ಜಿಲ್ಲಾ ಸುದ್ದಿ
ಪಟ್ರಮೆ: ವಿಷ್ಣುಮೂರ್ತಿ ದೇವಸ್ಥಾನದ ಹಿಂಭಾಗದ ತಡೆಗೋಡೆ ಕುಸಿತ
ಪಟ್ರಮೆ: ಇಲ್ಲಿಯ ವಿಷ್ಣುಮೂರ್ತಿ ದೇವಸ್ಥಾನದ ಹಿಂಭಾಗದ ತಡೆಗೋಡೆ ಕುಸಿದ ಘಟನೆ ಜೂ.27ರಂದು ಸಂಜೆ ನಡೆದಿದೆ. ಯಾವುದೇ ರೀತಿಯ ಅಪಾಯ ನಡೆದಿರುವುದಿಲ್ಲ ಎಂದು ತಿಳಿದು ಬಂದಿದೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ದಾಳಿ
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪಡಂಗಡಿಯಲ್ಲಿ ಎನ್.ಐ.ಎ ...
ಕನ್ಯಾಡಿ ಸ್ವಾಮೀಜಿ ಚಾತುರ್ಮಾಸ್ಯ: ಜು.3ರಿಂದ ಆ.31ರವರೆಗೆ ಎಂಟು ಭಾನುವಾರ ಹೊರತುಪಡಿಸಿ ಇತರ ದಿನಗಳಲ್ಲಿ ಮೌನ ಚಾತುರ್ಮಾಸ್ಯ
ಕನ್ಯಾಡಿ:”ಲೋಕಕಲ್ಯಾಣ ಆತ್ಮೋನ್ನತಿಗಾಗಿ ಶ್ರೀ ಗುರುದೇವ ಮಠದಲ್ಲಿ ಜು. 3 ರಿಂದ ಆ.31 ರವರೆಗೆ 60 ದಿನಗಳ ಕಾಲ ಚಾತುರ್ಮಾಸ್ಯ ಕಾರ್ಯಕ್ರಮ ನಡೆಯಲಿದೆ” ಎಂದು ಕನ್ಯಾಡಿ ಶ್ರೀರಾಮ ಕ್ಷೇತ್ರ ...
ವೇಣೂರು: ಫೆ.22 ರಿಂದ ಮಾರ್ಚ್ 1ರ ವರೆಗೆ ವೇಣೂರು ಬಾಹುಬಲಿಗೆ ಮಹಾಮಸ್ತಕಾಭಿಷೇಕ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಮಹಾಮಸ್ತಕಾಭಿಷೇಕದ ದಿನ ಘೋಷಣೆ
ವೇಣೂರು: ಶ್ರೀ ದಿಗಂಬರ ಜೈನ ತೀರ್ಥ ಕೇತ್ರ ಸಮಿತಿ ವೇಣೂರು ವತಿಯಿಂದ 2024 ರ ಫೆಬ್ರವರಿಯಲ್ಲಿ ನಡೆಯಲಿರುವ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭೀಷೇಕ ಕುರಿತು ...
ನಂದಿಬೆಟ್ಟ ಬಳಿ ಬೈಕ್ ಮತ್ತು ಬಸ್ ನಡುವೆ ಭೀಕರ ರಸ್ತೆ ಅಪಘಾತ: ಹುಟ್ಟುಹಬ್ಬದ ದಿನದಂದೆ ಓಡೀಲುವಿನ ಯುವಕ ದೀಕ್ಷಿತ್ ಬಲಿ
ಗರ್ಡಾಡಿ : ಬೆಳ್ತಂಗಡಿ- ಮೂಡಬಿದ್ರೆ ಹೆದ್ದಾರಿ ನಂದಿಬೆಟ್ಟ ಸಮೀಪ ಸರಕಾರಿ ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತಕ್ಕೆ ಯುವಕನೋರ್ವ ಬಲಿಯಾದ ಘಟನೆ ಇಂದು ...
ಬಂದಾರು: ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ರಿಕ್ಷಾ ಚಾಲಕ ಸಹಿತ ಇಬ್ಬರ ಬಂಧನ
ಬಂದಾರು : ಬಂದಾರು ಗ್ರಾಮದ ನೇರೋಳ್ದಪಲ್ಕೆ ಎಂಬಲ್ಲಿ ಬಾಲಕಿಯೋರ್ವಳನ್ನು ರಿಕ್ಷಾದಲ್ಲಿ ಕರೆದೊಯ್ದು ಮಾನಭಂಗಕ್ಕೆ ಯತ್ನ ನಡೆಸಿದ ಆರೋಪದಲ್ಲಿ ರಿಕ್ಷಾ ಚಾಲಕ ಮತ್ತು ಇನ್ನೋರ್ವನ ಮೇಲೆ ಪೋಕ್ಸೊ ಕಾಯ್ದೆಯಡಿ ...
ಕಾಂಗ್ರೆಸ್ ಗ್ಯಾರಂಟಿಗಳಿಗೆ ಸರಕಾರ ರಚನೆಯಾದ ಮೇಲೆ ಹೊಸ ಹೊಸ ರೂಪ: ಯೋಜನೆಗಳ ಅನುಷ್ಠಾನದ ಬಗ್ಗೆ ರಾಜ್ಯದ ಜನತೆ ಭ್ರಮನಿರಸ: ಪತ್ರಿಕಾ ಹೇಳಿಕೆಯಲ್ಲಿ ಪ್ರತಾಪಸಿಂಹ ನಾಯಕ್ ಆರೋಪ
ಬೆಳ್ತಂಗಡಿ: ಅಧಿಕಾರಕ್ಕೆ ಬರುವ ಮೊದಲು ನೀಡಿದ ಗ್ಯಾರಂಟಿಗಳೆಲ್ಲಾ ಸರಕಾರ ರಚನೆಯಾದ ಮೇಲೆ ಹೊಸ ಹೊಸ ರೂಪ ಪಡೆಯತೊಡಗಿದ್ದು ಯೋಜನೆಗಳ ಬಗ್ಗೆ ಭ್ರಮನಿರಸನವಾಗುತ್ತಿದ್ದು ಜನರು ಸರಕಾರದ ಮೇಲಿನ ವಿಶ್ವಾಸವನ್ನು ...
ಚಾರ್ಮಾಡಿಯಲ್ಲಿ ವಿದ್ಯಾರ್ಥಿಗಳು ಹಾಗೂ ಕೆಲವು ಸಾರ್ವಜನಿಕರಿನಿಂದ ಬಸ್ ತಡೆಹಿಡಿದು ಗಲಾಟೆ
ಚಾರ್ಮಾಡಿ: ಬಸ್ ನಿರ್ವಾಹಕ ವಿದ್ಯಾರ್ಥಿಗಳನ್ನು ಬಸ್ ಒಳಗೆ ದೂಡಿ ಹಲ್ಲೆ ನಡೆಸಿದ ಎಂಬ ಕಾರಣಕ್ಕೆ ಬಸ್ಸ ನ್ನು ಚಾರ್ಮಾಡಿ ಬಳಿ ವಿದ್ಯಾರ್ಥಿಗಳು ಹಾಗೂ ಕೆಲವು ಸಾರ್ವಜನಿಕರು ತಡೆಹಿಡಿದು ...
ಯಾರದ್ದೋ ಓಲೈಕೆಗಾಗಿ ಸರ್ಕಾರದ ತೀರ್ಮಾನಗಳು: ಮತಾಂತರ ನಿಷೇಧ ಕಾಯಿದೆ ವಾಪಸ್ಸಿಗೆ ಬಿ.ಜೆ.ಪಿ ವಿರೋಧ
ಬೆಳ್ತಂಗಡಿ: ಜೂ1 ರ ಕರ್ನಾಟಕ ಸರ್ಕಾರವು ಜೂನ್ 15ರ ಸಚಿವ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ರದ್ದು ಸೇರಿದಂತೆ ಬಿ.ಜ.ಪಿ ಆಡಳಿತದ ಕಾಲದ ನಿರ್ಧಾರಗಳನ್ನು ರದ್ದುಗೊಳಿಸುವ ...
ದ.ಕ. ಜಿಲ್ಲಾಧಿಕಾರಿ ರವಿ ಕುಮಾರ್ ವರ್ಗಾವಣೆ: ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ನೇಮಕ
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿ ಕುಮಾರ್ ರವರನ್ನು ವರ್ಗಾವಣೆಗೊಳಿಸಿ ಜೂ.15ರಂದು ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಬೆಂಗಳೂರು ಸ್ಮಾರ್ಟ್ ಗವರ್ನೆನ್ಸ್ ನ ಕಾರ್ಯನಿರ್ವಾಹಕ ನಿರ್ದೇಶಕ ಮುಲೈ ಮಹಿಲನ್ ...