ಅಗ್ರಿಲೀಫ್ ಗೆ ದಾಖಲೆಯ ರೂ. 20 ಕೋಟಿ ಹೂಡಿಕೆ : 2 ವರ್ಷಗಳಲ್ಲಿ ರೂ. 100 ಕೋಟಿ ವ್ಯವಹಾರದ ಗುರಿ: ಗ್ರಾಮೀಣ ಭಾಗದ ವಿದೇಶಿ ರಫ್ತು ಸಂಸ್ಥೆಯ ಅಪೂರ್ವ ಸಾಧನೆ
ಬೆಳ್ತಂಗಡಿ : ಹಾಳೆತಟ್ಟೆ ಉತ್ಪಾದನೆ ಮತ್ತು ರಫ್ತು ಚಟುವಟಿಕೆಯಲ್ಲಿ ದೇಶದ ನಂ.1 ಸಂಸ್ಥೆಯಾಗಿರುವ “ಅಗ್ರಿಲೀಫ್ ಎಕ್ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್”ನ ಅಭಿವೃದ್ಧಿಗಾಥೆ ಹಾಗೂ ವಿಶ್ವಾಸಾರ್ಹತೆಯನ್ನು ಪರಿಗಣಿಸಿ ಕ್ಯಾಪಿಟಲ್-ಎ ಮತ್ತು ಸಮರ್ಷ್ ಕ್ಯಾಪಿಟಲ್ ಎಂಬ ಎರಡು ಬಂಡವಾಳ...