ಚಾರ್ಮಾಡಿ : ಚಾರ್ಮಾಡಿ ಘಾಟಿಯ ಸೋಮನಕಾಡು ನೀರಿನ ಫಾಲ್ಸ್ ಸಮೀಪ ಸೆ.15ರಂದು ತಡರಾತ್ರಿ ವಿಪರೀತ ಮಂಜಿನ ಕಾರಣದಿಂದ ರಸ್ತೆ ಕಾಣದೆ ನೀರಿನ ಬಾಟಲ್ ತುಂಬಿದ ಲಾರಿ ರಸ್ತೆಯ ಬದಿಯಲ್ಲಿರುವ ತಡೆಗೋಡೆಗೆ ಡಿಕ್ಕಿ ಹೊಡೆದು 100...
ಬೆಳ್ತಂಗಡಿ: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಆಚರಣೆ ಇರುವುದರಿಂದ ಸೆ 19 ರಂದು ರಜೆ ನೀಡಿ ಎಂದು ಸರ್ಕಾರಕ್ಕೆ ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರು ಸರ್ಕಾರಕ್ಕೆ ಮನವಿ ಮಾಡಿದ್ದರು. ಪ್ರತಾಪ್ ಸಿಂಹ...
ಉಜಿರೆ : ಸಶಸ್ತ್ರ ಸೀಮಾ ಬಲ ಕೇಂದ್ರ ಪೋಲಿಸ್ ಹುದ್ದೆಗೆ ಉಜಿರೆ ಗ್ರಾಮದ ಗುರಿಪಳ್ಳದ ಕೊಡ್ಡೋಲು ನಿವಾಸಿಯಾಗಿರುವ ಸದಾಶಿವ ಗೌಡ ಇವರ ಪುತ್ರಿ ಅರ್ಚನಾ ಗೌಡ ಆಯ್ಕೆಯಾಗಿರುತ್ತಾರೆ. ಪ್ರಸ್ತುತ ಇವರು ಲಕ್ನೋದಲ್ಲಿ ನಡೆಯಲಿರುವ ತರಬೇತಿಯಲ್ಲಿ...
ಬೆಳ್ತಂಗಡಿ: ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ,ಜಲಶಕ್ತಿ ಮಂತ್ರಾಲಯ ಇವರು ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಯಡಿಯಲ್ಲಿ ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ -2023 ಸಮೀಕ್ಷೆ ಮೂಲಕ ಗ್ರಾಮ ಪಂಚಾಯತ್ ಗಳಲ್ಲಿ ಅನುಷ್ಠಾನ ಮಾಡಿರುವ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಣೇಶ ಚತುರ್ಥಿಯನ್ನು ಸೆ. 19 ರಂದು ಆಚರಿಸಲಾಗುತ್ತಿದೆ. ಆದರೆ ಸರಕಾರಿ ರಜೆಯಾಗಿ ಸೆ. 18 ರಂದು ಘೋಷಿಸಲಾಗಿದೆ. ಇದನ್ನು ಬದಲಾಯಿಸಿ ಸೆ.19 ರ ಮಂಗಳವಾರದಂದೇ ರಜೆ ನೀಡುವಂತೆ ಪ್ರತಾಪಸಿಂಹ ನಾಯಕ್...
ಬೆಳ್ತಂಗಡಿ: ಯೂ ಟ್ಯೂಬ್ ಚಾನೆಲ್‌ಗೆ ಸ೦ದರ್ಶನ ನೀಡಿ ಹಿಂತಿರುಗುತ್ತಿದ್ದ ವೇಳೆ ಉಜಿರೆ ಪಣೆಯಾಲು ನಿವಾಸಿ ಭಾಸ್ಕರ್ ನಾಯ್ಕರವರ ಮೇಲೆ ಹಲ್ಲೆ ಮಾಡಿ ಜೀವ ಬೆದರಿಕೆ ಒಡ್ಡಿ ಜಾತಿ ನಿಂದನೆ ಮಾಡಿದ ಆರೋಪ ಎದುರಿಸುತ್ತಿರುವ ರಾಷ್ಟ್ರೀಯ...
ಉಜಿರೆ: ಜಿಲ್ಲಾ ಅಥ್ಲೆಟಿಕ್ ಕೂಟದ 20 ವರ್ಷದೊಳಗಿನವರ ವಿಭಾಗದಲ್ಲಿ ಉಜಿರೆ ಎಸ್.ಡಿ.ಎಂ ಕಾಲೇಜಿಗೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಬಾಲಕ ಮತ್ತು ಬಾಲಕಿಯರ ವಿಭಾಗದ 100 ಮೀ ಮತ್ತು 200 ಮೀ ಓಟದಲ್ಲಿ ರುಚಿತಾ ಗೌಡ...
ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ನಡೆಸಿದ ಆರೋಪಿಗಳನ್ನು ಪತ್ತೆ ಹಚ್ಚಿ ಅವರಿಗೆ ಕಠಿಣ ಶಿಕ್ಷೆಗೊಳಪಡಿಸಬೇಕು ಹಾಗೂ ತನಿಖಾಧಿಕಾರಿ ಹಾಗೂ ವೈದ್ಯರನ್ನು ಕೂಡಾ ತನಿಖೆಗೊಳಪಡಿಸಬೇಕೆಂದು ಆಗ್ರಹಿಸಿ ಸೆ.12 ಮತ್ತು 13ರಂದು ಮಂಗಳೂರಿನ ಕ್ಲಾಕ್ ಟವರ್...
ನಡ: ನಡ ಪ್ರೌಢ ಶಾಲೆ ಹಾಗೂ ಕಾಲೇಜಿಗೆ ಕಳ್ಳರು ನುಗ್ಗಿದ ಘಟನೆ ಸೆ.10 ರಂದು ತಡರಾತ್ರಿ ನಡೆದಿದೆ. ನಿನ್ನೆ ತಡ ರಾತ್ರಿ ಹೊತ್ತಿಗೆ ನುಗ್ಗಿದ ಕಳ್ಳರು ಶಾಲೆಯ ಸಿಸಿ ಕಾಮ್ಯಾರಕ್ಕೆ ಹಾನಿ ಮಾಡಿದ್ದು, ನಂತರ...
ಬೆಳ್ತಂಗಡಿ: ಅಬಕಾರಿ ಇಲಾಖೆಯ ಗ್ರೂಪ್ ಸಿ ವೃಂದದ ನೌಕರರುಗಳನ್ನು ಸರಕಾರದ ಆದೇಶದಂತೆ ಸಾರ್ವಜನಿಕ ಹಾಗೂ ಆಡಳಿತ್ಮಾಕ ಹಿತದೃಷ್ಠಿಯಿಂದ ವರ್ಗಾಹಿಸಲಾಗಿದೆ. ಬೆಳ್ತಂಗಡಿ ಅಬಕಾರಿ ನಿರೀಕ್ಷಕರಾಗಿದ್ದ ನವೀನ್ ಕುಮಾರ್ ರವರನ್ನು ವರ್ಗಾವಣೆಗೊಳಿಸಿದ್ದು ಅವರ ಸ್ಥಳಕ್ಕೆ ಬಂಟ್ವಾಳ ಅಬಕಾರಿ...