದ ಅಳಂಬ, ಬರೆಂಗಾಡಿ, ಒಂಜರ್ದಡಿ, ಏರ್ದಡಿ, ಪಂಜಾಲು ಮೊದಲಾದ ಕಡೆಗೆ ಸಂಪರ್ಕಿಸುವ ಕಾಡಬಾಗಿಲು ಎಂಬಲ್ಲಿಯ ಸೇತುವೆ ಜುಲೈ 26 ರ ಬುಧವಾರ ಕುಸಿದಿದೆ. ಸುಮಾರು 30 ...

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಜು.25: ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಪದವಿ ...

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಪ್ರಕರಣವನ್ನು ಮರು ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ...

ನಡ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ನಡ : “ನಮ್ಮ ಸಮಾಜದ ವ್ಯವಸ್ಥೆಯಲ್ಲಿ ತಾಯಿ ನಿಜವಾದ ನಾಯಕಿ. ತಾಯಿಯು ದುಡಿಮೆಯೊಂದಿಗೆ, ಕುಟುಂಬದ ನಾಯಕತ್ವ ವಹಿಸಿಕೊಂಡು, ಕುಟುಂಬವನ್ನು ಮುನ್ನಡೆಸುವಲ್ಲಿ ಯಶಸ್ವಿಯಾಗುತ್ತಾಳೆ”ಎಂದು ಅಳದಂಗಡಿ ಸರ್ಕಾರಿ ಪದವಿಪೂರ್ವ ಕಾಲೇಜಿನ ...

ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಅಂತಿಮ ದಿನ

Suddi Udaya

2023 -24 ನೇ ಸಾಲಿನ ಮರುವಿನ್ಯಾಸ ಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಅಡಿಕೆ ಹಾಗೂ ಕಾಳುಮೆಣಸು, ಬೆಳೆಗಳಿಗೆ ಬೆಳೆ ವಿಮೆ ಪಾವತಿಸಲು ದಕ್ಷಿಣ ಕನ್ನಡ ...

ಬೆಳೆ ವಿಮೆ ಸೌಲಭ್ಯ ಇದುವರೆಗೂ ದೊರೆಯದಿರುವ ಕುರಿತು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಮಲ್ಲಿಕಾರ್ಜುನರಿಗೆ ಪತ್ರ

Suddi Udaya

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ, ಕೋಕೋ ಮತ್ತು ಕರಿಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಇದುವರೆಗೂ ದೊರೆಯದಿರುವ ಕುರಿತು ವಿಧಾನ ಪರಿಷತ್ ...

error: Content is protected !!