ಇಸ್ರೇಲ್ ನಲ್ಲಿ ವಾಸವಾಗಿರುವ ದ.ಕ ಜಿಲ್ಲೆಯ ಪ್ರಜೆಗಳ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ
ಬೆಳ್ತಂಗಡಿ: ಇಸ್ರೇಲ್-ಪ್ಯಾಲೆಸ್ತೀನ್ ಹಮಾಸ್ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ಇಸ್ರೇಲ್ ದೇಶದಲ್ಲಿ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರ ಉದ್ದೇಶಗಳಿಗೆ ಹೋಗಿರುವ ಮತ್ತು ವಾಸವಾಗಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಪಟ್ಟ ಭಾರತೀಯ ಪ್ರಜೆಗಳಿದ್ದಲ್ಲಿ ಅವರ ಬಗ್ಗೆ...
