ಜಿಲ್ಲಾ ಸುದ್ದಿ
ಬೆಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಂ.ಆರ್. ಶೇಕ್ ಲತೀಫ್ ನೇಮಕ
ಬೆಳ್ತಂಗಡಿ: ಬೆಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವರಾಗಿ ಹಿರಿಯ ಕೆಎಎಸ್ ಅಧಿಕಾರಿ ಎಂ.ಆರ್.ಶೇಕ್ ಲತೀಫ್ ರವರು ನೇಮಕಗೊಂಡಿದ್ದಾರೆ. ಇವರು ಉಜಿರೆ ಎಸ್‌ಡಿಎಂ ಕಾಲೇಜಿನ ಹಳೆಯ ವಿದ್ಯಾರ್ಥಿ.
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ವಾರ್ಷಿಕ ಮಹಾಸಭೆ
ಬೆಳ್ತಂಗಡಿ: ಸೇವೆ ಎಂಬ ಮನೋಭಾವದ ಶ್ರೀಮಂತಿಕೆಯಿಂದ ಕೆಲಸ ಮಾಡಬೇಕು ಇದಕ್ಕೆ ಸದಸ್ಯರ ಸಹಕಾರ ಅಗತ್ಯ ಸಂಘಟನೆಯ ಕೀರ್ತಿ ಹೆಚ್ಚಲು ಹಿರಿಯರು ಹಾಕಿ ಕೊಟ್ಟ ಅಡಿಪಾಯ ಕಾರಣ ಅವರನ್ನು ...
ತಣ್ಣೀರುಪಂತ : ಶಾಸಕ ಹರೀಶ್ ಪೂಂಜ ಹಾಗೂ ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲರಿಗೆ ಗೌರವಾರ್ಪಣೆ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನ, ಅಭಿಮಾನಿ ಬಳಗ ಹಾಗೂ ಊರಿನ ಸಮಸ್ತ ಬಂಧುಗಳ ವತಿಯಿಂದ ಅಭಿನಂದನಾ ಕಾರ್ಯಕ್ರಮ
ತಣ್ಣೀರುಪಂತ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಎರಡನೇ ಆಯ್ಕೆಯಾದ ಹರೀಶ್ ಪೂಂಜರಿಗೆ ಹಾಗೂ ಸನಾತನ ಹಿಂದೂ ಧರ್ಮದ ಅಳಿವು ಉಳಿವಿಗಾಗಿ ಸದಾ ಸ್ಪಂದಿಸುತ್ತಿರುವ ನಾಯಕ ಅರುಣ್ ...
ನೆರಿಯದಲ್ಲಿ ಹಿಂದೂ ರುದ್ರಭೂಮಿಗಾಗಿ ಗ್ರಾಮಸ್ಥರ ಪ್ರತಿಭಟನೆ: ಮೃತದೇಹವನ್ನು ಪಂಚಾಯತ್ ಎದುರಿನಲ್ಲಿಟ್ಟು ಪ್ರತಿಭಟನೆಗೆ ಸಿದ್ದತೆ: ಸ್ಥಳಕ್ಕೆ ತಹಶೀಲ್ದಾರರು ಬರಬೇಕು,ಇಂದೇ ಹಿಂದೂ ರುದ್ರಭೂಮಿಗೆ ಸ್ಥಳ ಮಂಜೂರುಗೊಳಿಸಬೇಕೆಂದು ಒತ್ತಾಯ
ನೆರಿಯ: ತಾಲೂಕಿನ ನೆರಿಯ ಗ್ರಾಮದಲ್ಲಿ ಹಿಂದೂ ರುದ್ರಭೂಮಿ ಇಲ್ಲದಿರುವುದರಿಂದ ಮೃತರ ಅಂತ್ಯ ಸಂಸ್ಕಾರಕ್ಕೆ ತೊಂದರೆಯಾಗುತಿದ್ದು ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯತ್ ಎದುರು ಮೃತ ದೇಹವನ್ನು ಇಟ್ಟು ...
ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆಯಲ್ಲಿ ಭಿನ್ನಮತ ಸ್ಫೋಟ: ಎರಡು ಬಣಗಳ ನಡುವೆ ಮಾತಿನ ಚಕಮಕಿ: ಬೆಳ್ತಂಗಡಿ ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಬುಗಿಲೆದ್ದ ಭಿನ್ನಮತ
ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಸೋಲಿನ ಕುರಿತು ಪರಾಮರ್ಶೆ ಸಭೆ ಜು.14 ರಂದು ಬೆಳ್ತಂಗಡಿ ಮೂರು ಮಾರ್ಗದ ಬಳಿ ...
ಬೆನಕ ಆಸ್ಪತ್ರೆಯಲ್ಲಿ ನೂತನ ಆವಿಷ್ಕಾರದ ಕ್ಷ-ಕಿರಣ ಯಂತ್ರ ಉದ್ಘಾಟನೆ
ಉಜಿರೆ: ಎನ್.ಎ.ಬಿ.ಎಚ್. ಪುರಸ್ಕೃತ ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಹೊಸ ಆವಿಷ್ಕಾರದ ಬಿಪಿಎಲ್ ಕಂಪನಿಯ D.R.-1 Prime ಮಾದರಿಯ ಕ್ಷ-ಕಿರಣ(X-Ray) ಯಂತ್ರವನ್ನು ಜು.14 ರಂದು ದ.ಕ ಜಿಲ್ಲೆಯ ಪ್ರಖ್ಯಾತ ...
ದ.ಕ ಜಿಲ್ಲಾ ಕಸಾಪ ವತಿಯಿಂದ ನಾಲ್ವರು ಹಿರಿಯ ಸಾಹಿತಿಗಳ ಭೇಟಿ, ಯೋಗಕ್ಷೇಮ ವಿಚಾರಣೆ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ವತಿಯಿಂದ ನಾಲ್ವರು ಹಿರಿಯ ಸಾಹಿತಿಗಳನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿ ಪುರಸ್ಕರಿಸಲಾಯಿತು. ದ.ಕ ಜಿಲ್ಲಾ ಕಸಾಪ ಅಧ್ಯಕ್ಷರಾದ ಡಾ.ಎಂಪಿ ...
ಪುಂಜಾಲಕಟ್ಟೆ ಯುವಕ ಸೈನೇಡ್ ಸೇವಿಸಿ ಆತ್ಮಹತ್ಯೆ
ಪುಂಜಾಲಕಟ್ಟೆ: ಯುವಕನೋರ್ವ ಸೈನೇಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆಯಲ್ಲಿ ಜು.13 ರಂದು ಸಂಭವಿಸಿದೆ. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ನಿವಾಸಿ ಗಣೇಶ ಆಚಾರ್ಯ ರವರ ...
ಕರಾಯ ಕಲ್ಲೇರಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟ : ಉಪ್ಪಿನಂಗಡಿ ಪೊಲೀಸರ ದಾಳಿ ನಗದು ಸಹಿತ ಐವರು ವಶಕ್ಕೆ
ಬೆಳ್ತಂಗಡಿ: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಕರಾಯ ಗ್ರಾಮದ ಕಲ್ಲೇರಿ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟವಾಡುತ್ತಿದ್ದ ಐವರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ...
ಮೂರು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟದ ಪ್ರಕರಣ ಪತ್ತೆ: ಪಿಕಪ್ ಸಹಿತ ವಾಹನದಲ್ಲಿದ್ದ 6 ದನ, 2 ಗಂಡು ಕರುಗಳು ಸೇರಿ ಒಟ್ಟು 8 ಜಾನುವಾರು ವಶ
ಧರ್ಮಸ್ಥಳ: ಮೂರು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟದ ಪ್ರಕರಣವನ್ನು ಪತ್ತೆ ಹಚ್ಚಿದ ಧಮ೯ಸ್ಥಳ ಪೊಲೀಸರು ಮೂರು ಪಿಕಪ್ ನಲ್ಲಿದ್ದ ಜಾನುವಾರು ಸಹಿತ ನಾಲ್ವರನ್ನು ಬಂಧಿಸಿದ ಘಟನೆ ...