ಜಿಲ್ಲಾ ಸುದ್ದಿ

ಸುರತ್ಕಲ್ ಮುಕ್ಕದಲ್ಲಿ ಕಾರು ಡಿಕ್ಕಿ: ಧರ್ಮಸ್ಥಳ ಯಕ್ಷಗಾನ ಮೇಳದ ಸಿಬ್ಬಂದಿ ಜೀವನ್ ಕುಮಾರ್ ಸಾವು

Suddi Udaya

ಬೆಳಾಲು: ಸುರತ್ಕಲ್ ಸಮೀಪದ ಮುಕ್ಕದಲ್ಲಿ ರಸ್ತೆ ದಾಟುತಿದ್ದಾಗ ಕಾರು ಡಿಕ್ಕಿಯಾಗಿ ಧರ್ಮಸ್ಥಳ ಯಕ್ಷಗಾನ ಮೇಳದ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಎ 14 ರಂದು ಸಂಜೆ ನಡೆದಿದೆ. ...

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್ ಪೂಂಜ:ತಾಲ್ಲೂಕಿನಾದ್ಯಾಂತ ಸಂಘಟನಾತ್ಮಕ ಪ್ರವಾಸ – 65ಕ್ಕೂ ಅಧಿಕಶಕ್ತಿ ಕೇಂದ್ರಗಳಿಗೆ ಭೇಟಿ ನೀಡಿ, ಕಾಯ೯ಕತ೯ರ ಸಭೆ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್ ಪೂಂಜಾ ಅವರು ತಾಲ್ಲೂಕಿನಾದ್ಯಾಂತ ಸಂಘಟನಾತ್ಮಕ ಪ್ರವಾಸ ಕೈಗೊಂಡಿದ್ದು ಬಿಜೆಪಿ ಮಂಡಲ ಪದಾಧಿಕಾರಿಗಳೊಂದಿಗೆ ವಿಧಾನಸಭಾ ಚುನಾವಣೆ-2023ರ ...

ವೇಣೂರು ಪೋಲಿಸ್ ಠಾಣೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ವೇಣೂರು ಪೋಲಿಸ್ ಠಾಣೆಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪಿಎಸ್ಐ ಶೈಲ ಮುರುಗೊಡ್, ಆನಂದ ಹಾಗೂ ಎ ಎಸ್ ಐ ವೆಂಕಟೇಶ್ ಮತ್ತು ...

ಇಂದಿನಿಂದ ದ.ಕ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಗೆ ನಾಮಪತ್ರಗಳ ಸ್ವೀಕಾರ ಆರಂಭ: ಜಿಲ್ಲಾಧಿಕಾರಿ

Suddi Udaya

ಮಂಗಳೂರು: ಇಂದಿನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರಗಳ ಸ್ವೀಕಾರ ಆರಂಭಗೊಳ್ಳುತ್ತಿದ್ದು, ಎ.14ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಪ್ರಯುಕ್ತ ...

ಎ.18: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ನಾಮಪತ್ರ ಸಲ್ಲಿಕೆ

Suddi Udaya

ಬೆಳ್ತಂಗಡಿ: ಎಪ್ರಿಲ್ 18 ಮಂಗಳವಾರದಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರು ಸಹಸ್ರಾರು ಕಾರ್ಯಕರ್ತರೊಂದಿಗೆ ಆಗಮಿಸಿ ...

ಬೆಳ್ತಂಗಡಿ ತಾಲೂಕಿನ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಚುನಾವಣಾ ಪರಿವೀಕ್ಷಕರು

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿಗೆ ನೇಮಕವಾಗಿರುವ ಚುನಾವಣಾ ಖರ್ಚು ವೆಚ್ಚಗಳ ಪರಿವೀಕ್ಷಕರಾದ ಐಎಎಸ್ ಅಧಿಕಾರಿ ಸುನಿಲ್ ಕುಮಾರ್ ಯಾದವ್ ಎ.13 ರಂದು ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ, ಕೊಕ್ಕಡ, ...

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಚಾರ್ಮಾಡಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ- ಜಿಲ್ಲಾಧ್ಯಕ್ಷರ ಕಾರು ತಪಾಸಣೆ ನಡೆಸಿದ ಅಧಿಕಾರಿಗಳು

Suddi Udaya

ಬೆಳ್ತಂಗಡಿ : ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಸಿ.ಎಂ. ಬೊಮ್ಮಾಯಿಯವರು ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳ ಕ್ಷೇತ್ರಕ್ಕೆ ಆಗಮಿಸುತ್ತಿದ್ದಂತೆ ಅವರ ವಾಹನ ತಪಾಸಣೆಗೆ ಒಳಪಡಿಸಿದ ಘಟನೆಯ ಬೆನ್ನಲ್ಲೇ ...

ಎ.14: ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಲ್ಲಾಜೆ ನಾಮಪತ್ರ ಸಲ್ಲಿಕೆ

Suddi Udaya

ಪತ್ರಿಕಾಗೋಷ್ಠಿಬೆಳ್ತಂಗಡಿ: ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಲ್ಲಾಜೆ ಅವರು ಏಪ್ರಿಲ್ 14ರಂದು ಮಧ್ಯಾಹ್ನ 12.30ಕ್ಕೆ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ...

ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಚಲನಚಿತ್ರ ನಟ ವಿಜಯ ರಾಘವೇಂದ್ರ ಭೇಟಿ

Suddi Udaya

ಬೆಳ್ತಂಗಡಿ : ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಡೆಯುವ ಅಖಂಡ ಭಜನಾ ಸಪ್ತಾನು ಸಪ್ತಾಹ ಕಾರ್ಯಕ್ರಮಕ್ಕೆ ಖ್ಯಾತ ಚಲನಚಿತ್ರ ನಟ ಚಿನ್ನಾರಿಮುತ್ತ ಎಂದೇ ಹೆಸರುಗಳಿಸಿದ ವಿಜಯ ರಾಘವೇಂದ್ರರವರು ...

ವೇಣೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆ

Suddi Udaya

ವೇಣೂರು: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ದೇವರ ಸನ್ನಿಧಿಯಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆಯು ಜರುಗಿತು. ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹವಾಚನ, ವಾಸ್ತುಪೂಜೆ, ವಾಸ್ತುಬಲಿ, ವಾಸ್ತುಹೋಮ, ...

error: Content is protected !!