ಆಗುಂಬೆ ವರ್ಗಾವಣೆ ಆದೇಶ ರದ್ದು: ಉಜಿರೆ ಗ್ರಾ.ಪಂ ಪಿಡಿಒ ಆಗಿ ಪಿ.ಹೆಚ್. ಪ್ರಕಾಶ್ ಶೆಟ್ಟಿ ಮುಂದುವರಿಕೆ
ಬೆಳ್ತಂಗಡಿ: ಉಜಿರೆ ಗ್ರಾಮ ಪಂಚಾಯತದಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಪಿ.ಹೆಚ್ ಪ್ರಕಾಶ್ ಶೆಟ್ಟಿಯವರನ್ನು ಉಜಿರೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಯಾಗಿ ಮುಂದುವರಿಸಿ, ಗ್ರಾಮಾಭಿವೃದ್ಧಿ ಮತ್ತು ಪಂ.ರಾಜ್ ಇಲಾಖೆಯ ಆಯುಕ್ತಾಲಯದ ನಿರ್ದೇಶಕರು ಆದೇಶ ನೀಡಿದ್ದಾರೆ. ಗ್ರಾಮೀಣಾಭಿವೃದ್ಧಿ...
