ಜಿಲ್ಲಾ ಸುದ್ದಿ
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿಗೆ ಶೇ. 100 ಫಲಿತಾಂಶ
ಉಜಿರೆ: ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ ಬೆಳಗಾವಿ (VTU) ಮೇ 2023 ರಲ್ಲಿ ನಡೆಸಿದ ಅಂತಿಮ ಸೆಮಿಸ್ಟರ್ ಪರೀಕ್ಷೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜು ಉಜಿರೆಯ (SDMIT) ...
ಬೆಳ್ತಂಗಡಿ: ವಿನು ಬಳಂಜ ನಿದೇ೯ಶನದ “ಬೇರ” ಚಲನಚಿತ್ರ ಬಿಡುಗಡೆ
ಬೆಳ್ತಂಗಡಿ: ಎಸ್ ಎಲ್ ವಿ ಪ್ರೊಡಕ್ಷನ್ ಹೌಸ್ ನಲ್ಲಿ ದಿವಾಕರ ದಾಸ್ ನಿರ್ಮಾಣ ವಿನು ಬಳಂಜ ನಿರ್ದೇಶನದಲ್ಲಿ ತಯಾರಾದ ವಿಭಿನ್ನ ಕಥಾವಸ್ತು ಒಳಗೊ೦ಡಿರುವ “ಬೇರ“ಕನ್ನಡ ಚಲನಚಿತ್ರ ಭಾರತ್ ...
ಬೆಳ್ತಂಗಡಿ: ಗೃಹಜ್ಯೋತಿ ಯೋಜನೆಗೆ ಜೂ.18ರಿಂದ ನೋಂದಣಿ
ಬೆಳ್ತಂಗಡಿ: ಗೃಹಜ್ಯೋತಿ ಯೋಜನೆಯಡಿ ಫಲಾನುಭವಿಗಳ ನೋಂದಣಿ ಜೂನ್ 18 ರಿಂದ ಆರಂಭಗೊಳ್ಳಲಿದೆ. ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ಮೂಲಕ ತಮ್ಮ ...
ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿ.ಎಂ ನಿರ್ಧಾರ
ಸರ್ಕಾರಿ, ಅನುದಾನಿತ ಅಥವಾ ಖಾಸಗಿ ಎಲ್ಲ ಶಾಲಾ-ಕಾಲೇಜುಗಳು ಸಂವಿಧಾನದ ಪೀಠಿಕೆಯನ್ನು ಪ್ರತಿದಿನ ಓದುವುದನ್ನು ಕಡ್ಡಾಯಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯರವರು ಜೂ.15ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ...
ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ, ಹಲ್ಲೆ ಆರೋಪ: ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ
ಬೆಳ್ತಂಗಡಿ: ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರಕ್ಕೆ ಸಂಬಂಧಿಸಿ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ ಆರೋಪದ ಪ್ರಕರಣದಲ್ಲಿ ಕೇಸು ದಾಖಲಾಗಿದ್ದ ರಂಜಿತ್ ಹಾಗೂ ಉಮೇಶ್ ಅವರನ್ನು ಬೆಳ್ತಂಗಡಿ ...
ಕುತ್ಯಾರು ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ: ಬೆಳ್ತಂಗಡಿ ಪೊಲೀಸ್ ರಿಂದ ತನಿಖೆ
ಬೆಳ್ತಂಗಡಿ: ಇಲ್ಲಿಯ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಜೂ.13 ರಂದು ರಾತ್ರಿ 11 ಗಂಟೆ ಸುಮಾರಿಗೆ ಕಳ್ಳತನಕ್ಕೆ ಯತ್ನಿಸಿದ್ದು ದೇವಸ್ಥಾನದ ಸಿಬ್ಬಂದಿ ಎಚ್ಚರಗೊಂಡು ಬೊಬ್ಬೆ ಹೊಡೆದಿದ್ದು ಕಳ್ಳರು ...
ನೀಟ್ ಪರೀಕ್ಷೆಯಲ್ಲಿ ಎಕ್ಸೆಲ್ ನ ವಿದ್ಯಾರ್ಥಿಗೆ 692 ಅಂಕ
ಗುರುವಾಯನಕೆರೆ : ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (ನೀಟ್) ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆದಿತ್ ಜೈನ್ ಒಟ್ಟು ...
ಬೆಳ್ತಂಗಡಿ ಕ.ಸಾ.ಪ. ಕ್ಕೆ ಸಂಘಟನ ಕಾರ್ಯದರ್ಶಿಗಳ ನೇಮಕ
ಬೆಳ್ತಂಗಡಿ: ದ ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಘಟಕಕ್ಕೆ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಮಾರ್ಗದರ್ಶನದಂತೆ ದ ಕ ...
ಮೈಸೂರಿನ ಎಸ್.ಡಿ.ಎಂ.ಐ.ಎಂ.ಡಿ.ಯ ಪಿ.ಜಿ.ಡಿ.ಎಂ. ಕೋರ್ಸಿಗೆ ಎರಡನೆ ಬಾರಿ ಇ.ಎಫ್.ಎಂ.ಡಿ. ಮಾನ್ಯತೆ ನವೀಕರಣ: ಡಾ| ಡಿ. ಹೆಗ್ಗಡೆಯವರಿಂದ ಜಾಗತಿಕ ಮಾನ್ಯತೆ ನವೀಕರಣ ಪ್ರಮಾಣಪತ್ರ ಸ್ವೀಕಾರ
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಆಡಳಿತದಲ್ಲಿ ಮೈಸೂರಿನಲ್ಲಿ ನಡೆಸಲ್ಪಡುತ್ತಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇನ್‌ಸ್ಟಿಟ್ಯೂಟ್ ಆಫ್ ಮೆನೇಜ್‌ಮೆಂಟ್ ಡೆವೆಲಪ್‌ಮೆಂಟ್ (ಎಸ್.ಡಿ.ಎಂ.ಐ.ಎಂ.ಡಿ.) ಸಂಸ್ಥೆಯ ಪಿ.ಜಿ.ಡಿ.ಎಂ. ಕೋರ್ಸಿಗೆ ...
ಹಿರಿಯ ಸಾಹಿತಿ ಎನ್ ಜಿ ಪಟವರ್ಧನ್ ಅವರ ಕೃತಿ ‘ಆಟ’ ಲೋಕಾರ್ಪಣೆ
ಉಜಿರೆ: ಪ್ರಖ್ಯಾತ ಹಿರಿಯ ಸಾಹಿತಿ ಪ್ರೊಫೆಸರ್ ಎನ್. ಜಿ ಪಟವರ್ಧನ್ ಅವರ ಕಾದಂಬರಿ ‘ಆಟ’ ಇದನ್ನು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಾವಿದ್ಯಾಲಯದಲ್ಲಿ ಪ್ರಾಂಶುಪಾಲರಾದ ಡಾ. ಬಿ ...