ಧರ್ಮಸ್ಥಳ : ಧರ್ಮಸ್ಥಳದ ಯಕ್ಷಗಾನ ಮಂಡಳಿಯ ಸೇವಾ ಹರಿಕೆ ಬಯಲಾಟ ಪ್ರದರ್ಶಕ್ಕಾಗಿ ಶನಿವಾರ ತಿರುಗಾಟ ಪ್ರಾರಂಭಗೊಂಡಿದೆ.ಧರ್ಮಸ್ಥಳದಲ್ಲಿ ಶನಿವಾರ ಪೂರ್ವಾಹ್ನ ಗಂಟೆ 8.30ಕ್ಕೆ ಛತ್ರ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಬಳಿಕ ಯಕ್ಷಗಾನ ಮೇಳದ...
ನಿಡ್ಲೆ: ಅಗ್ರಿಲೀಫ್ ಎಕ್ಸ್‌ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಮೂರು ISO ಪ್ರಮಾಣೀಕರಣಗಳನ್ನು ಯಶಸ್ವಿಯಾಗಿ ಸಾಧಿಸಿ ಅಂತರಾಷ್ಟ್ರೀಯ ಮಟ್ಟದಲ್ಲಿ ಅದ್ಭುತ ಸಾಧನೆಗೈದಿದೆ. ISO 45001:2018 ಮತ್ತು ISO 14001:2015 ಪ್ರಮಾಣೀಕರಣಗಳನ್ನು ನ.18 ರಂದು International Organization...
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಪತ್ರಿಕಾ ಕ್ಷೇತ್ರಕ್ಕೆ ಹೊಸ ಸ್ವರೂಪ ಮತ್ತು ಮಾದರಿಯನ್ನು ನೀಡಿದೆ ಎಂದು ಸಂಸದ ನಳಿನ್‌ಕುಮಾರ್ ಕಟೀಲ್ ಹೇಳಿದ್ದಾರೆ....
ಬೆಳ್ತಂಗಡಿ : ಸಿ.ಎಂ ಸಿದ್ದರಾಮಯ್ಯರವರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ರೀತಿಯಲ್ಲಿ ಮಾತಾನಾಡಿದ ಆಡಿಯೋ ವೈರಲ್ ಅಗಿದ್ದು. ಈ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನ.19 ರಂದು ಸಂಜೆ ದೂರು ನೀಡಿದ್ದಾರೆ....
ಬೆಳ್ತಂಗಡಿ : ಸರಕಾರ ಒಟ್ಟು 13 ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿ ನ.18(ಇಂದು) ರಂದು ಅದೇಶ ಮಾಡಿದ್ದು ಇದರಲ್ಲಿ ಬೆಳ್ತಂಗಡಿ ನೂತನ ತಹಶೀಲ್ದಾರ್ ರಾಗಿ ಪೃಥ್ವಿ ಸಾನಿಕಮ್ ನೇಮಕಗೊಂಡಿದ್ದಾರೆ. ಈ ಹಿಂದೆ ಬೆಳ್ತಂಗಡಿಯಲ್ಲಿ ಕರ್ತವ್ಯ...
ಬೆಳ್ತಂಗಡಿ: ಹಾಸನ ಜಿಲ್ಲಾ ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರರಾಗಿ ಹೆಚ್ಚುವರಿ ಜವಾಬ್ದಾರಿಗೆ ನೇಮಕಗೊಂಡ ಮಂಗಳೂರು ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರಾದ ಶಿವಪ್ರಸಾದ್ ಅಜಿಲರು ಇಂದು ಅಧಿಕಾರ ಸ್ವೀಕರಿಸಿದರು. ಇವರು ಕೊಡಗು- ಮಂಗಳೂರು...
ಬೆಳ್ತಂಗಡಿ : ಸಹಕಾರ ರಂಗದಲ್ಲೇ ಉನ್ನತವಾದ ‘ಸಹಕಾರ ರತ್ನ’ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ವರು ಹಿರಿಯ ಸಹಕಾರಿಗಳು ಪಾತ್ರರಾಗಿದ್ದು, ಬೆಳ್ತಂಗಡಿ ತಾಲೂಕಿನಲ್ಲಿ ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಿರಂಜನ್...
ವಾಹನಗಳು ಹೊರಸೂಸುವ ಹೊಗೆಯಲ್ಲಿರುವ ವಿಷಕಾರಿ ಅನಿಲಗಳು ಶುದ್ಧ ಗಾಳಿಯೊಡನೆ ಸೇರಿ, ಉಂಟಾಗುವ ದುಷ್ಪರಿಣಾಮಗಳಾದ ದೃಷ್ಟಿ ಮಂಜಾಗುವಿಕೆ, ಗರ್ಭಿಣಿ ಸ್ತ್ರೀಯರಿಗೆ ಗರ್ಭಸ್ರಾವದ ಸಾದ್ಯತೆ, ಪಿತ್ತಕೋಶ, ಮೂತ್ರಕೋಶ, ಸಂತಾನೋತ್ಪತ್ತಿಯ ಹಾನಿ, ಅಸ್ತಮ ಮತ್ತು ಉಸಿರಾಟದ ತೊಂದರೆ, ಶ್ವಾಸಕೋಶದ...
ಬೆಳ್ತಂಗಡಿ: ಬೆಳ್ತಂಗಡಿ ಮೆಸ್ಕಾಂ ಉಪವಿಭಾಗದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ ಸೇವೆ ಸಲ್ಲಿಸುತ್ತಿದ್ದ ಶಿವಶಂಕರ್ ಅವರು ಮೆಸ್ಕಾಂ ಪುತ್ತೂರು ಕುಂಬ್ರ ಗ್ರಾಮಾಂತರ ಉಪವಿಭಾಗಕ್ಕೆ ವರ್ಗಾವಣೆಗೊಂಡಿದ್ದಾರೆ. ಬೆಳ್ತಂಗಡಿ ಮೆಸ್ಕಾಂ ಉಪವಿಭಾಗಕ್ಕೆ 1997 ಆಗಸ್ಟ್‌ನಲ್ಲಿ ಕಿರಿಯ ಇಂಜಿನಿಯರ್ ಆಗಿ...