ಜಿಲ್ಲಾ ಸುದ್ದಿ
ಅಪರ ಜಿಲ್ಲಾಧಿಕಾರಿಯಾಗಿ ಡಾ. ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ
ಬೆಳ್ತಂಗಡಿ :ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಡಾ. ಜಿ. ಸಂತೋಷ್ ಕುಮಾರ್ ಅವರು ಜು.12ರ ಬುಧವಾರದಂದು ಅಧಿಕಾರ ವಹಿಸಿಕೊಂಡರು. ...
ವಲಯಾರಣ್ಯಾಧಿಕಾರಿ ತ್ಯಾಗರಾಜ್ ಅಮಾನತಿಗೆ ಕೆಎಟಿ ತಡೆ: ಕರ್ತವ್ಯಕ್ಕೆ ಹಾಜರು
ಬೆಳ್ತಂಗಡಿ: ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯಾಗಿ ತ್ಯಾಗರಾಜ್ ಅವರ ಅಮಾನತು ಆದೇಶಕ್ಕೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ಬೆಂಗಳೂರು (ಕೆಎಟಿ) ತಡೆ ನೀಡಿದ್ದು, ಅವರು ಜು.11ರಂದು ಬೆಳ್ತಂಗಡಿ ವಲಯ ...
ಬೆಳ್ತಂಗಡಿಯಲ್ಲಿ ಸರಣಿ ಅಪಘಾತ: ಎರಡು ಬಸ್ಸು ಸೇರಿದಂತೆ 7 ವಾಹನಗಳಿಗೆ ಡಿಕ್ಕಿ ಹೊಡೆದ ಲಾರಿ: ಯುವತಿ ಗಂಭೀರ
ಬೆಳ್ತಂಗಡಿ: ಲಾರಿಯೊಂದು ಎರಡು ಬಸ್ಸು ಸೇರಿದಂತೆ ಇತರ 5 ವಾಹನಗಳಿಗೆ ಡಿಕ್ಕಿ ಹೊಡೆದು ರಸ್ತೆ ಬದಿ ನಡೆದುಕೊಂಡು ಹೋಗುತಿದ್ದ ಯುವತಿಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ...
ಜೈನಮುನಿ ಶ್ರೀ ಕಾಮಕುಮಾರ ನಂದಿ ಮಹಾರಾಜರ ಹತ್ಯೆಗೆ ಬೆಳ್ತಂಗಡಿ ಜೈನ ಸಮಾಜದ ಸಂಘಟನೆಗಳಿಂದ ಖಂಡನೆ: ಸಮಗ್ರ ತನಿಖೆಗೆ ಒತ್ತಾಯಿಸಿ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿಗೆ ಮನವಿ
ಬೆಳ್ತಂಗಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತ ಜೈನ ಕ್ಷೇತ್ರದ ಜೈನ ಮುನಿ ಆಚಾರ್ಯ 108 ಶ್ರೀ ಕಾಮಕುಮಾರ ನಂದಿ ಮಹಾರಾಜರ ಅಮಾನುಷ ...
ಶಿಶಿಲ:ಕಂದಾಯ ಇಲಾಖೆಯಿಂದ ಭೂ ಪರಿವರ್ತನೆ ವಿಳಂಬ ಆಗುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ
ಶಿಶಿಲ :ಶಿಶಿಲ ಗ್ರಾಮದ ಜನರು ಭೂ ಪರಿವರ್ತನೆಗೆ ಅರ್ಜಿ ಸಲ್ಲಿಸಿ ಬಹಳ ಸಮಯವಾದರು ಕಂದಾಯ ಇಲಾಖೆಯಿಂದ ಭೂ ಪರಿವರ್ತನೆ ವಿಳಂಬ ಆಗುತ್ತಿರುವ ಬಗ್ಗೆ ಮತ್ತು ಶಿಶಿಲ ಗ್ರಾಮದ ...
ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ 29ನೇ ಪದವಿ ಪ್ರದಾನ ಸಮಾರಂಭ
ಧರ್ಮಸ್ಥಳ : ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಪದವಿ ಪ್ರದಾನ ಸಮರಂಭ ಜು.8ರಂದು ಜರುಗಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ...
ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ
ಬೆಳ್ತಂಗಡಿ: ರಾಜ್ಯ ಉಚ್ಚನ್ಯಾಯಾಲಯದ ತಡೆಯಾಜ್ಞೆಯ ಹಿನ್ನಲೆಯಲ್ಲಿ ಮಡಂತ್ಯಾರು ಗ್ರಾಮ ಪಂಚಾಯಿತಿಯ 1 ಪಾರೆಂಕಿ ಕ್ಷೇತ್ರಕ್ಕೆ ನಡೆಯಬೇಕಾಗಿದ್ದ ಉಪ ಚುನಾವಣೆ ಪ್ರಕ್ರಿಯೆಯನ್ನು ರಾಜ್ಯ ಚುನಾವಣಾ ಆಯೋಗವು ತಡೆಹಿಡಿದು ಆದೇಶ ...
ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಾಗಳಿಂದ ಪಾರು
ಚಾರ್ಮಾಡಿ : ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿಯಾಗಿದ್ದು ಇಬ್ಬರು ಡ್ರೈವರ್ ಗಳ ಕಾಲಿಗೆ ತೀವ್ರ ಗಾಯಾವಾದ ಘಟನೆ ಇಂದು ಜು.7 ರಂದು ನಡೆದಿದೆ. 2 ...
ಪುಣ್ಯಕೋಟಿ ನಾಡಿನಲ್ಲಿ ಮಾತು ಉಳಿಸಿಕೊಳ್ಳದ ಕಾಂಗ್ರೆಸ್ ಸರಕಾರ: ಕರ್ನಾಟಕಕ್ಕೆ ಭಾರವಾದ ಮುಂಗಡ ಪತ್ರ: ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ: ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಇಂದು ಮಂಡಿಸಿದ 2023-24ನೇ ಸಾಲಿನ ಮುಂಗಡ ಪತ್ರ ನೀರಸ ಹಾಗೂ ಹಿಂದಿನ ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರವನ್ನು ಟೀಕಿಸುವ ರಾಜಕೀಯ ...
ದ.ಕ.ಜಿಲ್ಲೆಯ ಕಡಲ ತೀರದ ಕೊರೆತವನ್ನು ತಡೆಗಟ್ಟಲು ಶಾಶ್ವತವಾಗಿ ಪರಿಹಾರ ರೂಪಿಸಿ – ವಿಧಾನಪರಿಷತ್ತಿನಲ್ಲಿ ಎಂಎಲ್ಸಿ ಪ್ರತಾಪಸಿಂಹ ನಾಯಕ್ ಆಗ್ರಹ
ಬೆಳ್ತಂಗಡಿ: ರಾಜ್ಯ ಸರಕಾರ ದ.ಕ.ಜಿಲ್ಲೆಯ ಕಡಲ ತೀರದ ಕೊರೆತವನ್ನು ತಡೆಗಟ್ಟಲು 2012 ರಿಂದ 2018 ರವರೆಗೆ ಸುಮಾರು ರೂ. 3೦೦ ಕೋಟಿಯಷ್ಟು ವೆಚ್ಚ ಮಾಡಿದ್ದರೂ ಅಲ್ಲಿನ ಸಮಸ್ಯೆ ...