ಮಚ್ಚಿನ ಗ್ರಾಮದ ಹಿರಿಯ ದೈವ ನರ್ತಕ ಬೊಮ್ಮಣ್ಣ (61 ವರ್ಷ) ರವರು ಜ.15ರಂದು ನಿಧನರಾಗಿದ್ದಾರೆ. ಇವರು ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ದೊಂಪದ ಬಲಿ ಹಾಗೂ ಕಂಬಳಕೋರಿ ಸಂದರ್ಭದಲ್ಲಿ ದೈವ ನರ್ತನ ಸೇವೆಯನ್ನು...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸತೀಶ್ ಕುಂಪಲ ನೇಮಕಗೊಂಡಿರುತ್ತಾರೆ. ಇವರು ಬಿಜೆಪಿ ಗ್ರಾಮ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ, ಉಳ್ಳಾಲ ಮಂಡಲ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ಸಮಿತಿ ಕಾರ್ಯದರ್ಶಿಯಾಗಿ ಜವಬ್ದಾರಿ ನಿರ್ವಹಿಸಿ,...
ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಪೀತಾಂಬರ ಹೆರಾಜೆಯವರು ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಬೆಳ್ತಂಗಡಿ ತಾಲೂಕು ವಕ್ತಾರರಾಗಿ ಅಳದಂಗಡಿಯ ಸಂದೀಪ್ ಎಸ್ ನೀರಲ್ಕೆಯವರನ್ನು ನೇಮಿಸಿ ಆದೇಶ ಪತ್ರ ನೀಡಿದ್ದಾರೆ....
ಅಳದಂಗಡಿ: ಇಲ್ಲಿಯ ಗೋಳಿಯಂಗಡಿ ರಸ್ತೆಯಲ್ಲಿ ಆಟೋ ರಿಕ್ಷಾ ಮತ್ತು ಬೈಕ್ ಪರಸ್ಪರ ಡಿಕ್ಕಿ ಹೊಡೆದು ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದ್ದು, ಜ.11ರಂದು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿಟ್ಟಡೆ ಗ್ರಾಮದ ಫೆಲಿಕ್ಸ್...
ಬೆಳ್ತಂಗಡಿ : ಗಲಾಟೆ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ ಕಳೆದ ಐದು ವರ್ಷಗಳಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಧರ್ಮಸ್ಥಳ ಪೊಲೀಸ್...
ಧರ್ಮಸ್ಥಳ: ಪಯಾ೯ಯ ಪೀಠಾರೋಹಣ ಗೈಯ್ಯಲಿರುವಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳು ಜ .11ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಸ್ವಾಮೀಜಿಗಳನ್ನು ಧಮ೯ಸ್ಥಳ ಮಹಾದ್ವಾರದ ಬಳಿ...
ಪಟ್ರಮೆ: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಅನಾರು-ಪಟ್ರಮೆ ಯಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವವು ಜ.14ನೇ ರವಿವಾರ ಮಕರ ಸಂಕ್ರಮಣದಿಂದ ಜ.18 ನೇ ಗುರುವಾರದವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರ...
ಬೆಳ್ತಂಗಡಿ : ಗರ್ಭಿಣಿ ಮಹಿಳೆಯರಿಗೆ ವಿವಿಧ ರೋಗದ ಬಗ್ಗೆ ಆರೋಗ್ಯ ಇಲಾಖೆಯಿಂದ ಆರೋಗ್ಯ ಜಾಗೃತಿ ಕಾರ್ಯಾಗಾರ ಹಾಗೂ ಕಾರ್ಯಕ್ರಮದ ಸಂದರ್ಭದಲ್ಲಿ ಆರೋಗ್ಯ ಇಲಾಖೆಯಿಂದ 40 ಮಂದಿ ಗರ್ಭಿಣಿ ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ ಜ.9...
ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ 2024-25ನೇ ಸಾಲಿನ ವಾರ್ಷಿಕ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆಯು ಜ.6ರಂದು ಬೆಳ್ತಂಗಡಿ ಪತ್ರಕರ್ತರ ಭವನದಲ್ಲಿ ಜರುಗಿತು. ನೂತನ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ (ಉದಯವಾಣಿ), ಕಾರ್ಯದರ್ಶಿಯಾಗಿ ಗಣೇಶ್ ಶಿರ್ಲಾಲು (ಪ್ರಜಾವಾಣಿ),...
ಬೆಳ್ತಂಗಡಿ: 2024ರ ಜನವರಿ 5 ರಿಂದ 9ರ ವರೆಗೆ ಕೇರಳದ ತ್ರಿಶೂರಿನಲ್ಲಿ ನಡೆಯುವ 7ನೇ ಅಂತರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಇತ್ತೀಚಿಗೆ ಬೆಳ್ತಂಗಡಿ ವಾಣಿ ವಿದ್ಯಾ ಸಂಸ್ಥೆ ಯಲ್ಲಿ ಬಿಡುಗಡೆಯಾದ ತುಳುವಿನ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ...