ಇಂದಬೆಟ್ಟು : ನವ ವಿವಾಹಿತೆ ವಿಷ ಸೇವಿಸಿ ಅತ್ಮಹತ್ಯೆ ಮಾಡಿಕೊಂಡ ಘಟನೆ ಎ. 23 ರಂದು ವರದಿಯಾಗಿದೆ. ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿ ನಿವಾಸಿ ಶ್ರೀಮತಿ ದೇವಕಿಯವರ ಪುತ್ರಿ ಕೌಶಲ್ಯ ವಿಷ ಸೇವಿಸಿ ಆತ್ಮ ಹತ್ಯೆ...
ಬೆಳ್ತಂಗಡಿ : ಕಾಂಗ್ರೆಸ್ ಪಕ್ಷದ ಬೆಂಬಲಿಗರು ಫೇಸ್ ಬುಕ್‌ನಲ್ಲಿ ನನ್ನ ಬಗ್ಗೆ ಸುಳ್ಳು ಸಂದೇಶಗಳನ್ನು ಹರಡುತ್ತಿದ್ದು ಇದು ನನ್ನ ಸ್ಪರ್ಧೆಯಿಂದ ಅವರಿಗೆ ಹಿನ್ನಡೆಯಾಗುವ ಭಯದಲ್ಲಿ ಮಾಡುತ್ತಿದ್ದಾರೆ ಬಿಜೆಪಿ ಕೋಮುವಾದಿ ಪಕ್ಷವಾಗಿದ್ದು, ಶಾಸಕರು ಅಲ್ಪಸಂಖ್ಯಾತರ ಪರವಾಗಿ...
ಬೆಳ್ತಂಗಡಿ: ಜೆಡಿಎಸ್ ಪಕ್ಷದ ಬೆಳ್ತಂಗಡಿ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರು ಚುನಾವಣೆಯ ನಿಮಿತ್ತ ಏ.22 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು, ಸಹೋದರ ಡಿ ಹರ್ಷೇಂದ್ರ ಕುಮಾರ್...
ಗೇರುಕಟ್ಟೆ: 2022-23 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗೇರುಕಟ್ಟೆ ಶೇ.93.47 ಫಲಿತಾಂಶ ಬಂದಿದೆ.ವಿಜ್ಞಾನ ವಿಭಾಗದಲ್ಲಿ 10 ವಿದ್ಯಾರ್ಥಿಗಳಲ್ಲಿ 10 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಶೇ.100 ಫಲಿತಾಂಶ ಬಂದಿದೆ....
ನೆರಿಯ : ನೆರಿಯ ಗ್ರಾಮದ ಪುಣ್ಯದಡಿಯ ಅವಳಿ ಸಹೋದರಿಯರಾದ ಸ್ಪಂದನಾ ಮತ್ತು ಸ್ಪರ್ಷಾ ದ್ವಿತೀಯ ಪಿಯುಸಿ ಪಬ್ಲಿಕ್ ಪರೀಕ್ಷೆಯಲ್ಲಿ (ವಾಣಿಜ್ಯ ವಿಭಾಗದಲ್ಲಿ ) ಇಬ್ಬರೂ 600 ರಲ್ಲಿ 594 ಸಮಾನ (ಶೇಕಡಾ 99%) ಅಂಕ...
ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಚುನಾವಣಾ ಪ್ರಚಾರ ಪ್ರವಾಸ ಕಾರ್ಯಕ್ರಮ ನಿಮಿತ್ತ ಶನಿವಾರ ಬೆಳ್ತಂಗಡಿ ತಾಲೂಕಿಗೆ ಆಗಮಿಸಲಿದ್ದಾರೆ. ಶನಿವಾರ ಬೆಳಗ್ಗೆ 9 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ...
ಬೆಳ್ತಂಗಡಿ : 2022- 23ನೇ ಸಾಲಿನ ದ್ವಿತಿಯ ಪಿಯುಸಿ ಪರೀಕ್ಷೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ ಶೇ.98.31 ಫಲಿತಾಂಶ ಲಭಿಸಿದೆ. ವಾಣಿ ಪದವಿ ಪೂರ್ವ ಕಾಲೇಜಿನಿಂದ ಒಟ್ಟು 416 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ವಿಜ್ಞಾನ...
2022-2023 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಪಿಯು ಮಂಡಳಿ ನಿರ್ದೇಶಕರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿಜ್ಞಾನ ವಿಭಾಗದಲ್ಲಿ ಶೇ.85.71, ವಾಣಿಜ್ಯ ವಿಭಾಗದಲ್ಲಿ ಶೇ.75.89, ಕಲಾ ವಿಭಾಗದಲ್ಲಿ...
ಉಜಿರೆ, ಬೆಳಾಲು ಹಾಗೂ ಧರ್ಮಸ್ಥಳ ಗ್ರಾಮದ ಗಡಿ ಪ್ರದೇಶವಾದ ನಾರ್ಯ ತಂಗಾಯಿ ಎಂಬಲ್ಲಿ ಅರಣ್ಯದಲ್ಲಿ ಬೆಂಕಿ ಪ್ರಕರಣ ಉಂಟಾದ ಘಟನೆ ಎ.19 ರಂದು ನಡೆದಿದೆ. ಅರಣ್ಯ ಕ್ಷೇತ್ರದ ನಡುತೋಪಿನ ಮೂಲಕ ಪ್ರವೇಶಿಸಿದ ಬೆಂಕಿ ಸುಮಾರು...
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಯತೀಶ್ ಆರ್‍ವಾರವರನ್ನು ನೇಮಕ ಮಾಡಲಾಗಿದೆ. ಬೆಳ್ತಂಗಡಿ ಬಿಜೆಪಿ ಪ್ರಭಾರಿಯಾಗಿದ್ದ ಜಿ.ಪಂ. ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡರವರು ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ...