ಜಿಲ್ಲಾ ಸುದ್ದಿ
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಪ್ರಮಾಣ ವಚನ ಸ್ವೀಕಾರ: ಪ್ರಭು ಶ್ರೀರಾಮಚಂದ್ರನ ಹೆಸರಿನಲ್ಲಿ ಪ್ರಮಾಣ ವಚನ ಮಾಡಿ ಗಮನ ಸೆಳೆದ ಹರೀಶ್ ಪೂಂಜ
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಜನಸೇವೆ ಮತ್ತು ಅಭಿವೃದ್ದಿ ಮುಖೇನಾ ಎರಡನೇ ಬಾರಿಗೆ ಆಯ್ಕೆಯಾದ ಶಾಸಕ ಹರೀಶ್ ಪೂಂಜರವರು ಪ್ರಭು ಶ್ರೀರಾಮ ಚಂದ್ರನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿ ...
ನೈಋತ್ಯ ರೈಲ್ವೆಯ ಡಿಆರ್‌ಯುಸಿಸಿ ಸದಸ್ಯರಾಗಿ ಬಂಗಾಡಿಯ ರಾಜೇಶ್ ಪುದುಶೇರಿ ನೇಮಕ
ಬೆಳ್ತಂಗಡಿ: ನೈಋತ್ಯ ರೈಲ್ವೆ ವಲಯದ ಸದಸ್ಯರಾಗಿ ಬಂಗಾಡಿ ರಾಜೇಶ್ ಪುದುಶೇರಿ ನೇಮಕಗೊಂಡಿದ್ದಾರೆ. ಸಾಮಾಜಿಕ, ಧಾರ್ಮಿಕ ಹಾಗೂ ಸಮಾಜ ಸೇವಾ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದ್ದ ಇವರನ್ನು ಗುರುತಿಸಿ ರಾಜ್ಯ ಸಭಾ ...
ಸಿಐಎಸ್ಎ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಮೊದಲ ಭಾರತೀಯ ಸಾಧಕಿ ಸಪ್ನ ನಾರಾವಿ: ಅಮೇರಿಕಾದ ಬೋಸ್ಟನ್ ನಲ್ಲಿ ಡಿಜಿಟಲ್ ಟ್ರಸ್ಟ್ ಕಾನ್ಪರೇನ್ಸ್ ನಲ್ಲಿ ವಿಶಿಷ್ಟ ಸಾಧನೆಗೆ ಸನ್ಮಾನ ಸ್ವೀಕರಿಸಿದ ಸಪ್ನ
ಬೆಳ್ತಂಗಡಿ:2022 ನೇ ಸಾಲಿನ ಅಂತರಾಷ್ಟ್ರೀಯ ಸಂಸ್ಥೆ ಐಸಾಕ (ISACA) ನಡೆಸಿದ ಸಿಐಎಸ್ಎ (CISA) ಸರ್ಟಿಫೈಡ್ ಇನ್ ಫಾರ್ಮೇಶನ್ ಸಿಸ್ಟಮ್ ಅಡಿಟರ್ ಪರೀಕ್ಷೆಯಲ್ಲಿ ಬೆಳ್ತಂಗಡಿ ಯುವ ಸಾಧಕಿ ಸಾಫ್ಟ್ವೇರ್ ...
ಸಾಮಾಜಿಕ ಜಾಲತಾಣದಲ್ಲಿ ಶಾಸಕ ಹರೀಶ್ ಪೂಂಜರವರ ಹೆಸರಿನಲ್ಲಿ ನಕಲಿ ಸಂದೇಶ ರವಾನೆ: ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಿಜೆಪಿ ಸಾಮಾಜಿಕ ಜಾಲತಾಣದ ಪ್ರಕೋಷ್ಟದಿಂದ ದೂರು
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರವರ ಹೆಸರಿನಲ್ಲಿ ನಕಲಿ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದ್ದು, ಈ ಬಗ್ಗೆ ಸಂದೇಶ ಸೃಷ್ಟಿ ಮಾಡಿದ ಮತ್ತು ಅದನ್ನು ಜಾಲತಾಣಗಳಲ್ಲಿ ಶೇರ್ ಮಾಡಿದ ...
ಕಾಂಗ್ರೆಸ್ ಸರಕಾರ ರಚನೆ ಹಿನ್ನೆಲೆ: ಕೊಕ್ಕಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮೋತ್ಸವ
ಕೊಕ್ಕಡ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರಕಾರ ರಚನೆಯಾಗಿ, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿ ಯಾಗಿ ಡಿ.ಕೆ.ಶಿವಕುಮಾರ್ ಮತ್ತು ಸಂಪುಟ ಸದಸ್ಯರು ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆ ಕೊಕ್ಕಡದಲ್ಲಿ ಮಾಜಿ ...
ಸೋಮಂತಡ್ಕ: ಸೂಪರ್ ಮಾರ್ಕೆಟ್ ಗೆ ಬೆಂಕಿ: ಲಕ್ಷಾಂತರ ರೂಪಾಯಿ ನಷ್ಟ
ಮುಂಡಾಜೆ: ಮುಂಡಾಜೆ ರಾಷ್ಟ್ರೀಯ ಹೆದ್ದಾರಿ ಸಮೀಪದ ಸೋಮಂತಡ್ಕದ ದಿಡುಪೆ ರಸ್ತೆಯ ಬಿ ಎಂ ಹಂಝ ಎಂಬವರ ಮಾಲಕತ್ವದ ಸೂಪರ್ ಮಾರ್ಕೆಟ್ ನಲ್ಲಿ ಮುಂಜಾನೆ 5ರ ಸುಮಾರಿಗೆ ಆಕಸ್ಮಿಕವಾಗಿ ...
ದ.ಕ ಜಿಲ್ಲೆಯಲ್ಲಿ ಕಾಡಿದ ಕುಡಿಯುವ ನೀರಿನ ಸಮಸ್ಯೆ ಜಿಲ್ಲಾಡಳಿತ ಕೂಡಲೇ ಶಾಸಕರುಗಳ ಸಭೆ ಕರೆಯುವಂತೆ ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಆಗ್ರಹ
ಬೆಳ್ತಂಗಡಿ: ದ.ಕ ಜಿಲ್ಲೆಯಲ್ಲಿ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರವೆದ್ದಿದ್ದು, ಜನರು ಬಹಳಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಆದ್ದರಿಂದ ದ.ಕ ಜಿಲ್ಲಾಡಳಿತ ಕೂಡಲೇ ಜಿಲ್ಲೆಯ ಶಾಸಕರುಗಳ ...
2000 ರೂ ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿಐ ಸೂಚನೆ
ನವದೆಹಲಿ: ಸದ್ಯ ಚಲಾವಣೆಯಲ್ಲಿರುವ 2000 ರೂ ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ. ನೋಟು ಅಮಾನೀಕರಣದ ನಂತ್ರ ಹೊಸ ನೋಟುಗಳಾಗಿ 2000 ರೂ ಮುಖಬೆಲೆಯ ...
ಕರಾವಳಿ ಜಾನಪದ ಕ್ರೀಡೆ ಕಂಬಳಕ್ಕೆ ಸುಪ್ರೀಂ ಕೋರ್ಟ್ ಅನುಮತಿ ಕಂಬಳ ಅಭಿಮಾನಿಗಳ ಹೋರಾಟಕ್ಕೆ ಸಂದ ಜಯ :ರಕ್ಷಿತ್ ಶಿವರಾಂ
ಬೆಳ್ತಂಗಡಿ: ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಗೆ ತಮಿಳುನಾಡು ಸರ್ಕಾರ ಮಾಡಿರುವ ತಿದ್ದುಪಡಿಯ ಸಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ ಎತ್ತುಗಳನ್ನು ಬಳಸಿ ...
ಬೆಳಾಲು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ
ಬೆಳಾಲು: ಬೆಳಾಲು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಶ್ರೀ ಅನಂತ ಪದ್ಮನಾಭ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವವು ಧಾರ್ಮಿಕ ವಿಧಿ ವಿಧಾನಗಳು ವೇದಮೂರ್ತಿ ನೀಲೇಶ್ವರ ಅಲಂಬಾಡಿ ಪದ್ಮನಾಭ ತಂತ್ರಿಗಳ ...