ಜಿಲ್ಲಾ ಸುದ್ದಿ
ಪಡಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ
ಬೆಳ್ತಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜು ಹಳೇ ವಿದ್ಯಾರ್ಥಿ ಸಾಲಿಯತ್ (24) ಹೃದಯಾಘಾತದಿಂದ ಇಂದು ಮೃತಪಟ್ಟಿದ್ದಾರೆ. ಪಡಂಗಡಿ ಪೊಯ್ಯೇಗುಡ್ಡೆ ನಿವಾಸಿ ಪ್ರಸ್ತುತ ವಿವಾಹವಾಗಿ ಒಂದು ...
ಕಾಂಗ್ರೆಸ್ ಅಭ್ಯರ್ಥಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ರಕ್ತದಾನ
ಬೆಳ್ತಂಗಡಿ: ಕಾಂಗ್ರೆಸ್ ಅಭ್ಯರ್ಥಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಸಂತೋಷ್ ನಿನ್ನಿಕಲ್ಲು ಅವರ ತಾಯಿ ಅನಾರೋಗ್ಯದ ಕಾರಣದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ...
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪತ್ತನಾಜೆ: ವಿಶೇಷ ಸೇವೆ, ಉತ್ಸವಗಳಿಗೆ ತೆರೆ
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ಸನ್ನಿಧಿಯಲ್ಲಿ ವೃಷಭ ಮಾಸದ 1೦ನೇ ದಿನ “ಪತ್ತನಾಜೆ “(ಹತ್ತನಾವಧಿ) ಪ್ರಯುಕ್ತ ಮೇ 25 ರಂದು ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ...
ಹೋರಾಟದ ಮೂಲಕ ಧರ್ಮ ಜಾಗೃತಿಯನ್ನು ಮಾಡಿದ್ದೇನೆ: ಮಹೇಶ್ ಶೆಟ್ಟಿ ತಿಮರೋಡಿ
ಬೆಳ್ತಂಗಡಿ:1992 ರಿಂದ ಸುಮಾರು 31 ವರ್ಷಗಳಿಂದ ಹಿಂದುತ್ವದ ಪರವಾಗಿ ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದಿದ್ದು.ನಾನು ಹಿಂದೂ ಜಾಗರಣ ವೇದಿಕೆಯಲ್ಲಿ ತಾಲೂಕಿನ ಮೂಲೆ ಮುಲೆಗೂ ಸಂಚರಿಸಿ ಸಂಘಟನೆಯನ್ನು ಕಟ್ಟಿ ...
ಚಾರ್ಮಾಡಿ: ಪ್ರಯಾಣಿಕರ ಕಾರು ಬ್ರೇಕ್ ಫೈಲ್ ಆಗಿ ಧರೆಗೆ ಢಿಕ್ಕಿ: ಸಾಗರದ ವಿನೋದ್‌ರಿಗೆ ಗಂಭೀರ ಗಾಯ
ಚಾರ್ಮಾಡಿ: ಇಲ್ಲಿಯ ಚಾರ್ಮಾಡಿಯ ಕೃಷ್ಣನಗರ ಪಾಂಡಿಕಟ್ಟೆಯಲ್ಲಿ ಪ್ರಯಾಣಿಕರ ಕಾರು ಬ್ರೇಕ್ ಫೈಲ್ ಆಗಿ ಧರೆಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಓರ್ವರು ಗಂಭೀರ ಗಾಯಗೊಂಡ ಘಟನೆ ಇಂದು ...
ಡಿ.ಕೆ.ಆರ್. ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಕಾರ್ಯಕ್ರಮ ಹಾಗೂ ಧನ ಸಹಾಯ ಸಂಗ್ರಹಣಾ ಅಭಿಯಾನ
ಬೆಳ್ತಂಗಡಿ : ಪ್ರಥಮ ಹಂತದಲ್ಲಿ ಕ್ಯಾನ್ಸರ್ ರೋಗವನ್ನು ಪತ್ತೆ ಮಾಡಿ, ಸೂಕ್ತ ಚಿಕಿತ್ಸೆ ನೀಡಿದಾಗ ಕ್ಯಾನ್ಸರನ್ನು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿದೆ. ಧೃಢ ಮನಸ್ಸು ಹಾಗೂ ಆತ್ಮವಿಶ್ವಾಸ ಇದ್ದರೆ ...
ಮೇ 25: ಧರ್ಮಸ್ಥಳದಲ್ಲಿ “ಹತ್ತನಾವಧಿ” ಉತ್ಸವ
ಧರ್ಮಸ್ಥಳ: ಧರ್ಮಸ್ಥಳದಲ್ಲಿ ಪ್ರಸಕ್ತ ವರ್ಷದ ಕೊನೆಯ ಉತ್ಸವ “ಹತ್ತನಾವಧಿ” (ತುಳು: ಪತ್ತನಾಜೆ) ಇದೇ 25 ರಂದು ಗುರುವಾರ ನಡೆಯಲಿದೆ.ಮುಂದೆ ದೀಪಾವಳಿ ವರೆಗೆ ದೇವಸ್ಥಾನದಲ್ಲಿ ರಂಗಪೂಜೆ, ಉತ್ಸವ, ಬೆಳ್ಳಿ ...
ಪಡಂಗಡಿ: ಕಾರು ಡಿಕ್ಕಿ ಬೈಕ್ ಸವಾರನಿಗೆ ಗಂಭೀರ ಗಾಯ: ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ಎಂಬಲ್ಲಿ ಘಟನೆ
ಬೆಳ್ತಂಗಡಿ: ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ಎಂಬಲ್ಲಿ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮೇ. 23 ಸಂಜೆ ನಡೆದಿದೆ. ಮೇ ...
ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರಿಂದ ಆಶೀರ್ವಾದ ಪಡೆದ ಹರೀಶ್ ಪೂಂಜ
ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡ್ಡಿಯೂರಪ್ಪರವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಭೇಟಿಯಾಗಿ ಆಶೀರ್ವಾದ ಪಡೆದರು.
ಮೂಲಗೇಣಿದಾರರಿಗೆ ಸರಕಾರ ಶೀಘ್ರವೇ ನ್ಯಾಯ ಒದಗಿಸಲಿ: ಪ್ರತಾಪಸಿಂಹ ನಾಯಕ್
ಬೆಳ್ತಂಗಡಿ: ಕರ್ನಾಟಕದಲ್ಲಿ 2012 ರಲ್ಲಿ ಇದ್ದ ಬಿಜೆಪಿ ಸರಕಾರ ಡಾ.ವಿ.ಎಸ್.ಆಚಾರ್ ಅವರ ವಿಶೇಷ ಮುತುವರ್ಜಿಯಲ್ಲಿ ಕರಾವಳಿಯ ಮೂಲಗೇಣಿದಾರರಿಗೆ ಸಂಪೂರ್ಣ ಹಕ್ಕು ನೀಡುವ ಕುರಿತು ಕರ್ನಾಟಕ ಕಾಯ್ದೆ ಸಂಖ್ಯೆ ...