ಮಾಜಿ ಶಾಸಕ ವಸಂತ ಬಂಗೇರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್
ಬೆಳ್ತಂಗಡಿ: ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಅವರು ಅನಾರೋಗ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದುಕೊಂಡ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು...
