38.6 C
ಪುತ್ತೂರು, ಬೆಳ್ತಂಗಡಿ
March 6, 2026

Category : ಜಿಲ್ಲಾ ಸುದ್ದಿ

ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿಬೆಳ್ತಂಗಡಿವರದಿ

ದ.ಕ. ಜಿಲ್ಲಾ ಯೋಜನಾ ಸಮಿತಿಯ ಸಭೆ: ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್ ರಿಗೆ ಆಹ್ವಾನ

Suddi Udaya
ಉಜಿರೆ: ದ.ಕ. ಜಿಲ್ಲಾ ಯೋಜನಾ ಸಮಿತಿಯ ಸಭೆಯು ದ.ಕ.ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನ.15ರಂದು ನಡೆಯಲಿದೆ. ಈ ಸಭೆಯಲ್ಲಿ ಭಾಗವಸಲು ಬೆಳ್ತಂಗಡಿ ತಾಲೂಕಿನಿಂದ ಉಜಿರೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಉಷಾಕಿರಣ್ ಕಾರಂತ್ ಇವರಿಗೆ ಆಹ್ವಾನ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ರವರ ನೂತನ ಕಚೇರಿ ಉದ್ಘಾಟನೆ

Suddi Udaya
ಬೆಳ್ತಂಗಡಿ: ಮೆಸ್ಕಾಂ ಅಧ್ಯಕ್ಷರ ನೂತನ ಕಚೇರಿ ಮಂಗಳೂರು ಬಿಜೈ ಮೆಸ್ಕಾಂ ಕಾರ್ಪೊರೇಟ್ ಕಟ್ಟಡದಲ್ಲಿ ನ.7ರಂದು ಉದ್ಘಾಟನೆಗೊಂಡಿತು. ನೂತನ ಕಛೇರಿಯನ್ನು ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಆರ್. ಜಯ ಕುಮಾರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಂಗಳೂರು ಮೆಸ್ಕಾಂ...
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಿದ್ಯುತ್ ಪೂರೈಕೆಯಲ್ಲಿ ಗ್ರಾಹಕರಿಗೆ ಮೆಸ್ಕಾಂ ಉತ್ತಮ ಸೇವೆ ನೀಡುತ್ತಿದೆ:ಕುತ್ಲೂರು- ಕಕ್ಕಿಂಜೆ,ಇಂದಬೆಟ್ಟು,ನಿನ್ನಿಕಲ್ಲು ಪ್ರದೇಶದಲ್ಲಿ ಹೊಸ ಸಬ್ ಸ್ಟೇಷನ್ ನಿರ್ಮಾಣ:ತಾಲೂಕಿಗೆ ಹೆಚ್ಚುವರಿ 1000 ಟ್ರಾನ್ಸ್ಪಾರ್ಮರ್ ಗಳ ಅಗತ್ಯವಿದೆ:ಪತ್ರಿಕಾಗೋಷ್ಠಿಯಲ್ಲಿ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹೇಳಿಕೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ವಿದ್ಯುತ್ ಸರಬರಾಜು ವ್ಯತ್ಯಾಸಗಳು ಆದಾಗ ಅಗತ್ಯ ಇರುವ ಕಡೆ ವಿದ್ಯುತ್ ಮಾರ್ಗ, ವಿದ್ಯುತ್ ಪರಿವರ್ತಕ, ಕಂಬಗಳ ಬದಲಾವಣೆ ಕಾರ್ಯ ಗ್ರಾಹಕರಿಗೆ ಸುರಕ್ಷತೆಯೊಂದಿಗೆ ಗುಣಮಟ್ಟದ ವಿದ್ಯುತ್‌ ಒದಗಿಸಲು ಆದ್ಯತೆ ನೀಡಲಾಗುತ್ತಿದೆ ಎಂದು ಮಂಗಳೂರು...
ಅಭಿನಂದನೆಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಾದ ಎಲ್ಲರಿಗೂ ಅಭಿನಂದನೆಗಳು – ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: 2025ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ವಿವಿಧ ಸಾಧಕರು ಆಯ್ಕೆಯಾಗಿದ್ದು ಕಂಬಳಕ್ಷೇತ್ರದಲ್ಲಿ ಹೆಸರು ಮಾಡಿದ ಓಟಗಾರ ಸುಲ್ಕೇರಿಮೊಗ್ರು ಗ್ರಾಮದ ಸತೀಶ್‌ ದೇವಾಡಿಗ, ಮರದ ಕೆತ್ತನೆ ಶಿಲ್ಪಿ ಶಶಿಧರ ಆಚಾರ್ಯ ಬೆಳಾಲು,...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಬೆಳ್ತಂಗಡಿ: ನಾಲ್ಕು ಮಂದಿಗೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡಿದ ಎಸ್ಐಟಿ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ವಿಚಾರಣೆಗೆ ಹಾಜರಾಗಲು ಕಾಲಾವಾಕಾಶ ಕೋರಿದ್ದ ನಾಲ್ಕು ಮಂದಿಗೆ ಎಸ್.ಐ.ಟಿ ಅಧಿಕಾರಿಗಳು ಕಾಲಾವಕಾಶ ನೀಡಿದ್ದಾರೆ. ಧರ್ಮಸ್ಥಳ ಪ್ರಕರಣದಲ್ಲಿ ಅ.27 ರಂದು ಐದು ಮಂದಿಗೆ ಎಸ್.ಐ.ಟಿ ಕಚೇರಿಗೆ ವಿಚಾರಣೆಗೆ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಟ್ರಯಥ್ಲಾನ್ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ ಶಿಪ್‌: ಪಡಂಗಡಿಯ ಕುವರಿ ಅದ್ವಿಕಾ ಕೆಪಿ ಯವರಿಗೆ ಕಂಚಿನ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಒಡಿಶಾದ ಭುಭನೇಶ್ವರ ಕಳಿಂಗ ಕ್ರೀಡಾಂಗಣದಲ್ಲಿ ಅ.10ರಿಂದ 14ರವರೆಗೆ ನಡೆದ 40ನೇ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ ಶಿಪ್‌ 2025 ರಲ್ಲಿ ಟ್ರಯಥ್ಲಾನ್ ಬಿ ವಿಭಾಗದಲ್ಲಿ 2739 ಅಂಕಗಳನ್ನು ಪಡೆದ ಕರ್ನಾಟಕದ ಅದ್ವಿಕಾ ಕೆಪಿ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಹೇಶ್ ಶೆಟ್ಟಿ ತಿಮರೋಡಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ.30 ಕ್ಕೆ ಮುಂದೂಡಿಕೆ

Suddi Udaya
ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಅಕ್ರಮವಾಗಿ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆಯಾದ ಪ್ರಕರಣ ಸಂಬಂಧ ಮಂಗಳೂರು ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಮ್ಮ ವಕೀಲರ ಮೂಲಕ ಸಲ್ಲಿಕೆ ಮಾಡಲಾಗಿತ್ತು....
ಅಪರಾಧ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬುರುಡೆ ಚಿನ್ನಯ್ಯ ಕೋರ್ಟ್ ಗೆ ತಂದಿದ್ದ ಬುರುಡೆ ಪೋಟೋ ರಿವಿಲ್

Suddi Udaya
ಬೆಳ್ತಂಗಡಿ: ಬುರುಡೆ ಚಿನ್ನಯ್ಯ ಹೇಳಿಕೆ ಕೋರ್ಟ್ ಗೆ ಬರುವಾಗ ತಂದಿದ್ದ ಬರುಡೆಯ ಫೋಟೋ ಇದೀಗ ವೈರಲ್ ಆಗಿದೆ. ಹಲವಾರು ಮೃತದೇಹ ಹೂತು ಹಾಕಿರುವುದಾಗಿ ಹೇಳಿ ದೂರು ನೀಡಿದ್ದ ಚಿನ್ನಯ್ಯ ಸುಪ್ರೀಂ ಕೋರ್ಟ್ ಗೆ ಅರ್ಜಿ...
ಜಿಲ್ಲಾ ಸುದ್ದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಖ್ಯಾತ ಕಾದಂಬರಿಕಾರ ಮತ್ತು ಲೇಖಕ ಎಸ್.ಎಲ್. ಭೈರಪ್ಪ ನಿಧನ: ಡಾ. ಹೆಗ್ಗಡೆಯವರಿಂದ ಸಂತಾಪ

Suddi Udaya
ಬೆಳ್ತಂಗಡಿ: ಖ್ಯಾತ ಕಾದಂಬರಿಕಾರ ಮತ್ತು ಲೇಖಕ ಎಸ್.ಎಲ್. ಭೈರಪ್ಪನವರು ನಿಧನರಾದ ಸುದ್ದಿ ತಿಳಿದು ವಿಷಾದವಾಯಿತು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದ್ದಾರೆ. ಜುಲೈ 25 ರಂದು ಬೆಂಗಳೂರಿನಲ್ಲಿ ಶ್ರೀ ವಿಶ್ವೇಶ್ವರ...
ಅಪರಾಧ ಸುದ್ದಿಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಸುಜಾತಾ ಭಟ್ ನೀಡಿದ ನಾಪತ್ತೆ ಪ್ರಕರಣ: ಎಸ್ಐಟಿ ಕಚೇರಿಗೆ ಹಾಜರಾದ ವಸಂತಿ ಸಹೋದರ ವಿಜಯ್

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಅನನ್ಯಾ ಭಟ್ ಎಂಬಾಕೆ ಬೆಳ್ತಂಗಡಿಗೆ ಬಂದು ನಾಪತ್ತೆಯಾಗಿರುವ ವಿಚಾರಕ್ಕೆ ಸಂಬಂಧಿಸಿ ಸುಜಾತಾ ಭಟ್ ನೀಡಿದ ಸುಳ್ಳು ದೂರಿನ ವಿಚಾರವಾಗಿ ಇಂದು ವಸಂತಿ ಎಂ.ಪಿ. ಅವರ ಸಹೋದರ ಕೊಡಗು ಮೂಲದ...
error: Content is protected !!